Browsing Category

ಬೆಂಗಳೂರು

ಮಗಳನ್ನು ನೇಣಿಗೆ ಹಾಕಿ ಆತ್ಮಹತ್ಯೆಗೆ ಶರಣಾದ ದಂತ ವೈದ್ಯೆ!

ಬೆಂಗಳೂರು: ದಂತ ವೈದ್ಯೆಯಾದ ತಾಯಿಯೊಬ್ಬಳು ಮಗುವಿಗೆ ನೇಣು ಹಾಕಿ ತಾನು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬನಶಂಕರಿಯಲ್ಲಿ ನಡೆದಿದೆ. ವಿರಾಜಪೇಟೆ ಮೂಲದ ಡಾ. ಶೈಮಾ ಮುತ್ತಪ್ಪ(39) ಮತ್ತು ಇವರ ಮಗಳು ಆರಾಧನಾ(10) ಮೃತ ದುರ್ದೈವಿಗಳು. ಸೈಮಾ ನಾರಾಯಣ್ ಆತ್ಮಹತ್ಯೆ ಮಾಡಿಕೊಂಡ ದಂತ ವೈದ್ಯೆ.

Shocking news : ಹಸುವಿನ ಜೊತೆ ಅಸ್ವಾಭಾವಿಕ ಲೈಂಗಿಕತೆ ನಡೆಸಿದ ಆರೋಪ : ವಿಕೃತಿ ಮೆರೆದ ಯುವಕನ ಬಂಧನ

ಹಸುಗಳ ಜತೆಗೆ ವಿಕೃತಿ ಮೆರೆದಿದ್ದ ವ್ಯಕ್ತಿಯೋರ್ವನನ್ನು ಚಂದ್ರಾಲೇಔಟ್ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಮದ್ದೂರು ಮೂಲದ ಮಂಜುನಾಥ್(34 ವರ್ಷ). ಈ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಾಯಂಡಹಳ್ಳಿ ಬಳಿ ಹಸುಗಳನ್ನು ಸಾಕಿದ್ದ ಶಶಿಕುಮಾರ್, ಬೆಂಗಳೂರು ಯುನಿವರ್ಸಿಟಿ ಕ್ಯಾಂಪಸ್‌ನಲ್ಲಿ

ಮರುಬಳಕೆಯ ಪ್ಲಾಸ್ಟಿಕ್ ನಿಂದ ನಿರ್ಮಾಣವಾಗಿದೆ ರಸ್ತೆ!

ಪರಿಸರ ಬಳಕೆ ನಿಷೇಧ ಬೆನ್ನಲ್ಲೇ ಮರುಬಳಕೆಯ ಪ್ಲಾಸ್ಟಿಕ್ ನಿಂದ ರಸ್ತೆ ನಿರ್ಮಾಣವಾಗಿದೆ. ಪರಿಸರ ಸ್ನೇಹಿಯಾಗಿರುವ ಈ ರಸ್ತೆ ಬೆಂಗಳೂರಿನಲ್ಲಿ ಸಿದ್ಧವಾಗಿದ್ದು, ಇದು ಡಾಂಬರು, ಕಾಂಕ್ರಿಟ್ ರಸ್ತೆಗಳ ಗುಣಮಟ್ಟವನ್ನೂ ಮೀರಿಸುತ್ತದೆ. ಕಳೆದ ತಿಂಗಳ ಆರಂಭದಲ್ಲಿ, ನೂರಕ್ಕೆ ನೂರರಷ್ಟು ಪ್ಲಾಸ್ಟಿಕ್

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೊರೋನ ಸೋಂಕು!!

ಬೆಂಗಳೂರು:ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಹಾಮಾರಿ ಕೊರೋನ ಸೋಂಕು ತಗುಲಿದ್ದು, ಈ ಬಗ್ಗೆ ಸ್ವತಃ ಸಿಎಂ ಅವರೇ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ನನಗೆ ಕೋವಿಡ್ 19 ಸೋಂಕು ತಗುಲಿದ್ದು, ದಯವಿಟ್ಟು ನನ್ನ ಸಂಪರ್ಕಕ್ಕೆ ಬಂದವರು ಕೂಡಲೇ ಟೆಸ್ಟ್

ನವ್ಯಶ್ರೀಯ ಸೆಕ್ಸ್ ಸ್ಕ್ಯಾಂಡಲ್, ರಾಜಕುಮಾರ್ ಗೆ ಕೋರ್ಟು ಬೇಲ್ ನಿರಾಕರಿಸಿದ್ದು ಯಾಕೆ ಗೊತ್ತೇ ?

ಬೆಳಗಾವಿ: ಮತ್ತೆ ನವ್ಯಶ್ರೀ ಸುದ್ದಿ ಬಂದಿದೆ. ರಾಜಕೀಯ ವಲಯದಲ್ಲಿಯೂ ಭಾರಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಕಾಂಗ್ರೆಸ್ ಯುವ ನಾಯಕಿ ನವ್ಯಶ್ರೀ ರಾವ್ ಮತ್ತು ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ರಾಜಕುಮಾರ ಟಾಕಳೆ ಅವರ ಪ್ರಕರಣಕ್ಕೀಗ ಭಾರೀ ಟ್ವಿಸ್ಟ್ ಸಿಕ್ಕಿದೆ. ಟಾಕಳೆ ಅವರ ನಿರೀಕ್ಷಣಾ

4 ವರ್ಷದ ಪುಟ್ಟಕಂದನನ್ನು ನಾಲ್ಕನೇ ಮಹಡಿಯಿಂದ ಎಸೆದ ನಿರ್ದಯಿ ತಾಯಿ | ಕಾರಣ…

ಒಂದು ಕಡೆ ಅನಾರೋಗ್ಯದಿಂದ ಸಾವು ಕಂಡ ಗಂಡ, ಇನ್ನೊಂದು ಕಡೆ ಬುದ್ಧಿಮಾಂದ್ಯ ಮಗು. ನೊಂದ ತಾಯಿಯೊಬ್ಬಳು ಮಗುವಿನೊಂದಿಗೆ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದು, ಈ ಘಟನೆಯಲ್ಲಿ ಮಗು ಸಾವು ಕಂಡಿದ್ದು, ತಾಯಿ ಬದುಕುವಲ್ಲಿ ಸಫಲಳಾಗಿದ್ದಾಳೆ. ಯಸ್, 4 ವರ್ಷದ ಮಗಳನ್ನು ತಾಯಿ ನಾಲ್ಕನೇ ಮಹಡಿಯಿಂದ

‘ನಮ್ಮ ಕ್ಲಿನಿಕ್’​ನಲ್ಲಿ ಭರ್ಜರಿ ಉದ್ಯೋಗವಕಾಶ | ನೇರ ಸಂದರ್ಶನ, ಹೆಚ್ಚಿನ ವಿವರ ಇಲ್ಲಿದೆ

ಕೇಂದ್ರ ಸರಕಾರದ 15 ನೇ ಹಣಕಾಸು ಆಯೋಗದ ಯೋಜನೆಯಡಿಯಲ್ಲಿ ಕರ್ನಾಟಕ ಸರಕಾರದ ಅನುಮೋದನೆಯಂತೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ಥಾಪಿಸಲಾಗುವ " ನಮ್ಮ ಕ್ಲಿನಿಕ್" ಗಳಲ್ಲಿ ಕರ್ತವ್ಯ ನಿರ್ವಹಿಸಲು ಈ ಕೆಳಕಂಡ ಹುದ್ದೆಗಳಿಗೆ ಮೆರಿಟ್ ಕಮ್ ರೋಸ್ಟರ್ ಆಧಾರದ ಮೇಲೆ 01 ವರ್ಷದ ಅವಧಿಗೆ ಗುತ್ತಿಗೆ ಆಧಾರದ

KPSC : ವಿವಿಧ ಗ್ರೂಪ್ ಬಿ ಹುದ್ದೆಗಳ ಅಂತಿಮ ಆಯ್ಕೆಪಟ್ಟಿ ಬಿಡುಗಡೆ

ಕರ್ನಾಟಕ ಲೋಕಸೇವಾ ಆಯೋಗವು 2020ನೇ ಸಾಲಿನಲ್ಲಿ ಅಧಿಸೂಚಿಸಿದ್ದ ಆಯುಷ್ ಇಲಾಖೆಯ ವಿವಿಧ ಗ್ರೂಪ್ ಬಿ ಹುದ್ದೆಗಳ ನೇಮಕಾತಿ ಸಂಬಂಧ, ಇದೀಗ ಅಂತಿಮ ಆಯ್ಕೆಪಟ್ಟಿ ಬಿಡುಗಡೆ ಮಾಡಲಾಗಿದೆ. ಆಯುಷ್ ಇಲಾಖೆ ಅಧೀನದ ಸಹಾಯಕ ಪ್ರಾಧ್ಯಾಪಕ (ವಿವಿಧ ವಿಷಯಗಳು) ಹುದ್ದೆಗಳು ಇವಾಗಿವೆ. ಈ ಹುದ್ದೆಗೆ ಅರ್ಜಿ