Renukaswamy ಕೊಲೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ – ಕೊಂದಿದ್ದು ದರ್ಶನ್ ಅಲ್ಲ, ಬಿಜೆಪಿಯ ಈ ಶಾಸಕರ… ?!
Renukaswamy ಹತ್ಯೆ ಪ್ರಕರಣದ ವಿಚಾರವಾಗಿ ದರ್ಶನ್ ಹಾಗೂ ಗ್ಯಾಂಗ್ ವಿರುದ್ಧ ಪೋಲಿಸರು ಕೋರ್ಟ್ ಗೆ 4 ಸಾವಿರಕ್ಕೂ ಅಧಿಕ ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದು, ಭಯಾನಕ ವಿಚಾರಗಳು ಹೊರಬೀಳುತ್ತಿವೆ. ಆದರೀಗ ಈ ಕೇಸಿಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇದು ದರ್ಶನ್ ಅಭಿಮಾನಿಗಳಿಗೆ ಖುಷಿ ನೀಡಿದೆ.…