ಮಂಗಳವಾರ, 27 ಅಕ್ಟೋಬರ್ 2026
Trending

ಬೆಂಗಳೂರು

ಬೈ ಟೂ ಲವ್ ಚಿತ್ರ ತೆರೆಗೆ ಕಂಡ ಎರಡೇ ದಿನದಲ್ಲಿ ನಟ ಧನ್ವೀರ್ ಗೆ ಎದುರಾದ ಸಂಕಷ್ಟ!! ನಟ ಹಾಗೂ ಸ್ನೇಹಿತರ ವಿರುದ್ಧ ಠಾಣೆಯಲ್ಲಿ ದಾಖಲಾಯಿತು ಎಫ್ಐಆರ್

ಸ್ಯಾಂಡಲ್ ವುಡ್ ನ ಕಿರಿಯ ನಟ ಧನ್ವೀರ್ ಮೇಲೆ ಹಲ್ಲೆ ಪ್ರಕರಣದಡಿಯಲ್ಲಿ ಎಫ್.ಐ.ಆರ್ ದಾಖಲಾಗಿದೆ.ಸೆಲ್ಫಿ ವಿಚಾರಕ್ಕೆ ಸಂಬಂಧಿಸಿ ಅಭಿಮಾನಿಯೊಬ್ಬರಿಗೆ ಹಲ್ಲೆ ನಡೆದಿದೆ ಎನ್ನಲಾಗಿದ್ದು, ಕಳೆದ ಎರಡು ದಿನಗಳ ಹಿಂದೆ ತೆರೆ ಕಂಡಿದ್ದ ಹೊಸ ಚಿತ್ರದ ಖುಷಿಯಲ್ಲಿದ್ದ ನಟನಿಗೀಗ ಸಂಕಷ್ಟ…

ಕನ್ನಡ ಶಾಲೆಯಲ್ಲಿ ಪ್ರತಿದಿನ ಮಲಿಯಾಳಿ ನಾಡಗೀತೆ| ವಾರಕ್ಕೆ ಒಂದು ದಿನ ಮಾತ್ರ ಕನ್ನಡ ನಾಡಗೀತೆ| ಆಡಳಿತ ಮಂಡಳಿಯ ವಿರುದ್ಧ ಕನ್ನಡಪರ ಸಂಘಟನೆ ಆಕ್ರೋಶ

ಒಂದು ಕಡೆ ಹಿಜಬ್ ಕೇಸರಿ ವಿವಾದ ಇನ್ನೂ ಮುಗಿದಿಲ್ಲ‌. ಇದೀಗ ಶಾಲೆಯಲ್ಲಿ ಕನ್ನಡದ ಬದಲು ಮಲಯಾಳಿ ನಾಡಗೀತೆ ಹಾಡಿಸಿದ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಟಿ ದಾಸರಹಳ್ಳಿ ಸಮೀಪದ ಮಲ್ಲಸಂದ್ರದ ಅಯ್ಯಪ್ಪ ವಿದ್ಯಾಕೇಂದ್ರದಲ್ಲಿ ಈ ಘಟನೆ ನಡೆದಿದೆ. ಈ…

ಸ್ಯಾಂಡಲ್ ವುಡ್ ಹಿರಿಯ ನಟ ‘ಕಲಾತಪಸ್ವಿ’ ರಾಜೇಶ್ ನಿಧನ

ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ ಅವರ ಆರೋಗ್ಯ ತೀವ್ರ ಹದಗೆಟ್ಟಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತರಾಗಿದ್ದಾರೆ. ರಾಜೇಶ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಕಸ್ತೂರಬಾ…

9 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ | ಐ ಹೇಟ್ ಯು ಪ್ರಿನ್ಸಿಪಾಲ್ ಎಂದು ಡೆತ್ ನೋಟಲ್ಲಿ ಬರೆದಿದ್ದಾರೂ ಯಾಕೆ ?

ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಶೆಟ್ಟಿಹಳ್ಳಿ ಬಳಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವಿದ್ಯಾರ್ಥಿನಿ‌ ಕೆ ಎಸ್ ರಮ್ಯಾ ಮೂರ್ತಿ. ಟಿ ದಾಸರಹಳ್ಳಿಯ ಸೌಂದರ್ಯ ಶಾಲೆಯಲ್ಲಿ 9 ನೇ ತರಗತಿಯಲ್ಲಿ ಕಲಿಯುತ್ತಿದ್ದು…

ಯೂತ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಮತ್ತೊಮ್ಮೆ ಅರೆಸ್ಟ್ !!!

ಸಚಿವ ಈಶ್ವರಪ್ಪ ಕೆಂಪುಕೋಟೆ ಯ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ಹೇಳಿಕೆ ನೀಡಿದ ಬೆನ್ನಲ್ಲೇ ರಾಷ್ಟ್ರದ್ರೋಹ ದಂತಹ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಇಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಎದುರು ಪ್ರತಿಭಟನೆ…

ಸಾರ್ವಜನಿಕರೇ ಗಮನಿಸಿ : ಸಬ್ ರಿಜಿಸ್ಟ್ರಾರ್ ಆಫೀಸ್ ಸಮಯದಲ್ಲಿ ಬದಲಾವಣೆ | ಇನ್ನು ಮುಂದೆ ಬೆಳಗ್ಗೆ 9 ರಿಂದ ಸಂಜೆ 7 ರವರೆಗೂ ಕಚೇರಿ ಓಪನ್| ರಾಜ್ಯ ಸರಕಾರದಿಂದ ಆದೇಶ

ಬೆಂಗಳೂರು : ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಸಬ್ ರಿಜಿಸ್ಟ್ರಾರ್ ಕಚೇರಿ‌ ಕರ್ತವ್ಯದ ಸಮಯವನ್ನು ಬೆಳಿಗ್ಗೆ 9 ರಿಂದ‌ ರಾತ್ರಿ‌ 7 ಗಂಟೆಯವರೆಗೂ ವಿಸ್ತರಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಕರ್ನಾಟಕ ನೋಂದಣಿ ನಿಯಮ‌…

ಹಿಜಾಬ್ ಪ್ರಕರಣ : ರಾಜ್ಯ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಮಹತ್ವದ ಸುತ್ತೋಲೆ!!!

ಬೆಂಗಳೂರು : ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯು ಹಿಜಾಬ್ ಗೆ ಸಂಬಂಧಪಟ್ಟಂತೆ ಸುತ್ತೋಲೆಯನ್ನು ಹೊರಡಿಸಿದೆ. ಇದರ ಪ್ರಕಾರ, ಅಲ್ಪಸಂಖ್ಯಾತ ಇಲಾಖೆಯಡಿಯಲ್ಲಿ ಬರುವ ವಸತಿ ಶಾಲಾ, ಕಾಲೇಜು ‌ಮತ್ತು ಮೌಲಾನಾ ಅಜಾದ್ ಉರ್ದು ಶಾಲೆಗಳ ತರಗತಿಗಳಲ್ಲಿ ಕೇಸರಿ ಶಾಲು, ಸ್ಕಾರ್ಫ್ ,…

ಪ್ರವಾಸ ಮುಗಿಸಿ ವಾಪಾಸು ಬರುವಾಗ ಭೀಕರ ಅಪಘಾತ| ನಾಲ್ವರು ಎಂಜಿನಿಯರ್ ವಿದ್ಯಾರ್ಥಿಗಳ ದಾರುಣ ಸಾವು| ಅಪಘಾತದ ತೀವ್ರತೆಗೆ ಕಾರು ನುಜ್ಜುಗುಜ್ಜು

ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿಗಳು ಕೋಲಾರಕ್ಕೆ ಹೋಗಿ ಅಲ್ಲಿಂದ ಬೆಂಗಳೂರಿಗೆ ವಾಪಾಸ್ ಬರುತ್ತಿರುವ ಸಂದರ್ಭದಲ್ಲಿ ಹೊಸಕೋಟೆ ತಾಲೂಕಿನ ಅಟ್ಟೂರ್ ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ನಾಲ್ವರು ಎಂಜಿನಿಯರ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿ ಆರು ವಿದ್ಯಾರ್ಥಿಗಳಿದ್ದರು…

ಆಟೋ ಚಾಲಕರೇ ಇತ್ತ ಗಮನಿಸಿ| ಸಾರಿಗೆ ಇಲಾಖೆಯಿಂದ ಬಿಗ್ ಶಾಕ್| ಅರ್ಹತಾ ಪ್ರಮಾಣ ಪತ್ರ( FC) ಮಾರ್ಚ್ 31 ಕ್ಕೆ ಮುಕ್ತಾಯ

ಬೆಂಗಳೂರು : ಆಟೋ‌ ಚಾಲಕರಿಗೆ ಸಾರಿಗೆ‌ ಇಲಾಖೆ ಬಿಗ್ ಶಾಕ್ ನೀಡಿದ್ದು, ಎಫ್ ಸಿ ( ಅರ್ಹತಾ ಪತ್ರ) ಅವಧಿಯ ಸಮಯವನ್ನು ಮಾರ್ಚ್ 31 ಕ್ಕೆ ಮುಕ್ತಾಯಗೊಳಿಸುವುದಾಗಿ‌ ಹೇಳಿದೆ. ಮಾಲಿನ್ಯ ನಿಯಂತ್ರಣಕ್ಕಾಗಿ ಟು- ಸ್ಟ್ರೋಕ್ ಆಟೋಗಳ ಅರ್ಹತಾ ಪ್ರಮಾಣ…

ಹಿಜಾಬ್ ವಿವಾದ : ವಿಚಾರಣೆ ಮುಂದೂಡಿದ ಹೈಕೋರ್ಟ್ ತ್ರಿಸದಸ್ಯ ಪೀಠ| ನಾಳೆ ಮಧ್ಯಾಹ್ನ 2.30 ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಶಾಲೆ ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ನಿರ್ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಗಳ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ಮುಂದುವರಿದಿದೆ. ಇಂದು ಮಧ್ಯಾಹ್ನ 2.30 ಕ್ಕೆ ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ತಿ ನೇತೃತ್ವದ ವಿಸ್ತ್ರತ ಪೀಠದಲ್ಲಿ ವಿಚಾರಣೆ…