Browsing Category

ಬೆಂಗಳೂರು

ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ನಲ್ಲಿ ಉದ್ಯೋಗವಕಾಶ|ಒಟ್ಟು 21 ಹುದ್ದೆಗಳಿಗೆ ಆಹ್ವಾನ |ಅರ್ಜಿ ಸಲ್ಲಿಸಲು…

ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಬಿ.ಎಡ್ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆ : ಹಿಂದೂಸ್ತಾನ್ ಏರೋನಾಟಿಕ್ಸ್​​ ಲಿಮಿಟೆಡ್ಹುದ್ದೆಯ ಹೆಸರು : ಟಿಜಿಟಿ

ವಾಹನ ಸವಾರರೇ ನಿಮಗಾಗಿ ಗುಡ್ ನ್ಯೂಸ್ | ಇನ್ನು ಮುಂದೆ ಪೊಲೀಸರು ರಸ್ತೆಯಲ್ಲಿ ಸಾರ್ವಜನಿಕ ವಾಹನಗಳನ್ನು…

ರಸ್ತೆಗಳಲ್ಲಿ ವಾಹನಗಳನ್ನು ತಡೆದು ಹಳೇ ಪ್ರಕರಣಗಳ ಪರಿಶೀಲನೆ ನಡೆಸುವುದರ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತಪಡಿಸಿರುವುದರಿಂದ ಸಂಚಾರ ಪೊಲೀಸರು ರಸ್ತೆಗಳ ಬದಲು ಇನ್ಮುಂದೆ ಆರ್ ಟಿಒ ಕಚೇರಿ ಮುಂದೆ ಕಾರ್ಯಾಚರಣೆ ನಡೆಸಲಿದ್ದಾರೆ. ಈ ಹೊಸ ಮಾದರಿ ಅಳವಡಿಕೆಗೆ ಪೊಲೀಸ್ ಇಲಾಖೆ

ರಾಜ್ಯದ ಪಠ್ಯಪುಸ್ತಕದಲ್ಲಿ ಮಲಯಾಳಂ ನಟನ ಚಿತ್ರ ಬಳಕೆ | ಸಾಮಾಜಿಕ ಜಾಲತಾಣದಲ್ಲಿ ಕಾಲೆಳೆದ ನಟ | ಸರಕಾರದ ವಿರುದ್ಧ ಡಿ ಕೆ…

ಮಲಯಾಳಂ ನಟ ಕುಂಚಾಕೋ ಬೋಬನ್ ಅವರ ಪೋಟೋವನ್ನು ಕರ್ನಾಟಕ ರಾಜ್ಯ ಪಠ್ಯಕ್ರಮದಲ್ಲಿ ಸಿನಿಮಾದಲ್ಲಿ ನಟಿಸಿದ ಪೋಸ್ಟ್ ಮ್ಯಾನ್ ಫೋಟೋವನ್ನು ಬಳಕೆ ಮಾಡಿದ್ದು, ಇದರ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯಿಸಿರುವ ನಟ, ನನಗೆ ಕರ್ನಾಟಕ ಸರಕಾರದಿಂದ ಸರಕಾರಿ ಕೆಲಸ ಸಿಕ್ಕಿದೆ ಎಂದಿದ್ದಾರೆ. ಈ

ವಿಶ್ವವಿದ್ಯಾಲಯದಲ್ಲಿ ABVP ಪ್ರತಿಭಟನೆ|ಪೊಲೀಸರಿಂದ ಲಾಠಿ ಚಾರ್ಜ್, 20 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಬೆಂಗಳೂರು : ವಿಶ್ವವಿದ್ಯಾಲಯದ ಆವರಣದಲ್ಲಿ ಹಲವು ಸಮಸ್ಯೆಗಳನ್ನು ಬಗೆಹರಿಸಬೇಕೆಂದು ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಪ್ರತಿಭಟನೆ ವಿಚಾರವಾಗಿ ಸೋಮವಾರ ಮಾತಿನ ಚಕಮಕಿ ನಡೆದಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು 20ಕ್ಕೂ ಹೆಚ್ಚು ವಿದ್ಯಾರ್ಥಿಗಳು

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅವರಿಗೆ ಪಿತೃವಿಯೋಗ

ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಸಿ ಟಿ ರವಿ ಅವರ ತಂದೆ ಇಂದು ವಿಧಿವಶರಾಗಿದ್ದಾರೆ. ಸಿ ಈ ತಿಮ್ಮೇಗೌಡ ( 92) ರವರು ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ. ಇವರ ಪಾರ್ಥೀವ ಶರೀರವು ಇಂದು ಸಂಜೆ ಸ್ವಗ್ರಾಮಕ್ಕೆ ಆಗಮಿಸಲಿದೆ ಎಂಬ ಮಾಹಿತಿ

ಶೀಘ್ರವೇ 882 ಬ್ಯಾಕ್ ಲಾಗ್ ಹುದ್ದೆಗಳ ಭರ್ತಿ | ಮುಂದಿನ ಒಂದು ವಾರದಲ್ಲಿ ಅಧಿಸೂಚನೆ | ಮೂರು ತಿಂಗಳಲ್ಲಿ ನೇಮಕಾತಿ |…

ಬೆಂಗಳೂರು : ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 882 ಬ್ಯಾಕ್ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ. ರಾಜ್ಯ ಸರಕಾರದ ವಿವಿಧ ಇಲಾಖೆಗಳು, ನಿಗಮ ಮಂಡಳಿಗಳು ಮತ್ತು ವಿಶ್ವವಿದ್ಯಾಲಯಗಳು ಹಾಗೂ ಶಾಸನಬದ್ಧ ಸರಕಾರಿ

ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ | ಪೂರ್ಣ ಕ್ಯಾರಿ ಓವರ್ ಗೆ ಅವಕಾಶ ನೀಡಿದ ಶಿಕ್ಷಣ ಇಲಾಖೆ

ಬೆಂಗಳೂರು : ಕೊರೊನಾ ಹಾವಳಿಯ ಕಾರಣದಿಂದಾಗಿ 2021-22 ನೇ ಸಾಲಿಗೆ ಅನ್ವಯವಾಗುವಂತೆ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ' ಪೂರ್ಣ ಕ್ಯಾರಿ ಓವರ್' ಗೆ ಅನುಮತಿ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಗರಿಷ್ಠ 4

ಬಿ.ಎಸ್.ವೈ ಮೊಮ್ಮಗಳ ಆತ್ಮಹತ್ಯೆ ಪ್ರಕರಣ : ಮರಣೋತ್ತರ ವರದಿಯಲ್ಲೇನಿದೆ ? ವೈದ್ಯರ ಹೇಳಿಕೆ ಏನು ? ಇಲ್ಲಿದೆ ಮಾಹಿತಿ

ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಮೊಮ್ಮಗಳು ಡಾ.ಸೌಂದರ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆ ಮುಕ್ತಾಯಗೊಂಡಿದೆ. ಹಾಗೂ ವೈದ್ಯರು ಅಧಿಕಾರಿಗಳಿಗೆ ಮರಣೋತ್ತರ ಪರೀಕ್ಷೆ ವರದಿ ಹಸ್ತಾಂತರಿಸಿದ್ದಾರೆ. ಡಾ.ಸೌಂದರ್ಯ ಅವರ ಮರಣೋತ್ತರ ಪರೀಕ್ಷೆ ಬೌರಿಂಗ್ ಆಸ್ಪತ್ರೆಯಲ್ಲಿ