ಚಿಕಿತ್ಸೆಗೆಂದು ಆಸ್ಪತ್ರೆಗೆ ಹೋಗುತ್ತಿದ್ದ ವಾಹನಕ್ಕೆ ಪೊಲೀಸರಿಂದ ತಡೆ | ಸಕಾಲದಲ್ಲಿ ಚಿಕಿತ್ಸೆ ಸಿಗದೆ ಯುವತಿ ಮೃತ್ಯು…
ಎದೆನೋವು ಮತ್ತು ಉಸಿರಾಟದ ತೊಂದರೆಯೆಂದು ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಾದ ಮಹಿಳೆಯೊಬ್ಬರು ಮೃತಪಟ್ಟಿದ್ದು, ಪೊಲೀಸರ ನಿರ್ಲಕ್ಷ್ಯ ಮತ್ತು ಆಸ್ಪತ್ರೆಯಲ್ಲಿ ಸಕಾಲದಲ್ಲಿ ಚಿಕಿತ್ಸೆ ಲಭಿಸದೆ ಈ ಸಾವು ಸಂಭವಿಸಿದೆ ಎಂದು ಮೃತರ ಬಂಧುಗಳು ಆಪಾದಿಸಿದ್ದಾರೆ.
ಕಾರ್ಕಳ ತಾಲೂಕು ನಲ್ಲೂರು ಗ್ರಾಮದ!-->!-->!-->…