Browsing Category

ಬೆಂಗಳೂರು

ಕೊರೋನ ನಾಲ್ಕನೇ ಅಲೆಗೆ ಭಯಭೀತರಾಗಿದ್ದ ಜನತೆಗೆ ರಿಲೀಫ್!

ಕೊರೋನ ನಾಲ್ಕನೇ ಅಲೆಯಿಂದ ಭಯಭೀತರಾಗಿದ್ದಜನತೆಗೆ ಸದ್ಯ ರಿಲೀಫ್ ಸಿಕ್ಕಿದ್ದು,ಭಾರತದಲ್ಲಿ ಇನ್ನೂ ಸೊಂಕು ಪತ್ತೆಯಾಗಿಲ್ಲ ಎಂದು ವೈದ್ಯಕೀಯ ಸಂಶೋಧನ ಸಂಸ್ಥೆ ಹೇಳಿದೆ. ದೇಶದಲ್ಲಿ ಇಳಿಮುಖವಾಗುತ್ತಿದ್ದ ಕೊರೊನಾ ಸೋಂಕಿತರ ಸಂಖ್ಯೆ ಕಳೆದ ಕೆಲವು ದಿನಗಳಿಂದ ಏರಿಕೆಯಾಗತೊಡಗಿದ್ದ ಕಾರಣ ಕೊರೋನಾ

ಮುಸ್ಲಿಂ ಮಾಂಸ ವ್ಯಾಪಾರಿಗಳಿಗೆ ಬಿಗ್ ಶಾಕ್ ನೀಡಿರುವ ರಾಜ್ಯ ಸರ್ಕಾರ!

ಹಲಾಲ್ ಕಟ್ ವಿವಾದದ ಬೆನ್ನಲೆ, ಮುಸ್ಲಿಂ ಮಾಂಸ ವ್ಯಾಪಾರಿಗಳಿಗೆ ಬಿಗ್ ಶಾಕ್ ನೀಡಿರುವ ರಾಜ್ಯ ಸರ್ಕಾರ ಸ್ಲಾಟರ್ ಹೌಸ್ ಗಳಿಂದ ಕೆರೆಗಳಿಗೆ ತ್ಯಾಜ್ಯ ನೀರು ಬಿಡುತ್ತಿರುವ ಕಾರಣ ಬೆಂಗಳೂರಿನ ಪ್ರಮುಖ ಎರಡು ಮಾಂಸ ಉತ್ಪಾದನಾ ಮತ್ತು ಸಂಸ್ಕರಣಾ ಕೇಂದ್ರಗಳ ಮುಚ್ಚಲು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ

ಸುಡು ಬಿಸಿಲಿನಿಂದ ಸೋತುಹೋದ ಜನತೆಗೆ ಹವಾಮಾನ ಇಲಾಖೆಯಿಂದ ಮತ್ತೊಂದು ಶಾಕ್!

ಬೆಂಗಳೂರು : ಸುಡು ಬಿಸಿಲಿನಿಂದ ಸೋತುಹೋದ ಜನತೆಗೆ ಹವಾಮಾನ ಇಲಾಖೆ ಮತ್ತೊಂದು ಶಾಕ್ ನೀಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ತಾಪಾಮಾನ ಭಾರೀ ಹೆಚ್ಚಳವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರದಿಂದ ದಕ್ಷಿಣದತ್ತ ಬಿಸಿ ಗಾಳಿ ಬೀಸುತ್ತಿರುವ

ನಿಮ್ಹಾನ್ಸ್ ನಲ್ಲಿರುವ ಖಾಲಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ| ವಾಕ್-ಇನ್-ಇಂಟರ್ವ್ಯೂ ಮೂಲಕ ನೇರ…

ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲೊಂದು ಅವಕಾಶವಿದ್ದು,ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ಏಪ್ರಿಲ್ 2022 ರ ಅಧಿಕೃತ ಅಧಿಸೂಚನೆಯ ಮೂಲಕ ಸಂಯೋಜಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದ್ದು,ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ

ಪ್ರಸಕ್ತ ಶೈಕ್ಷಣಿಕ ವರ್ಷದಿಂದ ನೈತಿಕ ಶಿಕ್ಷಣ ಶಾಲಾ ಪಠ್ಯಕ್ರಮದಲ್ಲಿ ಕುರಾನ್ ಸೇರ್ಪಡೆ: ಸಚಿವ ಬಿ ಸಿ ನಾಗೇಶ್

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಶಾಲಾಪಠ್ಯಪುಸ್ತಕದಲ್ಲಿ ನೈತಿಕ ಶಿಕ್ಷಣವನ್ನು ಸೇರಿಸಲಾಗುವುದು ಎಂದು‌ ಬಿ ಸಿ ನಾಗೇಶ್ ಹೇಳಿದ್ದಾರೆ. "ಪಂಚತಂತ್ರ, ರಾಮಾಯಣ, ಮಹಾಭಾರತ, ಭಗವದ್ಗೀತೆ, ಕುರಾನ್ ಮತ್ತು ಇತರ ನೈತಿಕ ಶಿಕ್ಷಣಗಳನ್ನು ಈ ಬಾರಿಯ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಶಾಲಾ

ಅನಿವಾರ್ಯ ಆದರೆ ಶರೀರದ ಅಂಗಾಂಗಳನ್ನು ಮಾರ್ಕೊಂಡ್ ಬದುಕೊತೇನೆ, ಆದರೆ
ಮುಸಲ್ಮಾನರ ಬಾಡಿಗೆ ದುಡ್ಡಿನಿಂದಲ್ಲ !!|ಮನೆ

ಈ ಹಿಂದೆ ಮನೆಯನ್ನು ಬಾಡಿಗೆಗೆ ನೀಡುವಾಗ ಜಾಹೀರಾತಿನಲ್ಲಿ 'ಸಸ್ಯಹಾರಿಗಳಿಗೆ ಮಾತ್ರ ' ಅಂತ ನಮೂದಿಸುತ್ತಿದ್ದರು. ಮುಂದಕ್ಕೆ 'ಬ್ರಾಹ್ಮಣರಿಗೆ ಮಾತ್ರ' ಲಭ್ಯವಿದೆ ಎನ್ನುವ ಫಲಕ ಹಾಕಲು ಪ್ರಾರಂಭಿಸಿದರು. ಆದರೆ ಇದೀಗ ಧರ್ಮ ಸಂಘರ್ಷಣೆ ಯಾವ ಸ್ಥಿತಿಗೆ ತಲುಪಿದೆ ಎಂದರೆ ಮನೆ ಬಾಡಿಗೆ

ಕಬ್ಬಿಣದ ರಾಡ್ ನಿಂದ ಪತಿಯನ್ನು ಹೊಡೆದು ಸಾಯಿಸಿದ ಪತ್ನಿ|ನೀಚ ಕೃತ್ಯದ ಹಿಂದಿದೆ ಕಾರಣ!

ಪದೇ ಪದೇ ಜಗಳವಾಡುತ್ತಿದ್ದ ಪತಿಯ ಕಿರಿ-ಕಿರಿ ತಾಳಲಾರದೆ ಆತನ ಪತ್ನಿಯೇ ಕಬ್ಬಿಣದ ರಾಡ್ ನಿಂದ ಹೊಡೆದು ಸಾಯಿಸಿರುವ ಅಮಾನವೀಯ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಂದ್ರಹಳ್ಳಿಯ ಸಾಯಿಬಾಬಾ ಲೇಔಟ್ ನಿವಾಸಿ ರಿಯಲ್ ಎಸ್ಟೇಟ್ ಏಜೆಂಟ್ ಹಾಗೂ ಫೈನಾನ್ಸಿಯರ್ ಉಮೇಶ್ (52)

ತುಮಕೂರು- ಬೆಂಗಳೂರು ಪ್ರಯಾಣಿಕರ ಗಮನಕ್ಕೆ; ಚಾಲನೆ‌ ಪಡೆದ ಮೆಮೊ ರೈಲು

ಬೆಂಗಳೂರು- ತುಮಕೂರು ಪ್ರತಿದಿನ ಲಕ್ಷಾಂತರ ಜನರು ಬೆಂಗಳೂರಿಗೆ ಪ್ರಯಾಣಿಸುತ್ತಾರೆ. ಸೌತ್ ವೆಸ್ಟರ್ನ್ ರೈಲ್ವೇ (SWR) ಎರಡು ಡೀಸೆಲ್-ಎಲೆಕ್ಟ್ರಿಕ್ ಮಲ್ಟಿಪಲ್ ಯೂನಿಟ್ (DEMU) ರೇಕ್‌ಗಳನ್ನು ಎಲೆಕ್ಟ್ರಿಕ್ ರೈಲುಗಳಾಗಿ ಪರಿವರ್ತಿಸಲು ಸೂಚನೆ ನೀಡಿದೆ. ಇಂದಿನಿಂದ ತುಮಕೂರು-ಬೆಂಗಳೂರು ಮಧ್ಯೆ