ಸ್ಕೂಟರ್ಗೆ ಟಿಪ್ಪರ್ ಡಿಕ್ಕಿ | ಸವಾರ ಮೃತ್ಯು
ಸ್ಕೂಟರ್ಗೆ ಟಿಪ್ಪರ್ವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಕೊಲ್ಲೂರು ಸಮೀಪದ ವಂಡ್ಸೆ ಮಸೀದಿ ರಸ್ತೆಯ ತಿರುವಿನಲ್ಲಿ ನಡೆದಿದೆ.
ಮೃತಪಟ್ಟ ಸ್ಕೂಟರ್ ಸವಾರರನ್ನು ರಾಜು ಮೊಗವೀರ ಎಂದು ಗುರುತಿಸಲಾಗಿದೆ.
ಬೆಳ್ಳಾಲ ಕಡೆಯಿಂದ ವಂಡ್ಸೆ ಕಡೆಗೆ ಬರುತ್ತಿದ್ದ ಸ್ಕೂಟರ್…