ಶಂಕ್ರಣ್ಣನ ಕುಟುಂಬದಲ್ಲಿ ಎಲ್ಲರದ್ದೂ ದುರಂತ ಅಂತ್ಯ ! ; ಹೆತ್ತ ಕರುಳು ಹೇಳಿದ್ದೇನು ?
ಮುದಿಪ್ರಾಯದಲ್ಲಿ ಆಸರೆಯಾಗಿದ್ದ ಮಗ ಶಂಕರ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ. ಜನ ಅತ್ತೆ ಸೊಸೆ ಜಗಳದಲ್ಲಿ ಶಂಕರ ಸತ್ತ ಎಂದು ಆರೋಪಿಸುತ್ತಿದ್ದಾರೆ. ಹೀಗಿರುವಾಗ ಶಂಕರನ ಅಮ್ಮ ತಮ್ಮ ಕಷ್ಟವನ್ನು ಹೇಳಿಕೊಂಡಿದ್ದಾರೆ.
ಇವರಿಗೆ ನಾಲ್ಕು ಜನ!-->!-->!-->…