₹3 ಲಕ್ಷದ ನೋಟುಗಳಿಂದ ಚಾಮುಂಡೇಶ್ವರಿ ದೇವಿಗೆ ಧನಲಕ್ಷ್ಮಿ ಅಲಂಕಾರ; ಭಕ್ತರ ಗಮನ ಸೆಳೆದ ವೈಭವ
ಮಂಡ್ಯ: ವರಮಹಾಲಕ್ಷ್ಮಿ ಹಬ್ಬದ ಅಂಗವಾಗಿ ಶ್ರೀರಂಗಪಟ್ಟಣದ ಪ್ರಸಿದ್ಧ ಚಾಮುಂಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಹಾಗೂ ಧನಲಕ್ಷ್ಮಿ ಅಲಂಕಾರ ನೆರವೇರಿಸಲಾಯಿತು. ವಿವಿಧ ಮುಖಬೆಲೆಯ ನೋಟುಗಳಿಂದ ಅಲಂಕರಿಸಲ್ಪಟ್ಟ ದೇವಿಯ ದರ್ಶನ ಭಕ್ತರ ಗಮನ ಸೆಳೆಯಿತು. ಮಂಗಳೂರು: ಕೆಎಫ್‌ಸಿ ಹಳೆ ಮಾಂಸ…









