Browsing Category

ಬೆಂಗಳೂರು

ಬೂದಿ ಮುಚ್ಚಿದ ಕೆಂಡದಂತಾಗಿದೆ ರಾಜ್ಯದ ಪರಿಸ್ಥಿತಿ | ಸ್ವಾತಂತ್ರ್ಯ ಹೋರಾಟಗಾರರ ವಿಚಾರವಾಗಿ ಮತ್ತೊಂದು ವಿವಾದವನ್ನು…

ಬೆಂಗಳೂರು: ನಿನ್ನೆಯಷ್ಟೇ ಅದ್ದೂರಿಯಾಗಿ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ದೇಶದೆಲ್ಲೆಡೆ ಅದ್ದೂರಿಯಾಗಿ ನಡೆಯುತ್ತಿದ್ದ ಸಂದರ್ಭದಲ್ಲಿ ಕನಾ೯ಟಕ ರಾಜ್ಯದಲ್ಲಿ ಟಿಪ್ಪು ಸುಲ್ತಾನ್ ಮತ್ತು ಸಾವಕ೯ರ್ ಫೋಟೋ ನಡುವೆ ನಡೆದ ಸಕ೯ಸ್ ರಾಜ್ಯದಾದ್ಯಂತ ಹಲವು ವಿವಾದಗಳಿಗೆ ದಾರಿ ಮಾಡಿದೆ. ಇದೀಗ

‘ನನ್ನನ್ನು ಯಾರೋ ಕೊಲೆ ಮಾಡುತ್ತಾರೆ’ ಎಂದು ಪೊಲೀಸರಿಗೆ ಕರೆ ಮಾಡಿ ಹೇಳುತ್ತಿದ್ದ ಮಹಿಳೆಯ ಹತ್ಯೆ!

ಬೆಂಗಳೂರು: ನನ್ನನ್ನು ಯಾರೋ ಕೊಲೆ ಮಾಡುತ್ತಾರೆ ಎಂದು ಪೊಲೀಸರಿಗೆ ಆಗಾಗ ಕರೆ ಮಾಡಿ ಹೇಳುತ್ತಿದ್ದ ಮಹಿಳೆಯ ಕೊಲೆ ಕೊನೆಗೂ ನಡೆದೋದ ಘಟನೆ ಬೆಂಗಳೂರಿನ ಎಚ್‌ಎಸ್‌ಆರ್ ಬಡಾವಣೆಯಲ್ಲಿ ನಡೆದಿದೆ. ನಿವೃತ್ತ ಪೊಲೀಸ್ ಅಧಿಕಾರಿಯ ಪತ್ನಿ ಜಯಶ್ರೀ (60) ಕೊಲೆಗೀಡಾದ ಮಹಿಳೆ. ಎಚ್‌ಎಸ್‌ಆರ್ ಬಡಾವಣೆಯ

ಮಹಿಳಾ ಅಭ್ಯರ್ಥಿಗಳೇ ನಿಮಗೊಂದು ಸಿಹಿ ಸುದ್ದಿ | ರಾಜ್ಯ ಸರ್ಕಾರ’ದಿಂದ ‘ಶೇ.33ರಷ್ಟು ಹುದ್ದೆ’…

ರಾಜ್ಯ ಸರಕಾರ ಮಹಿಳಾ ಅಭ್ಯರ್ಥಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ರಾಜ್ಯ ಸರ್ಕಾರದಿಂದ ಹೊರಗುತ್ತಿಗೆ ನೇಮಕಾತಿಯಲ್ಲಿ ಶೇ.33ರಷ್ಟು ಹುದ್ದೆಗಳನ್ನು ಮಹಿಳಾ ಅಭ್ಯರ್ಥಿಗಳಿಗೆ ಮೀಸಲಾತಿಗೊಳಿಸಿ ಆದೇಶಿಸಿದೆ. ಈ ಮೂಲಕ ಹೊರಗುತ್ತಿಗೆಯ ಹುದ್ದೆ ನಿರೀಕ್ಷೆಯಲ್ಲಿದ್ದ ಮಹಿಳಾ ಅಭ್ಯರ್ಥಿಗಳಿಗೆ

ಮಗಳನ್ನು ನೇಣಿಗೆ ಹಾಕಿ ಆತ್ಮಹತ್ಯೆಗೆ ಶರಣಾದ ದಂತ ವೈದ್ಯೆ!

ಬೆಂಗಳೂರು: ದಂತ ವೈದ್ಯೆಯಾದ ತಾಯಿಯೊಬ್ಬಳು ಮಗುವಿಗೆ ನೇಣು ಹಾಕಿ ತಾನು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬನಶಂಕರಿಯಲ್ಲಿ ನಡೆದಿದೆ. ವಿರಾಜಪೇಟೆ ಮೂಲದ ಡಾ. ಶೈಮಾ ಮುತ್ತಪ್ಪ(39) ಮತ್ತು ಇವರ ಮಗಳು ಆರಾಧನಾ(10) ಮೃತ ದುರ್ದೈವಿಗಳು. ಸೈಮಾ ನಾರಾಯಣ್ ಆತ್ಮಹತ್ಯೆ ಮಾಡಿಕೊಂಡ ದಂತ ವೈದ್ಯೆ.

Shocking news : ಹಸುವಿನ ಜೊತೆ ಅಸ್ವಾಭಾವಿಕ ಲೈಂಗಿಕತೆ ನಡೆಸಿದ ಆರೋಪ : ವಿಕೃತಿ ಮೆರೆದ ಯುವಕನ ಬಂಧನ

ಹಸುಗಳ ಜತೆಗೆ ವಿಕೃತಿ ಮೆರೆದಿದ್ದ ವ್ಯಕ್ತಿಯೋರ್ವನನ್ನು ಚಂದ್ರಾಲೇಔಟ್ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಮದ್ದೂರು ಮೂಲದ ಮಂಜುನಾಥ್(34 ವರ್ಷ). ಈ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಾಯಂಡಹಳ್ಳಿ ಬಳಿ ಹಸುಗಳನ್ನು ಸಾಕಿದ್ದ ಶಶಿಕುಮಾರ್, ಬೆಂಗಳೂರು ಯುನಿವರ್ಸಿಟಿ ಕ್ಯಾಂಪಸ್‌ನಲ್ಲಿ

ಮರುಬಳಕೆಯ ಪ್ಲಾಸ್ಟಿಕ್ ನಿಂದ ನಿರ್ಮಾಣವಾಗಿದೆ ರಸ್ತೆ!

ಪರಿಸರ ಬಳಕೆ ನಿಷೇಧ ಬೆನ್ನಲ್ಲೇ ಮರುಬಳಕೆಯ ಪ್ಲಾಸ್ಟಿಕ್ ನಿಂದ ರಸ್ತೆ ನಿರ್ಮಾಣವಾಗಿದೆ. ಪರಿಸರ ಸ್ನೇಹಿಯಾಗಿರುವ ಈ ರಸ್ತೆ ಬೆಂಗಳೂರಿನಲ್ಲಿ ಸಿದ್ಧವಾಗಿದ್ದು, ಇದು ಡಾಂಬರು, ಕಾಂಕ್ರಿಟ್ ರಸ್ತೆಗಳ ಗುಣಮಟ್ಟವನ್ನೂ ಮೀರಿಸುತ್ತದೆ. ಕಳೆದ ತಿಂಗಳ ಆರಂಭದಲ್ಲಿ, ನೂರಕ್ಕೆ ನೂರರಷ್ಟು ಪ್ಲಾಸ್ಟಿಕ್

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೊರೋನ ಸೋಂಕು!!

ಬೆಂಗಳೂರು:ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಹಾಮಾರಿ ಕೊರೋನ ಸೋಂಕು ತಗುಲಿದ್ದು, ಈ ಬಗ್ಗೆ ಸ್ವತಃ ಸಿಎಂ ಅವರೇ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ನನಗೆ ಕೋವಿಡ್ 19 ಸೋಂಕು ತಗುಲಿದ್ದು, ದಯವಿಟ್ಟು ನನ್ನ ಸಂಪರ್ಕಕ್ಕೆ ಬಂದವರು ಕೂಡಲೇ ಟೆಸ್ಟ್

ನವ್ಯಶ್ರೀಯ ಸೆಕ್ಸ್ ಸ್ಕ್ಯಾಂಡಲ್, ರಾಜಕುಮಾರ್ ಗೆ ಕೋರ್ಟು ಬೇಲ್ ನಿರಾಕರಿಸಿದ್ದು ಯಾಕೆ ಗೊತ್ತೇ ?

ಬೆಳಗಾವಿ: ಮತ್ತೆ ನವ್ಯಶ್ರೀ ಸುದ್ದಿ ಬಂದಿದೆ. ರಾಜಕೀಯ ವಲಯದಲ್ಲಿಯೂ ಭಾರಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಕಾಂಗ್ರೆಸ್ ಯುವ ನಾಯಕಿ ನವ್ಯಶ್ರೀ ರಾವ್ ಮತ್ತು ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ರಾಜಕುಮಾರ ಟಾಕಳೆ ಅವರ ಪ್ರಕರಣಕ್ಕೀಗ ಭಾರೀ ಟ್ವಿಸ್ಟ್ ಸಿಕ್ಕಿದೆ. ಟಾಕಳೆ ಅವರ ನಿರೀಕ್ಷಣಾ