Browsing Category

ಉಡುಪಿ

ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ | ಎರಡು ಡ್ರೆಜ್ಜಿಂಗ್ ಬೋಟ್, ಟಿಪ್ಪರ್, ಮರಳು ವಶಕ್ಕೆ

ಉಡುಪಿ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಕಡೆಗಳಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಅಧಿಕಾರಿಗಳ ತಂಡ ದಾಳಿ ನಡೆಸಿ ಸ್ವತ್ತು ವಶಕ್ಕೆ ಪಡೆದುಕೊಂಡಿದೆ. ಬ್ರಹ್ಮಾವರ ಮತ್ತು ಅಜೆಕಾರಿನಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಗೆ ದಾಳಿ ನಡೆಸಿದ ಅಧಿಕಾರಿಗಳ ತಂಡ, ಎರಡು

ಕರಾವಳಿಯ ಮೀನುಗಾರಿಕೆ ಸಮಸ್ಯೆಗಳ ಕುರಿತು ಶೀಘ್ರದಲ್ಲೇ ಬೆಂಗಳೂರಿನಲ್ಲಿ ಸಭೆ | ಕಡಲ ದುರಂತ ತಪ್ಪಿಸಲು ಕಾರ್ಯಪಡೆ ರಚನೆ…

ಉಡುಪಿ : ಕರಾವಳಿ ಜಿಲ್ಲೆಯ ಮೀನುಗಾರಿಕೆಯ ಸಮಸ್ಯೆಗಳ ಬಗ್ಗೆ ಚರ್ಚಿಸಲು ಶೀಘ್ರದಲ್ಲೇ ಬೆಂಗಳೂರಿನಲ್ಲಿ ಸಭೆ ನಡೆಸಲಾಗುವುದು ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಸಚಿವ ಎಸ್. ಅಂಗಾರ ಹೇಳಿದರು. ಅವರು ಕಾಪು ಬಿಜೆಪಿ ಕಛೇರಿಗೆ ಭೇಟಿ ನೀಡಿ ಮನವಿ ಸ್ವೀಕರಿಸಿ ಮಾತನಾಡಿದರು.

ಯಕ್ಷಗಾನ ಮೇಳ ನಡೆಸುವ ದೇವಸ್ಥಾನಗಳಿಂದಲೇ ಕಲಾವಿದರಿಗೆ ವೇತನ ನೀಡಲು ಸೂಚನೆ – ಸಚಿವ ಕೋಟ

ಯಾವ ದೇವಸ್ಥಾನದ ಮೂಲಕ ಯಕ್ಷಗಾನ ಮೇಳ ನಡೆಸಲ್ಪಡುತ್ತದೆಯೋ ಅದೇ ದೇವಸ್ಥಾನದ ಸಂಪನ್ಮೂಲಗಳನ್ನು ಕ್ರೋಢೀಕರಿಸಿ ಯಕ್ಷಗಾನ ಕಲಾವಿದರಿಗೆ ಪೂರ್ಣಾವಧಿಯ ಸಂಭಾವನೆ ನೀಡುವಂತೆ ಸೂಚನೆ ನೀಡಿದ್ದೇನೆ ಎಂದು ಧಾರ್ಮಿಕ ದತ್ತಿ ಇಲಾಖೆ ಹಾಗೂ ದ.ಕ.ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಹೋಮ ಕುಂಡದಲ್ಲಿ ಶವ ಬೇಯಿಸಿದ್ದಳು ಚರ್ಬಿಯ ಹೆಂಗಸು ರಾಜೇಶ್ವರಿ ! | ಭಾಸ್ಕರ ಶೆಟ್ಟಿ ಮರ್ಡರ್ ಕ್ರೈಂ ರಿಪೋರ್ಟ್

ರಾಷ್ಟ್ರವನ್ನು ಬೆಚ್ಚಿಬೀಳಿಸಿದ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ನ್ಯಾಯಾಲಯ ಜೂ 8 ರಂದು ತೀರ್ಪು ಪ್ರಕಟಿಸಿದೆ. ಪ್ರಕರಣದ ಮೂರು ಪ್ರಮುಖ ಆರೋಪಿಗಳು ದೋಷಿ ಎಂದಿರುವ ನ್ಯಾಯಾಲಯ ಓರ್ವನನ್ನು ಆರೋಪದಿಂದ ಖುಲಾಸೆಗೊಳಿಸಿದೆ. ಉಡುಪಿಯಲ್ಲಿ ನಡೆದ

ಯಡಮೊಗೆ ಉದಯ ಗಾಣಿಗ ಕೊಲೆ ಪ್ರಕರಣ: ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸಹಿತ ಮತ್ತಿಬ್ಬರ ಬಂಧನ

ಉಡುಪಿ : ಯಡಮೊಗೆ ಗ್ರಾಪಂ ವ್ಯಾಪ್ತಿಯ ಹೊಸಬಾಳು ಉದಯ ಕುಮಾರ್ ಗಾಣಿಗ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸೇರಿದಂತೆ ಮತ್ತಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಬಾಲಚಂದ್ರ ಭಟ್ ಅಗ್ರಹಾರ ಹಾಗೂ ಯಡಮೊಗೆ ನಿವಾಸಿ ರಾಜೇಶ್ ಭಟ್

ಉಡುಪಿ : ಶ್ಯಾಮ್ ಪುತ್ತೂರು ಕೊಲೆ ಯತ್ನ ಪ್ರಕರಣ : ಆರು ಮಂದಿ ಆರೋಪಿಗಳನ್ನು ಬಂಧಿಸಿದ ಉಡುಪಿ ಪೊಲೀಸರು

ಉಡುಪಿ ಠಾಣಾ ವ್ಯಾಪ್ತಿಯಲ್ಲಿ ಎರಡು ವಾರಗಳ ಹಿಂದೆ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಉಡುಪಿಯ ಪೊಲೀಸರು ಬಂಧಿಸಿದ್ದಾರೆ. ಮೇ 23ರಂದು ರಾತ್ರಿ ಶ್ಯಾಮ್ ಎಂಬವರು ತನ್ನ ಸ್ನೇಹಿತರೊಂದಿಗೆ ಉಡುಪಿಯ ಪುತ್ತೂರು ಗ್ರಾಮದ ರಾಜೀವ ನಗರದಲ್ಲಿರುವ ಬಾವಿಕಟ್ಟೆಯಲ್ಲಿ

ಕಾಡೆಮ್ಮೆಯನ್ನು ಗುಂಡಿಕ್ಕಿ ಹತ್ಯೆ | ಅರಣ್ಯ ಇಲಾಖೆಯಿಂದ ಪರಿಶೀಲನೆ

ಉಡುಪಿ : ಕಾಡೆಮ್ಮೆಯೊಂದನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹೆಂಗವಳ್ಳಿ ಗ್ರಾಮದ ದೊಡ್ಡಬೆಳ್ಳಾರ್ ಎಂಬಲ್ಲಿ ನಡೆದಿದೆ. ಸೋಮವಾರ ಈ ವಿಚಾರ ಸ್ಥಳೀಯರ ಗಮನಕ್ಕೆ ಬಂದಿದ್ದು, ಸ್ಥಳೀಯರು ಶಂಕರನಾರಾಯಣ ಅರಣ್ಯ ಇಲಾಖೆಗೆ ಹಾಗೂ ಹೆಂಗವಳ್ಳಿ ಗ್ರಾಮ

‌‍‌ ಲಾಕ್‌ಡೌನ್‌ನಿಂದ ಮುಚ್ಚಿದ ಬಟ್ಟೆ ಅಂಗಡಿ | ಕೆಲಸ ಇಲ್ಲದ ಚಿಂತೆಯಲ್ಲಿ ಆತ್ಮಹತ್ಯೆ

ಲಾಕ್‌ಡೌನ್‌ನಲ್ಲಿ ಕೆಲಸ ಇಲ್ಲದ ಚಿಂತೆಯಲ್ಲಿ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕಾರ್ಕಳ ತಾಲೂಕಿನ ಕುಕ್ಕುಂದೂರು ಜೋಡುರಸ್ತೆಯ ನಿವಾಸಿ ರಘುನಾಥ ಕಾಮತ್(64) ಎಂದು