ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (D.K.Shivakumar) ಮಾಧ್ಯಮದವರ ಮುಂದೆ ದರ್ಪ ತೋರಿ ಬೆದರಿಕೆ ಹಾಕಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಅಮಿತ್ ಮಾಳವೀಯ (Amit Malviya) ರವರು ಆರೋಪ ಮಾಡಿದ್ದಾರೆ.
ಬೆಂಗಳೂರು
-
Newsಬೆಂಗಳೂರು
Bengalore Bus Fire: ಬೆಂಗಳೂರಲ್ಲಿ ಚಲಿಸುತ್ತಿದ್ದ BMTC ಬಸ್ಗೆ ಆಕಸ್ಮಿಕ ಬೆಂಕಿ: ಪ್ರಾಣಾಪಾಯದಿಂದ ಪ್ರಯಾಣಿಕರು ಪಾರು!!
ಬೆಂಗಳೂರಿನ ಆನೇಕಲ್ ತಾಲೂಕಿನ ಬಸವನಪುರ ಗೇಟ್ ಬಳಿಯಲ್ಲಿ ಚಲಿಸುತ್ತಿದ್ದ ಬಿಎಂಟಿಸಿ ಬಸ್ಸಿಗೆ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ.
-
ಬೆಂಗಳೂರು
Bengaluru Mysuru Expressway : ಇತ್ತ ಗಮನಿಸಿ ಜನರೇ! ಬೆಂಗಳೂರು – ಮೈಸೂರು ಎಕ್ಸಪ್ರೆಸ್ವೇ ಟೋಲ್ ದರ ಇಂತಿವೆ!
by ಕಾವ್ಯ ವಾಣಿby ಕಾವ್ಯ ವಾಣಿಬೆಂಗಳೂರು ಮೈಸೂರು ಹೊಸ ಹೆದ್ದಾರಿಯಲ್ಲಿ (Bengaluru Mysuru Expressway) ಏಪ್ರಿಲ್ 1 ರಿಂದ ಹೊಸ ಟೋಲ್ ದರ ಜಾರಿಗೆ ಬಂದಿದೆ . ಈ ಕುರಿತು ಟೋಲ್ ಗೇಟ್ ಬಳಿ ಬೋರ್ಡ್ ಅಳವಡಿಸಲಾಗಿದೆ.
-
ತೋಟಗಾರಿಕಾ ಇಲಾಖೆ ಮಹತ್ತರ ಹೆಜ್ಜೆ ಇಟ್ಟಿದೆ. ಹಾಗಾದರೆ ತೋಟಗಾರಿಕಾ ಇಲಾಖೆ ತೆಗೆದುಕೊಂಡಂತಹ ತೀರ್ಮಾನ ಆದರೂ ಯಾವುದು? ಬನ್ನಿ ನೋಡೋಣ.
-
Karnataka State Politics UpdatesNewsದಕ್ಷಿಣ ಕನ್ನಡಬೆಂಗಳೂರುಬೆಂಗಳೂರು
Sullia election: ಕೈ ಪಾಳಯದಲ್ಲಿ ಅಸಮಾಧಾನ ಸ್ಪೋಟ ! ಈ ಬಾರಿ ಸುಳ್ಯದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ-ಕೃಷ್ಣಪ್ಪ ! ಸುಳ್ಯದಲ್ಲಿ ಪಕ್ಷ ಗೆಲ್ಲಬಾರದು ಎಂಬ ನಿಲುವು ನಾಯಕರಿಗೆ ಇದ್ದ ಹಾಗಿದೆ- ನಂದ ಕುಮಾರ್
ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು,ಮೊದಲ ಪಟ್ಟಿಯಲ್ಲಿ 124 ಸ್ಥಾನಗಳಿಗೆ ಟಿಕೆಟ್ ಘೋಷಿಸಲಾಗಿದೆ.
-
Karnataka State Politics UpdateslatestNewsಉಡುಪಿದಕ್ಷಿಣ ಕನ್ನಡಬೆಂಗಳೂರುಬೆಂಗಳೂರು
12 ಕ್ಕೂ ಮಿಕ್ಕಿ ಬಿಜೆಪಿಯ ಹಾಲಿ ಶಾಸಕರಿಗೆ ಟಿಕೇಟ್ ಕೈ ತಪ್ಪುವ ಸಾಧ್ಯತೆ : ಅಮಿತ್ ಶಾ ನೇತೃತ್ವದ ಸಭೆಯಲ್ಲಿ ಚರ್ಚೆ
ರಾಜ್ಯ ಸರ್ಕಾರದ ವಿರುದ್ಧದ ಆಡಳಿತ ವಿರೋಧಿ ಅಲೆ ಹಾಗೂ ವಿವಿಧ ಕ್ಷೇತ್ರದ ಶಾಸಕರ ಬಗ್ಗೆ ಇರುವ ಪ್ರತಿಕೂಲ ಅಭಿಪ್ರಾಯಗಳ ಕುರಿತು ಚರ್ಚೆ ನಡೆದಿದೆ ಎನ್ನಲಾಗಿದೆ.
-
Karnataka State Politics Updatesಬೆಂಗಳೂರು
ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ದಶಪಥ ಹೆದ್ದಾರಿ ಇಂದಿನಿಂದ ಟೋಲ್ ಸಂಗ್ರಹ ಶುರು; ಟೋಲ್ ಸಂಗ್ರಹ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ
ಟೋಲ್ ಸಂಗ್ರಹ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಟೋಲ್ ಬಳಿ ಪ್ರತಿಭಟನೆ ಮಾಡುತ್ತಿದ್ದು, ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದೆ.
-
Newsಬೆಂಗಳೂರು
Summer Rain : ರಾಜ್ಯದ ಈ ಭಾಗಗಳಲ್ಲಿ ವರುಣಾರ್ಭಟ ಮುಂದಿನ ಐದು ದಿನಗಳಲ್ಲಿ!
by ಕಾವ್ಯ ವಾಣಿby ಕಾವ್ಯ ವಾಣಿರಾಜ್ಯ ಹವಾಮಾನ ಇಲಾಖೆಯು ಮಳೆಯ ಮುನ್ಸೂಚನೆಯನ್ನು ನೀಡಿದ್ದು, ಸಮುದ್ರಗಳಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡ ಹಿನ್ನೆಲೆ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದೆ.
-
ಬೆಂಗಳೂರು
Bangalore-Mysore Highway: ಲೋಕಾರ್ಪಣೆ ದಿನವೇ ಮೈಸೂರು – ಬೆಂಗಳೂರು ನೂತನ ಎಕ್ಸ್ಪ್ರೆಸ್ ಹೈವೇನಲ್ಲಿ ಭೀಕರ ಅಪಘಾತ
ಮಂಡ್ಯ(Mandya) ಜಿಲ್ಲೆ ಮದ್ದೂರಿನ(Maddur) ಎಕ್ಸ್ಪ್ರೆಸ್ ಹೈವೇ ಫ್ಲೈ ಓವರ್ ಬಳಿ ಕಾರು ಪಲ್ಟಿಯಾಗಿದೆ. ಇದು ಬೆಂಗಳೂರಿನಿಂದ ಮೈಸೂರಿಗೆ ಬರುತ್ತಿದ್ದ ಕಾರು ಎನ್ನಲಾಗಿದೆ.
-
ಬೆಂಗಳೂರು: ತನ್ನೊಂದಿಗೆ ಮಾತನಾಡಬೇಡ ಎಂದ ಪರಿಚಯಸ್ಥ ಮಹಿಳೆಯನ್ನು ಕ್ಯಾಬ್ ಚಾಲಕನೋರ್ವ ಕೊಲೆಗೈದ ಘಟನೆ ಬೆಂಗಳೂರಿನಲ್ಲಿ(Bangalore Crime News) ನಡೆದಿದೆ.
