ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆನಡೆಸಿದ್ದ 2022 ನೇ ಸಾಲಿನ ಕೆ-ಸಿಇಟಿ ಫಲಿತಾಂಶ ಜುಲೈ 17 ಕ್ಕೆ ಪ್ರಕಟವಾಗುವ ಸಾಧ್ಯತೆ ಕಡಿಮೆ ಇದೆ ಎನ್ನುವ ಮಾಹಿತಿಯೊಂದು ಹೊರಬಿದ್ದಿದೆ. ರಾಜ್ಯದ ದ್ವಿತೀಯ ಪಿಯುಸಿ ಫಲಿತಾಂಶದ ಜೊತೆಗೆ ಸಿಬಿಎಸ್ ಇ, ಐಸಿಎಸ್ ಇ 12 ನೇ ತರಗತಿ …
ಬೆಂಗಳೂರು
-
Jobslatestಬೆಂಗಳೂರು
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಕೆನರಾ ಬ್ಯಾಂಕ್ ನಲ್ಲಿ ಉದ್ಯೋಗವಕಾಶ | ಇ-ಮೇಲ್ ಕಳುಹಿಸಲು ಕೊನೆದಿನ ಜುಲೈ 23
ಬ್ಯಾಂಕ್ ಉದ್ಯೋಗ ಪಡೆಯಲಿಚ್ಛಿಸುವ ಉದ್ಯೋಗಿಗಳಿಗೆ ಬೆಂಗಳೂರಿನಲ್ಲಿ ಕೆನರಾ ಬ್ಯಾಂಕ್ ನಲ್ಲಿ ಉದ್ಯೋಗವಕಾಶವಿದ್ದು, ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಮೂರು ವರ್ಷಗಳ ಒಪ್ಪಂದದ ಮೇರೆಗೆ ಈ ಹುದ್ದೆ ಆಯ್ಕೆ ನಡೆಯಲಿದೆ. ಅಗತ್ಯವಿದಲ್ಲಿ ಒಂದು …
-
ಬೆಂಗಳೂರು : ಸೌದಿ ಅರೇಬಿಯಾದ ದಮ್ಮಮ್ ನಿಂದ ಮಂಗಳೂರಿಗೆ ಬರಬೇಕಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನವನ್ನು ಹವಾಮಾನ ವೈಫಲ್ಯದಿಂದ ಬೆಂಗಳೂರಿಗೆ ತಿರುಗಿಸಲಾಯಿತು. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಐಎಕ್ಸ್ 886 ವಿಮಾನವು ಸುಮಾರು 7 ಗಂಟೆಗಳಿಗೂ ಹೆಚ್ಚು ವಿಳಂಬವಾಗಿ …
-
latestNewsಬೆಂಗಳೂರು
ಗೃಹಪ್ರವೇಶದಂದು ಮನೆಗೆ ನುಗ್ಗಿ 25,000 ಕ್ಕೆ ಬೇಡಿಕೆ ಇಟ್ಟ “ಮಂಗಳಮುಖಿ”ಯರು | ಮನೆಸಾಮಾನೆಲ್ಲ ಒಡೆದು ಹಾಕಿ ದಾಂಧಲೆ!
by Mallikaby Mallikaಮಂಗಳಮುಖಿಯರ ಬಗ್ಗೆ ಸಮಾಜಕ್ಕೆ ಕನಿಕರ ಇದ್ದೇ ಇದೆ. ಸರ್ಕಾರ ಆಗಾಗ್ಗೆ ಕಾಳಜಿ ಇವರ ಒಳಿತಿಗಾಗಿ ಏನಾದರೊಂದು ಯೋಜನೆಗಳನ್ನು ತರುತ್ತಿದೆ.ಉತ್ತಮ ಸಮಾಜಕ್ಕಾಗಿ ಕೈಲಾದ ಮಟ್ಟಿಗೆ ಒಳ್ಳೆಯದನ್ನು ಮಾಡಬೇಕು ಎಂದು ಮಂಗಳಮುಖಿಯರೂ ಹಂಬಲಿಸುತ್ತಾರೆ. ಆದರೆ ಇವೆಲ್ಲದರ ಮಧ್ಯೆ ಕೆಲ ಮಂಗಳಮುಖಿಯರು ಮಾಡುವ ಕೆಲಸಗಳಿಂದ ಆ …
-
ಬೆಂಗಳೂರು: ಹಣ ಮನುಷ್ಯನನ್ನು ಯಾವ ಮಟ್ಟಕ್ಕೂ ಕರೆದೊಯ್ಯಬಹುದು ಎಂಬುದಕ್ಕೆ ಈ ಘಟನೆಯೇ ಉದಾಹರಣೆಯಾಗಿದೆ. ಹೌದು. ಕೇವಲ 50 ರೂಪಾಯಿಗಾಗಿ ಸ್ನೇಹಿತನನ್ನೇ ಕೊಲೆ ಮಾಡಿರುವ ಆತಂಕಕಾರಿ ಘಟನೆ ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ನಡೆದಿದೆ. ಕೊಲೆಯಾದ ಯುವಕ ಶಿವಮಾಧು ಎಂದು …
-
InterestinglatestNewsಬೆಂಗಳೂರುಸಾಮಾನ್ಯರಲ್ಲಿ ಅಸಾಮಾನ್ಯರು
ಕೋರ್ಟ್ ಮೆಟ್ಟಿಲೇರಿದ್ದ ಎರಡು ಕುಟುಂಬಕ್ಕೆ ಯಮುನಾ ನದಿ ಸ್ವಚ್ಛಗೊಳಿಸುವ ಕೆಲಸ ಕೊಟ್ಟ ನ್ಯಾಯಾಲಯ!
ಕೋರ್ಟ್ ಮೆಟ್ಟಿಲೇರಿದ ಕೆಲವೊಂದು ಪ್ರಕರಣದ ತೀರ್ಪಿನ ಬಳಿಕ ಕೇಸ್ ರದ್ದುಗೊಳಿಸಲು ಆರೋಪಿಗಳಿಗೆ ಯಾವುದಾದರೊಂದು ಶಿಕ್ಷೆ ನೀಡುವುದನ್ನು ನಾವು ಕೇಳಿದ್ದೇವೆ. ಆದ್ರೆ ಇಲ್ಲೊಂದು ಕಡೆ ವಿಚಿತ್ರವೆಂಬಂತೆ ಎಫ್ಐಆರ್ ದಾಖಲಾಗಿದ್ದ ಎರಡು ಕುಟುಂಬಕ್ಕೆ ನೀಡಿದ ಶಿಕ್ಷೆ ಕೇಳಿದ್ರೆ ಶಾಕ್ ಆಗೋದಂತೂ ಗ್ಯಾರಂಟಿ. ಮಹಿಳೆಯೊಬ್ಬರ ಘನತೆಗೆ …
-
Jobslatestಬೆಂಗಳೂರು
ಬೆಂಗಳೂರು ಮೆಟ್ರೋ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 7
ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಮೂರು ವರ್ಷಗಳ ಒಪ್ಪಂದದ ಮೇರೆಗೆ ಅಭ್ಯರ್ಥಿಗಳಿಗೆ ಈ ಹುದ್ದೆಗೆ ಆಹ್ವಾನಿಸಲಾಗಿದೆ. ಸಂಸ್ಥೆಯ ಹೆಸರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL)ಹುದ್ದೆಯ ಹೆಸರು: ಡೆಪ್ಯುಟಿ ಜನರಲ್ ಮ್ಯಾನೇಜರ್, ಮ್ಯಾನೇಜರ್ಹುದ್ದೆಗಳ …
-
InterestingJobslatestNewsಕೃಷಿಬೆಂಗಳೂರು
ಜುಲೈ 1ರಿಂದಲೇ ಜಾರಿಯಾಗಲಿದೆ ಕಾರ್ವಿುಕ ಕಾಯ್ದೆ! | ಈ ಸಂಹಿತೆಗಳಿಂದ ಉದ್ಯೋಗಿಗಳಿಗಾಗುವ ಪರಿಣಾಮದ ಕುರಿತು ಮಾಹಿತಿ ಇಲ್ಲಿದೆ
ನವದೆಹಲಿ: 20ಕ್ಕೂ ಅಧಿಕ ಕಾರ್ವಿುಕ ಕಾಯ್ದೆಗಳನ್ನು ಒಗ್ಗೂಡಿಸಿ ಸಂಸತ್ತು ನಾಲ್ಕು ಹೊಸ ಕಾರ್ವಿುಕ ಸಂಹಿತೆಗಳನ್ನು ರೂಪಿಸಿದ್ದು, ಕೇಂದ್ರ ಸರ್ಕಾರವು ಜುಲೈ 1ರಿಂದ ಜಾರಿಗೊಳಿಸುವ ನಿರೀಕ್ಷೆಯಿದೆ. ಹೊಸ ಸುಧಾರಣೆಗಳು ಉದ್ಯೋಗಿಗಳಿಗೆ ವೇತನ, ಕೆಲಸದ ಸಮಯ, ಸಂಬಳದ ರಜೆ, ಪಿಂಚಣಿ, ಆರೋಗ್ಯ, ಕೆಲಸದ ಪರಿಸ್ಥಿತಿಗಳಿಗೆ …
-
InterestinglatestNewsಬೆಂಗಳೂರು
ವಿಧಾನ ಪರಿಷತ್ ಚುನಾವಣೆ ಪ್ರಯುಕ್ತ ಮತದಾರರಿಗೆ ಜೂನ್ 13 ರಂದು ಸಾಂದರ್ಭಿಕ ರಜೆ ಘೋಷಣೆ
ಬೆಂಗಳೂರು: 2 ಪದವೀಧರ ಹಾಗೂ 2 ಶಿಕ್ಷಕರ ಕ್ಷೇತ್ರಗಳಿಗೆ ವಿಧಾನ ಪರಿಷತ್ ಚುನಾವಣೆ ನಡೆಯಲಿರುವುದರಿಂದ, ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆಯನ್ನು ಘೋಷಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ವಿಧಾನ ಪರಿಷತ್ತಿನ ವಾಯವ್ಯ ಪದವೀಧರ, ದಕ್ಷಿಣ ಪದವೀಧರ, ವಾಯವ್ಯ ಶಿಕ್ಷಕರು ಹಾಗೂ …
-
latestNewsಬೆಂಗಳೂರು
ಟ್ಯೂಷನ್ ಗೆಂದು ಮನೆಗೆ ಬಂದ ವಿದ್ಯಾರ್ಥಿನಿಯನ್ನು ಗರ್ಭಿಣಿ ಮಾಡಿದ ಪ್ರಾಧ್ಯಾಪಕ !!!
by Mallikaby Mallikaಮಕ್ಕಳ ಭವಿಷ್ಯ ಚೆನ್ನಾಗಿರಲಿ ಎಂದು ಪೋಷಕರು ಕಷ್ಟಪಟ್ಟು ದುಡ್ಡು ಹೊಂದಿಸಿ, ಕಾಲೇಜು ಟ್ಯೂಷನ್ ಅಂತ ಕಳಿಸಿದರೆ ಅಲ್ಲಿನ ಶಿಕ್ಷಕ ಈ ರೀತಿಯ ನೀಚ ಕೆಲಸ ಮಾಡುವುದು ಸರಿಯೇ…ಅಂತಾ ನಾವು ನಮಗೇನೇ ಪ್ರಶ್ನೆ ಮಾಡಬೇಕಾಗುತ್ತದೆ. ಕಲಿತು ಸಮಾಜಕ್ಕೆ ಮಾದರಿಯಾಗೋ ರೀತಿಯಲ್ಲಿ ಕೆಲಸ ಗಿಟ್ಟಿಸಿ …
