Browsing Category

ಉಡುಪಿ

ಹೊಳೆಯಲ್ಲಿ ಮುಳುಗಿ ಯುವಕ ಮೃತ್ಯು   | ನದಿಯಲ್ಲಿ ಸ್ನಾನ ಮಾಡುತ್ತಿದ್ದಾಗ ಘಟನೆ

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪದ ಜರ್ವತ್ತು ಹೊಳೆಗೆ ಸ್ನಾನ ಮಾಡಲು ಹೋದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಎ.21ರಂದು ನಡೆದಿದೆ. ಹೆಬ್ರಿ ಗ್ರಾಮದ ಬೊಳಂಗಲ್ ನಿವಾಸಿ ಸುಬ್ಬಣ್ಣ ನಾಯಕ್ ಎಂಬವರ ಮಗ ಕೃಷ್ಣಮೂರ್ತಿ(30) ಎಂದು ಗುರುತಿಸಲಾಗಿದೆ. ಉಡುಪಿಯ ಬಟ್ಟೆ ಅಂಗಡಿ

ಉಡುಪಿ : ಶೀರೂರು ಮಠಕ್ಕೆ ಉತ್ತರಾಧಿಕಾರಿಯಾಗಿ ಧರ್ಮಸ್ಥಳದ ಅನಿರುದ್ದ ಆಯ್ಕೆ | ಮೇ.14ರಂದು ಪಟ್ಟಾಭಿಷೇಕ

ಅಷ್ಟಮಠಗಳಲ್ಲಿ ಒಂದಾದ ಉಡುಪಿಯ ಶೀರೂರು ಮಠದ ಉತ್ತರಾಧಿಕಾರಿ ನೇಮಕ ಮಾಡಲಾಗಿದೆ. ಅನಿರುದ್ಧ ಎಂಬ ವಟುವನ್ನು ಮಠದ ಉತ್ತರಾಧಿಕಾರಿಯನ್ನಾಗಿ ಆಯ್ಕೆ ಮಾಡಿದ್ದು, ಮೇ 14ರಂದು ಪಟ್ಟಾಭಿಷೇಕ ನಡೆಯಲಿದೆ. ಶೀರೂರು ಮಠಾಧೀಶರಾಗಿದ್ದ ಶ್ರೀ ಲಕ್ಷ್ಮೀವರ ತೀರ್ಥ ಶ್ರೀಪಾದರ ಉತ್ತರಾಧಿಕಾರಿಯಾಗಿ ಧರ್ಮಸ್ಥಳ

ಪ್ರಿಯತಮೆಗೆ ಗಿಫ್ಟ್ ಕೊಡಲು ಹುಂಡಿ ಕಳವಿಗೆ ಯತ್ನಿಸಿದ | ಪರಾರಿ ಯತ್ನದಲ್ಲಿ ಕಾರು ಬಿಟ್ಟು ಹೋಗಿದ್ದ ಈತ ಈಗ ಪೊಲೀಸರ…

ಉಡುಪಿ:ಪ್ರಿಯತಮೆಗೆ ಉಡುಗೊರೆ ಕೊಡಲು ಹಾಗೂ ಸುತ್ತಾಡಲು ಬೇಕಾಗಿ ದೇವಸ್ಥಾನದ ಹುಂಡಿ ಕಳವಿಗೆ ಯತ್ನಿಸಿದ ಪ್ರಿಯಕರನನ್ನು ಪೊಲೀಸರು ಬಂಧಿಸಿದ ಬಗ್ಗೆ ವರದಿಯಾಗಿದೆ. ಉಡುಪಿ- ಅಂಬಾಗಿಲು ಮುಖ್ಯರಸ್ತೆಯಲ್ಲಿರುವ ತಾಂಗದಗಡಿ ಶ್ರೀ

ಎರಡು ವರ್ಷಗಳ ಕಾಲ‌ ಹಡೀಲು ಬಿಟ್ಟ ಕೃಷಿ ಭೂಮಿ ಸರಕಾರದ ವಶಕ್ಕೆ

ಒಂದೆರಡು ವರ್ಷಗಳ ಕಾಲ ಹಡಿಲು ಬಿಟ್ಟ ಭೂಮಿ ಯನ್ನು ಸರಕಾರದ ಸುಪರ್ದಿಗೆ ತೆಗೆದುಕೊಳ್ಳಲು ಕಾಯ್ದೆಯಲ್ಲಿ ಅವಕಾಶವಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಕೆಳಪರ್ಕಳದ ಗೋಪಾಲಕೃಷ್ಣ ದೇವಸ್ಥಾನದ ಸಮೀಪದಲ್ಲಿ ನಡೆದ ಉಡುಪಿ ವಿಧಾನಸಭಾ ಕ್ಷೇತ್ರದ ಕೃಷಿ ಆಂದೋಲನದ ಪ್ರಥಮ ಹಂತದ

ಶೀರೂರು ಮಠಕ್ಕೆ ನೂತನ ಪೀಠಾಧಿಪತಿ ನೇಮಕಕ್ಕೆ  ದಿ.ಶ್ರೀ ಲಕ್ಷ್ಮಿವರ ತೀರ್ಥರ ಸಹೋದರನಿಂದ ಆಕ್ಷೇಪ

        ಉಡುಪಿ: ಉಡುಪಿ ಶಿರೂರು ಮಠಕ್ಕೆ ನೂತನ ಪೀಠಾಧಿಪತಿ ನೇಮಕಕ್ಕೆ ಸಹೋದರನಿಂದ ಆಕ್ಷೇಪ ವ್ಯಕ್ತವಾಗಿದೆ. ರಾಮನವಮಿಯಂದು ನೂತನ ಪೀಠಾಧಿಪತಿ ನೇಮಕ ದ್ವಂದ್ವ ಮಠವಾದ ಸೋದೆ ಮಠಾಧೀಶರಿಂದ ಘೋಷಣೆಯಾಗಲಿದ್ದು, ಇದಕ್ಕೆ ಶ್ರೀ ಲಕ್ಷ್ಮಿವರ ತೀರ್ಥರ ಪೂರ್ವಾಶ್ರಮದ ಸಹೋದರ ಲಾತವ್ಯ ಆಚಾರ್ಯ

ಉಡುಪಿ ಶೀರೂರು ಮಠಕ್ಕೆ ಇಂದು ಉತ್ತರಾಧಿಕಾರಿ ಘೋಷಣೆ

ಉಡುಪಿ : ಶೀರೂರು ಮಠದ ಶ್ರೀಲಕ್ಷ್ಮೀವರ ತೀರ್ಥ ಶ್ರೀಪಾದರ ನಿಧನದ ಬಳಿಕ ಖಾಲಿ ಉಳಿದಿರುವ ಉಡುಪಿ ಅಷ್ಟಮಠಗಳಲ್ಲಿ ಒಂದಾದ ಶೀರೂರು ಮಠದ ಉತ್ತರಾಧಿಕಾರಿಯನ್ನು ದ್ವಂದ್ವ ಮಠವಾದ ಸೋದೆ ವಾದಿರಾಜ ಮಠದ ಶ್ರೀವಿಶ್ವವಲ್ಲಭ ತೀರ್ಥ ಶ್ರೀಪಾದರು ಬುಧವಾರ ಅಪರಾಹ್ನ 2:30ಕ್ಕೆ ಹಿರಿಯಡಕ ಸಮೀಪದ ಶೀರೂು

ಪರೀಕ್ಷೆಯಲ್ಲಿ ಅನುತ್ತೀರ್ಣ | ಆಯುರ್ವೇದ ವೈದ್ಯಕೀಯ ವಿದ್ಯಾರ್ಥಿನಿ ಬಾವಿಗೆ ಹಾರಿ ಆತ್ಮಹತ್ಯೆ

ಒಂದು ವಿಷಯದಲ್ಲಿ ಅನುತ್ತೀರ್ಣಗೊಂಡ ಕಾರಣಕ್ಕೆ ಮನನೊಂದ ಆಯುರ್ವೇದ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ರಕ್ಷಿತಾ (22) ಎಂದು

ನಕಲಿ ಪಾಸ್ ಪೋರ್ಟ್ ಬಳಸಿ ವಿದೇಶಕ್ಕೆ ಪರಾರಿಯಾಗಿದ್ದ ಕೊಲೆ ಆರೋಪಿ ಬಂಧನ

ಉಡುಪಿ :  ಇಪ್ಪತ್ತು ವರ್ಷಗಳ ಹಿಂದೆ ನಡೆದಿದ್ದ ಮಜೂರು ಕರಂದಾಡಿ ಗುತ್ತು ಜಯರಾಮ ಶೆಟ್ಟಿ ಎಂಬವರ ಕೊಲೆ ಪ್ರಕರಣದಲ್ಲಿ ಆಪಾದಿತನಾಗಿ ತಲೆ ಮರೆಸಿಕೊಂಡಿದ್ದ ಆರೋಪಿ ಕಾಪು ಬಡಾ ಎರ್ಮಾಳ್ ನಿವಾಸಿ ಇಲಿಯಾಸ್ ಯಾನೆ ಮಹಮ್ಮದ್ ಹಸನ್ (45) ಎಂಬಾತನನ್ನು ಕಾಪು ಪೊಲೀಸರು