Bengaluru: ನೀರಿಗಾಗಿ ನೀರೆಯರ ಕಾದಾಟ, ಪ್ರಾಣ ಹೋಗುವವರೆಗೆ!!
ಸರಸ್ವತಿ ಹಾಗೂ ಭವಾನಿ ಮಧ್ಯೆ ಜಗಳ ಉಂಟಾಗಿತ್ತು. ಕೊನೆಗೆ ಎರಡೂ ಮನೆಯವರು ಠಾಣೆಯ ಮೆಟ್ಟಿಲೇರಿದ್ದು, ಪೊಲೀಸರು ಬುದ್ದಿವಾದ ಹೇಳಿ ಕಳಿಸಿದ್ದರು.
ಸರಸ್ವತಿ ಹಾಗೂ ಭವಾನಿ ಮಧ್ಯೆ ಜಗಳ ಉಂಟಾಗಿತ್ತು. ಕೊನೆಗೆ ಎರಡೂ ಮನೆಯವರು ಠಾಣೆಯ ಮೆಟ್ಟಿಲೇರಿದ್ದು, ಪೊಲೀಸರು ಬುದ್ದಿವಾದ ಹೇಳಿ ಕಳಿಸಿದ್ದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (D.K.Shivakumar) ಮಾಧ್ಯಮದವರ ಮುಂದೆ ದರ್ಪ ತೋರಿ ಬೆದರಿಕೆ ಹಾಕಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಅಮಿತ್ ಮಾಳವೀಯ (Amit Malviya) ರವರು ಆರೋಪ ಮಾಡಿದ್ದಾರೆ.
ಬೆಂಗಳೂರಿನ ಆನೇಕಲ್ ತಾಲೂಕಿನ ಬಸವನಪುರ ಗೇಟ್ ಬಳಿಯಲ್ಲಿ ಚಲಿಸುತ್ತಿದ್ದ ಬಿಎಂಟಿಸಿ ಬಸ್ಸಿಗೆ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ.
ಬೆಂಗಳೂರು ಮೈಸೂರು ಹೊಸ ಹೆದ್ದಾರಿಯಲ್ಲಿ (Bengaluru Mysuru Expressway) ಏಪ್ರಿಲ್ 1 ರಿಂದ ಹೊಸ ಟೋಲ್ ದರ ಜಾರಿಗೆ ಬಂದಿದೆ . ಈ ಕುರಿತು ಟೋಲ್ ಗೇಟ್ ಬಳಿ ಬೋರ್ಡ್ ಅಳವಡಿಸಲಾಗಿದೆ.
ತೋಟಗಾರಿಕಾ ಇಲಾಖೆ ಮಹತ್ತರ ಹೆಜ್ಜೆ ಇಟ್ಟಿದೆ. ಹಾಗಾದರೆ ತೋಟಗಾರಿಕಾ ಇಲಾಖೆ ತೆಗೆದುಕೊಂಡಂತಹ ತೀರ್ಮಾನ ಆದರೂ ಯಾವುದು? ಬನ್ನಿ ನೋಡೋಣ.
ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು,ಮೊದಲ ಪಟ್ಟಿಯಲ್ಲಿ 124 ಸ್ಥಾನಗಳಿಗೆ ಟಿಕೆಟ್ ಘೋಷಿಸಲಾಗಿದೆ.
ರಾಜ್ಯ ಸರ್ಕಾರದ ವಿರುದ್ಧದ ಆಡಳಿತ ವಿರೋಧಿ ಅಲೆ ಹಾಗೂ ವಿವಿಧ ಕ್ಷೇತ್ರದ ಶಾಸಕರ ಬಗ್ಗೆ ಇರುವ ಪ್ರತಿಕೂಲ ಅಭಿಪ್ರಾಯಗಳ ಕುರಿತು ಚರ್ಚೆ ನಡೆದಿದೆ ಎನ್ನಲಾಗಿದೆ.
ಟೋಲ್ ಸಂಗ್ರಹ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಟೋಲ್ ಬಳಿ ಪ್ರತಿಭಟನೆ ಮಾಡುತ್ತಿದ್ದು, ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದೆ.
ರಾಜ್ಯ ಹವಾಮಾನ ಇಲಾಖೆಯು ಮಳೆಯ ಮುನ್ಸೂಚನೆಯನ್ನು ನೀಡಿದ್ದು, ಸಮುದ್ರಗಳಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡ ಹಿನ್ನೆಲೆ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದೆ.
ಮಂಡ್ಯ(Mandya) ಜಿಲ್ಲೆ ಮದ್ದೂರಿನ(Maddur) ಎಕ್ಸ್ಪ್ರೆಸ್ ಹೈವೇ ಫ್ಲೈ ಓವರ್ ಬಳಿ ಕಾರು ಪಲ್ಟಿಯಾಗಿದೆ. ಇದು ಬೆಂಗಳೂರಿನಿಂದ ಮೈಸೂರಿಗೆ ಬರುತ್ತಿದ್ದ ಕಾರು ಎನ್ನಲಾಗಿದೆ.