ಬೆಂಗಳೂರು : ಕ್ರಿಕೆಟ್ ಪಂದ್ಯಾಟದ ವೇಳೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಇಬ್ಬರ ಕೊಲೆಯಲ್ಲಿ ಅಂತ್ಯವಾಗಿದೆ.
ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಕ್ಷುಲ್ಲಕ ವಿಚಾರದಲ್ಲಿ ಉಂಟಾದ ಗಲಾಟೆಯಲ್ಲಿ ಭರತ್ ಮತ್ತು…
ಪ್ರೀತಿ ಕುರುಡು ಎಂಬ ಮಾತಿನಂತೆ ಮನೆಯವರ ಸಮಾಜದ ವಿರೋಧದ ನಡುವೆಯೂ ಮದುವೆಯಾಗಿ ಈ ನಡುವೆ ಮದುವೆಯಾದ ಬಳಿಕ ಈ ಬಂಧದ ನಡುವೆ ಸಣ್ಣ ಪುಟ್ಟ ವಿಚಾರಕ್ಕೂ ಮನಸ್ತಾಪ ಉಂಟಾಗಿ ಬೀದಿಜಗಳಕ್ಕೆ ಕಾರಣವಾಗುವ ಅನೇಕ ಪ್ರಕರಣಗಳು ವರದಿಯಾಗುತ್ತಲೇ ಇರುತ್ತವೆ. ಇದರ ನಡುವೆ ಪ್ರೀತಿಯ ನಿಜವಾದ ವ್ಯಾಖ್ಯಾನ!-->…
ಬೆಂಗಳೂರು : ಚೈನ್ ಲಿಂಕ್ ವ್ಯವಹಾರದಲ್ಲಿ ಭಾಗಿಯಾದ ಆರೋಪದಡಿ ಜಿಲ್ಲೆಯ ಎಂಟು ಮಂದಿ ಸರಕಾರಿ ಶಾಲಾ ಶಿಕ್ಷಕರನ್ನು ಚಿತ್ರದುರ್ಗ ಡಿಡಿಪಿಐ ಕೆ. ರವಿಶಂಕರ್ ರೆಡ್ಡಿ ಸೇವೆಯಿಂದ ಅಮಾನತುಗೊಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಾಥಮಿಕ, ಹಿರಿಯ ಪ್ರಾಥಮಿಕ!-->!-->!-->…
ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ (KIOCL) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್ಲೈನ್ ಮತ್ತು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಇನ್ನು ಈ ಹುದ್ದೆಗೆ!-->…
ಬೆಂಗಳೂರಿನ ಥಣೀಸಂದ್ರದಲ್ಲಿ ಶಂಕಿತ ಉಗ್ರನನ್ನು ಐಎಸ್‍ಡಿ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದು, ಆತನ ಹೆಸರು ಆರಿಫ್ ಎಂದಾಗಿದೆ. ಈತ ಆಲ್ ಖೈದಾ ಪರವಾಗಿದ್ದ, ಎಂಬ ಕೇಂದ್ರ ತನಿಖಾ ಸಂಸ್ಥೆಗಳ ಮಾಹಿತಿ ಮೇರೆಗೆ ಅರೆಸ್ಟ್ ಮಾಡಲಾಗಿದೆ ಎಂದು!-->…