ಮಂಗಳವಾರ, 27 ಅಕ್ಟೋಬರ್ 2026
Trending

ಬೆಂಗಳೂರು

ಕರ್ನಾಟಕದಲ್ಲಿ ನಿರ್ಮಾಣ ಆಗುತ್ತದೆಯಾ ದಕ್ಷಿಣದ ಅಯೋಧ್ಯೆ? ಅಶ್ವಥ್ ನಾರಾಯಣ್ ಹೇಳಿದ್ದೇನು?

ಉತ್ತರ ಭಾರತದ ಅಯೋಧ್ಯೆ ರಾಮ ಜನ್ಮ ಭೂಮಿಯಲ್ಲಿ ರಾಮಮಂದಿರ ನಿರ್ಮಾಣದ ಕಾರ್ಯ ಭರದಿಂದ ಸಾಗುತ್ತಿದೆ. ಅಂತೆಯೇ ನಮ್ಮ ಕರ್ನಾಟಕದಲ್ಲಿಯೂ ಕೂಡ ರಾಮ ಮಂದಿರ ನಿರ್ಮಾಣದ ಕನಸನ್ನು ನಮ್ಮ ರಾಜಕೀಯ ನಾಯಕರು ಗಳು ಕಾಣುತ್ತಿದ್ದಾರೆ. ಹೌದು ಕರ್ನಾಟಕದಲ್ಲಿಯೂ ಕೂಡ ಮುಂದಿನ…

Rain Alert : ವರುಣಾರ್ಭಟ ಇನ್ನು ನಾಲ್ಕು ದಿನ ಮುಂದುವರಿಕೆ – ಹವಾಮಾನ ಇಲಾಖೆ ಮುನ್ಸೂಚನೆ

ದಿನ ಮುಂಜಾನೆಯ ಚಳಿಗೆ ಬೆಚ್ಚಗೆ ಮಲಗುವವರು ಒಮ್ಮೆ ಚಳಿಗಾಲ ಹೋದರೆ ಸಾಕು ಎಂದುಕೊಳ್ಳೋದು ಸಾಮಾನ್ಯ. ಇತ್ತೀಚಿನ ದಿನಗಳಲ್ಲಿ ಮೋಡ ಕವಿದ ವಾತಾವರಣದ ಜೊತೆಗೆ ಕೆಲವೆಡೆ ವರುಣ ದರ್ಶನ ಕೊಟ್ಟಿದ್ದು ಇದೆ. ಒಮ್ಮೆ ಬಿಸಿಲನ್ನು ಕಂಡರೆ ಸಾಕು ಎಂದು ಎಷ್ಟೋ…

ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗಳಿಗೆ ಸಿಹಿಸುದ್ದಿ

ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ. ರಾಜ್ಯದಲ್ಲಿನ ಸಾರ್ವಜನಿಕರಿಗೆ ಉತ್ತಮ ಹಾಗೂ ಗುಣಮಟ್ಟದ ಸಾರಿಗೆ ಸೌಲಭ್ಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಶ್ರಮಿಸುವ ಸಾರಿಗೆ ನಿಗಮಗಳ ನೌಕರರಿಗೆ ಶುಭ ಸುದ್ದಿ ಕಾದಿದೆ. ಹೌದು!! ರಸ್ತೆ ಸಾರಿಗೆ ನಿಗಮ ಪ್ರಪ್ರಥಮ…

ಎತ್ತಿನ ಗಾಡಿ ಓಟಕ್ಕೆ ಇನ್ನು ಮುಂದೆ ಅನುಮತಿ ಪಡೆಯದಿದ್ದರೆ ಕಠಿಣ ಕ್ರಮ – ಡಿಸಿ ಆದೇಶ

ಎತ್ತಿನ ಓಟ ಅಥವಾ ಎತ್ತಿನ ಗಾಡಿ ಓಟವು ಒಂದು ಸಾಂಪ್ರದಾಯಿಕ ಕ್ರೀಡೆಯಾಗಿದ್ದು, ಇದನ್ನು ಆಯೋಜನೆ ಮಾಡುವ ಮೊದಲು ಕಡ್ಡಾಯವಾಗಿ ಅನುಮತಿ ಪಡೆಯಬೇಕೆಂದು ಸೂಚಿಸಲಾಗಿದ್ದು, ಇಲ್ಲದೇ ಹೋದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿಯವರು ಎಚ್ಚರಿಕೆ ನೀಡಿದ್ದಾರೆ.ಜಿಲ್ಲಾಡಳಿತ ಭವನದಲ್ಲಿ…

ವಾಹನ ಸವಾರರೇ ಗಮನಿಸಿ | ಇನ್ನು ಮುಂದೆ ಟೋಲ್‌ಗಳಲ್ಲಿ ಫಾಸ್ಟ್‌ಟ್ಯಾಗ್‌ ಬದಲಿಗೆ ಬರಲಿದೆ ಹೊಸ ನಿಯಮ – ಕೇಂದ್ರ ಸರಕಾರದಿಂದ ಮಹತ್ವದ ನಿರ್ಧಾರ

ಕಾಲ ಬದಲಾದಂತೆ ಪ್ರತಿ ವಸ್ತುಗಳಲ್ಲಿ ಕೂಡ ಮಾರ್ಪಾಡು ಆಗಿ ತಂತ್ರಜ್ಞಾನದಲ್ಲಿ ಹೊಸ ಹೊಸ ಆವಿಷ್ಕಾರ ನಡೆಯುತ್ತಿವೆ. ಈ ನಡುವೆ ಟೋಲ್ ಸಂಗ್ರಹಕ್ಕಾಗಿ ಎಎನ್‌ಪಿಆರ್ (ಸ್ವಯಂಚಾಲಿತ ನಂಬರ್ ಪ್ಲೇಟ್ ರೀಡರ್) ಕ್ಯಾಮೆರಾಗಳು ಎಂಬ ಹೊಸ ಜಿಪಿಎಸ್ ಆಧಾರಿತ ಟೋಲ್ ವ್ಯವಸ್ಥೆಯನ್ನು…

Ration Card : ಹೊಸದಾಗಿ ರೇಷನ್‌ ಕಾರ್ಡ್‌ಗೆ ಅಪ್ಲೈ ಮಾಡಿದವರಿಗೆ ಒಂದು ಮಹತ್ವದ ಸುದ್ದಿ

ಸರ್ಕಾರ ರಾಜ್ಯದ ಜನತೆಗೆ ನೆರವಾಗುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಅದರಲ್ಲಿ ಪಡಿತರ ವಿತರಣೆ ಕೂಡ ಒಂದಾಗಿದೆ. ಪಡಿತರ ಚೀಟಿದಾರರಿಗೆ ಯೋಜನೆಯಡಿ ಸರ್ಕಾರ ಪ್ರತಿ ತಿಂಗಳು ಅನ್ನಭಾಗ್ಯ ನ್ಯಾಯಬೆಲೆ ಪಡಿತರ ಅಂಗಡಿಗಳ ಮೂಲಕ ಪಡಿತರ ವಿತರಣೆ ಮಾಡುತ್ತದೆ.…

ಸಾರ್ವಜನಿಕರೇ ಗಮನಿಸಿ | ಡಿ.29ರಂದು ಆಟೋ ಚಾಲಕರ ಮುಷ್ಕರ

ಡಿ.29ರಂದು ರಾಜಧಾನಿ ಬೆಂಗಳೂರಿನಲ್ಲಿ ಆಟೋ ಸಿಗಲ್ಲ. ಕಾರಣವೇನೆಂದರೆ, ಆಟೋ ಚಾಲಕರು ಡಿ.29 ರಂದು ಬೆಂಗಳೂರಿನಲ್ಲಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಆ ದಿನದಂದು ಬೆಂಗಳೂರು ನಗರದಲ್ಲಿ ಆಟೋ ಸಂಚಾರ ಬಂದ್ ಆಗಿರಲಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಮುಷ್ಕರಕ್ಕೆ ಕರೆ…

ಕ್ರಿಸ್ ಮಸ್, ಹೊಸ ವರ್ಷ ಆಚರಣೆ- ಗೈಡ್ ಲೈನ್ಸ್ ಪ್ರಕಟ

ಇನ್ನೇನು ಕೆಲವೇ ದಿನಗಳಲ್ಲಿ ಕ್ರಿಸ್ಮಸ್ ಹಬ್ಬದ ಸಂಭ್ರಮ ಕಳೆ ಕಟ್ಟಲಿದೆ. ಹೀಗಾಗಿ, ಹಬ್ಬದ ಸಂಭ್ರಮದಲ್ಲಿ ರೂಲ್ಸ್ ಕಾಪಾಡುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಕೆಲವು ಸೂಚನೆಗಳನ್ನು ನೀಡಿದ್ದಾರೆ. ಬೆಂಗಳೂರಿನಲ್ಲಿ ಕ್ರಿಸ್‌ಮಸ್, ಹೊಸ ವರ್ಷದ ಸಂದರ್ಭಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಆಯೋಜಕರಿಗೆ…

ಕೇವಲ ರೂ.750 ಕ್ಕೆ ಪಡೆಯಿರಿ ಹೈಸ್ಪೀಡ್ ಡೇಟಾ!!!

ಬೆಂಗಳೂರು ಜನರಿಗೆ ಸಿಹಿ ಸುದ್ದಿಯೊಂದು ಕಾದಿದೆ. ಕೇವಲ 750 ರೂಪಾಯಿಗೆ ಹೈಸ್ಪೀಡ್​ ಡೇಟಾ ಇನ್ನೂ ಲಭ್ಯ. ಹೌದು!!ಬೆಂಗಳೂರಿನ ಜನರಿಗೆ ಹಾತ್​ವೇ ಎಂಬ ಬ್ರಾಡ್​ಬ್ಯಾಂಡ್​ ಇಂಟರ್ನೆಟ್​ ಸರ್ವೀಸ್​ ಕಂಪನಿ ಹೊಸ ಡೇಟಾ ಯೋಜನೆಯನ್ನು ಬಿಡುಗಡೆ ಮಾಡಿದೆ. ಈ ಯೋಜನೆ 750…

ಹಾಸ್ಟೆಲ್ ಬಿಟ್ಟು ಓಡಿಹೋಗಿದ್ದ 3 ವಿದ್ಯಾರ್ಥಿಗಳು | ರಸ್ತೆ ದಾಟುವಾಗ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಸಾವು

ಬಳ್ಳಾರಿ ಹಾಸ್ಟೆಲ್ ಬಿಟ್ಟು ಹೋಗಿದ್ದ 3 ವಿದ್ಯಾರ್ಥಿಗಳು ನಡುರಾತ್ರಿ ಬೆಂಗಳೂರು ಬಸ್​​ಗೆ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ರಸ್ತೆ ದಾಟುವ ವೇಳೆ ಸಾರಿಗೆ ಬಸ್ ಹರಿದು ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಬಳ್ಳಾರಿ ತಾಲೂಕಿನ ಹಲಕುಂದಿ ಗ್ರಾಮದಲ್ಲಿ…