Browsing Category

ಬೆಂಗಳೂರು

ಎರಡನೇ ವರ್ಷದ ಮದುವೆ ವಾರ್ಷಿಕೋತ್ಸವಕ್ಕೆ ಹೊಸ ಸುದ್ದಿ ನೀಡಿದ ಚಂದನ್ – ನಿವೇದಿತಾ ಜೋಡಿ

ಇಂದು ಈ ಜೋಡಿಗೆ ತುಂಬಾ ವಿಶೇಷವಾದ ದಿನ, ಇಂದಿಗೆ ಚಂದನ್ ನಿವೇದಿತಾ ಮದುವೆಯಾಗಿ ಎರಡು ವರ್ಷ ತುಂಬಿದೆ. ಎರಡು ವರ್ಷಗಳ ಹಿಂದೆ ಮೈಸೂರಿನಲ್ಲಿ ಅದ್ಧೂರಿಯಾಗಿ ಮದುವೆಯಾದರು. ಈ ಜೋಡಿ ಎರಡು ವರ್ಷಗಳಿಂದ ಅನ್ಯೋನ್ಯವಾದ ದಾಂಪತ್ಯ ಜೀವನ ನಡೆಸುತ್ತಿದ್ದಾರೆ.  ಸೋಶಿಯಲ್ ಮೀಡಿಯಾದಲ್ಲಿ ಬಹಳ ಆಕ್ಟಿವ್

‘ಮಹಾಶಿವರಾತ್ರಿ’ ಹಬ್ಬದ ಪ್ರಯುಕ್ತ ಮಾಂಸ ಮಾರಾಟ ಬಂದ್

ಬೆಂಗಳೂರು : ಶಿವನಿಗೆ ಮುಡಿಪಾಗಿರುವ ದಿನವೇ 'ಮಹಾ ಶಿವರಾತ್ರಿ'.ಈ ಹಬ್ಬದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಮಾರ್ಚ್‌ 1 ರಂದು ನಡೆಯುವ ಶಿವರಾತ್ರಿ

ಸಬ್ ರಿಜಿಸ್ಟ್ರರ್ ಆಫೀಸ್ ಸಮಯ ಮತ್ತೆ ಬದಲಾವಣೆ : ಬೆಳಗ್ಗೆ 8 ರಿಂದ ರಾತ್ರಿ 8 ರವರೆಗೂ ಕಚೇರಿ ಓಪನ್

ಬೆಂಗಳೂರು : ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಚೇರಿಯ ಕರ್ತವ್ಯದ ಅವಧಿಯನ್ನು ಸರಕಾರ ಇತ್ತೀಚೆಗಷ್ಟೇ ಮತ್ತಷ್ಟು ವಿಸ್ತರಿಸಿದೆ. ಇಂದು ಸರಕಾರ ಎರಡನೇ ಸಲ ಸಮಯದ ವಿಸ್ತರಣೆ ಮಾಡಿದ್ದು, ಸಾರ್ವಜನಿಕರಿಗೆ ಉಪಯೋಗವಾಗಿದೆ. ಮೊದಲು ನೋಂದಣಿ

ಮಾತು ಬಾರದ ಮೂಕ ಪ್ರಾಣಿಯೊಂದಿಗೆ ಅಸಹಜ ಲೈಂಗಿಕ ಕ್ರಿಯೆ| ರೆಡ್ ಹ್ಯಾಂಡ್ ಆಗಿ ಹಿಡಿದ ಮಾಲೀಕ| ಹಸುವಿನ ಮೇಲೆ ದೌರ್ಜನ್ಯ…

ಮಾತು ಬಾರದ ಮೂಕ ಪ್ರಾಣಿಯೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ ವಿಕೃತಕಾಮಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಹಸುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕಾಮುಕ ಮಾಲೀಕನ ಕಣ್ಣಿಗೆ ಬಿದ್ದಿದ್ದು, ವಿದ್ಯಾರಣ್ಯಪುರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ದಾವಣಗೆರೆ ಮೂಲದ ತಿಂಡ್ಲು

ಹೆಂಡತಿಯ ಸೌಂದರ್ಯದ ಬಗ್ಗೆ ಗಂಡನಿಂದ ಪದೇ ಪದೇ ನಿಂದನೆ ! ಮಕ್ಕಳನ್ನು ಅನಾಥರನ್ನಾಗಿ ಮಾಡಿ ಆತ್ಮಹತ್ಯೆಗೆ ಶರಣಾದ ತಾಯಿ

ಬೆಂಗಳೂರು : ಗಂಡನಿಂದ ಪದೇ ಪದೇ ನಿಂದನೆಗೊಳಗಾದ ಮಹಿಳೆಯೊಬ್ಬಳು ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿಜೆ ಹಳ್ಳಿಯ ಈದ್ಗಾ ಮೊಹಲ್ಲಾದಲ್ಲಿ ನಡೆದಿದೆ. ಫೆ.18 ರಂದು ಈ ಘಟನೆ ನಡೆದಿದೆ. 33 ವರ್ಷದ ಅನಿಶಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮೂರು ವರ್ಷದ

ಮುಖ್ಯಮಂತ್ರಿ, ಸಚಿವರು, ಶಾಸಕರ ಸಂಬಳದಲ್ಲಿ ಭರ್ಜರಿ ಹೆಚ್ಚಳ! ಯಾರ್ಯಾರಿಗೆ ಎಷ್ಟು ಸಂಬಳ ? ಇಲ್ಲಿದೆ ಫುಲ್ ಡಿಟೇಲ್ಸ್

ಬೆಂಗಳೂರು : ವಿಧಾನಸಭೆಯಲ್ಲಿ ಕರ್ನಾಟಕ ಶಾಸಕರ ವೇತನ, ಪಿಂಚಣಿ ಮತ್ತು ಭತ್ಯೆ ( ತಿದ್ದುಪಡಿ) ಮಸೂದೆ 2022 ಕ್ಕೆ ಅಂಗೀಕಾರ ಸಿಕ್ಕಿದ್ದು ಇದರಿಂದಾಗಿ ವಿಧಾನಸಭೆ, ವಿಧಾನಪರಿಷತ್ ಎರಡೂ ಸದನಗಳ ಶಾಸಕರ, ಸ್ಪೀಕರ್, ಉಪಸ್ಪೀಕರ್, ಸಭಾಪತಿ, ಉಪಸಭಾಪತಿಗಳ ಸಂಬಳ ಶೇಕಡಾ 50 ರಷ್ಟು ಹೆಚ್ಚಾಗಲಿದೆ.

ಬೈ ಟೂ ಲವ್ ಚಿತ್ರ ತೆರೆಗೆ ಕಂಡ ಎರಡೇ ದಿನದಲ್ಲಿ ನಟ ಧನ್ವೀರ್ ಗೆ ಎದುರಾದ ಸಂಕಷ್ಟ!! ನಟ ಹಾಗೂ ಸ್ನೇಹಿತರ ವಿರುದ್ಧ…

ಸ್ಯಾಂಡಲ್ ವುಡ್ ನ ಕಿರಿಯ ನಟ ಧನ್ವೀರ್ ಮೇಲೆ ಹಲ್ಲೆ ಪ್ರಕರಣದಡಿಯಲ್ಲಿ ಎಫ್.ಐ.ಆರ್ ದಾಖಲಾಗಿದೆ.ಸೆಲ್ಫಿ ವಿಚಾರಕ್ಕೆ ಸಂಬಂಧಿಸಿ ಅಭಿಮಾನಿಯೊಬ್ಬರಿಗೆ ಹಲ್ಲೆ ನಡೆದಿದೆ ಎನ್ನಲಾಗಿದ್ದು, ಕಳೆದ ಎರಡು ದಿನಗಳ ಹಿಂದೆ ತೆರೆ ಕಂಡಿದ್ದ ಹೊಸ ಚಿತ್ರದ ಖುಷಿಯಲ್ಲಿದ್ದ ನಟನಿಗೀಗ ಸಂಕಷ್ಟ ಎದುರಾಗಿದೆ.

ಕನ್ನಡ ಶಾಲೆಯಲ್ಲಿ ಪ್ರತಿದಿನ ಮಲಿಯಾಳಿ ನಾಡಗೀತೆ| ವಾರಕ್ಕೆ ಒಂದು ದಿನ ಮಾತ್ರ ಕನ್ನಡ ನಾಡಗೀತೆ| ಆಡಳಿತ ಮಂಡಳಿಯ ವಿರುದ್ಧ…

ಒಂದು ಕಡೆ ಹಿಜಬ್ ಕೇಸರಿ ವಿವಾದ ಇನ್ನೂ ಮುಗಿದಿಲ್ಲ‌. ಇದೀಗ ಶಾಲೆಯಲ್ಲಿ ಕನ್ನಡದ ಬದಲು ಮಲಯಾಳಿ ನಾಡಗೀತೆ ಹಾಡಿಸಿದ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಟಿ ದಾಸರಹಳ್ಳಿ ಸಮೀಪದ ಮಲ್ಲಸಂದ್ರದ ಅಯ್ಯಪ್ಪ ವಿದ್ಯಾಕೇಂದ್ರದಲ್ಲಿ ಈ ಘಟನೆ ನಡೆದಿದೆ. ಈ ಶಾಲೆಯಲ್ಲಿ. ವಾರಕ್ಕೆ ಒಂದು ಬಾರಿ