ಸೋಮವಾರ, 26 ಅಕ್ಟೋಬರ್ 2026
Trending

ಬೆಂಗಳೂರು

ನೈತಿಕ ಪೊಲೀಸ್‌ಗಿರಿ ನೈತಿಕವೋ,ಅನೈತಿಕವೋ | ಮತ್ತೆ ಶುರುವಾಗಿದೆ ಚರ್ಚೆ,ಬೊಮ್ಮಾಯಿ ಅವರಿಗೆ ಸಿದ್ದು ತರಾಟೆ

ನೈತಿಕತೆ ಇಲ್ಲದೆ ಬದುಕುವುದಕ್ಕಾಗಲ್ಲ. ಎಲ್ಲಾ ಸಂಬಂಧಗಳು ಮತ್ತು ಶಾಂತಿ ಸುವ್ಯವಸ್ಥೆ ಇರುವುದು ನಮ್ಮ ನೈತಿಕತೆ ಮೇಲೆ; ನೈತಿಕತೆಗೆ ಧಕ್ಕೆಯಾದಾಗ ಆ್ಯಕ್ಷನ್,ರಿಯಾಕ್ಷನ್ ಇರುತ್ತದೆ. ಅದನ್ನು ಸಮಾಜ ಆವಾಗಾವಾಗ ಅನುಭವಿಸಿದೆ. ಮೊನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳೂರು ಭೇಟಿ ವೇಳೆ…

ಪೊಲೀಸ್ ಇಲಾಖೆ ಮಹತ್ವದ ಮಾಹಿತಿ|ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅ.24 ರಂದು ಲಿಖಿತ ಪರೀಕ್ಷೆ

ಬೆಂಗಳೂರು : ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಅಕ್ಟೋಬರ್ 24 ರಂದು ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆ ನಡೆಯಲಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ಸಿವಿಲ್ ಪೊಲೀಸ್…

ದೇಶದಲ್ಲೇ ಮೊಟ್ಟ ಮೊದಲ ‘ಉದ್ಯೋಗ ನೀತಿ’ ಕರ್ನಾಟಕದಲ್ಲಿ – ಸಿಎಂ | ಏನಿದು ಉದ್ಯೋಗ ನೀತಿ ಯೋಜನೆ ??ಇಲ್ಲಿದೆ ಮಾಹಿತಿ

ಬೆಂಗಳೂರು: ಯುವಜನತೆಗೆ ಸ್ಫೂರ್ತಿದಾಯಕ ಮಾತನ್ನು ಹೇಳುತ್ತಾ,ಎಲ್ಲಾ ವಿದ್ಯಾರ್ಥಿಗಳು ಮುಂಬರುವ ದಿನಗಳಲ್ಲಿ ಉತ್ತಮವಾದ ಮಟ್ಟಕ್ಕೆ ಬಂದು ನಿಲ್ಲಬೇಕು ಎಂಬ ಉದ್ದೇಶದಿಂದ ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಉದ್ಯೋಗ ನೀತಿಯನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರು ಅರಮನೆಯಲ್ಲಿ…

ಪಾರಂಪರಿಕ ಕಲೆಗಳಾದ ಡೋಲು,ನಾಗಸ್ವರ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2021-22ನೇ ಸಾಲಿಗೆ ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಪಾರಂಪರಿಕ ಕಲೆಗಳಾದ ಡೋಲು ಮತ್ತು ನಾದಸ್ವರ ಸಂಗೀತ ಕಲೆಗಳಲ್ಲಿ 4 ವರ್ಷದ ತರಬೇತಿಯನ್ನು ಉಚಿತ ಊಟ, ವಸತಿ, ಶಿಕ್ಷಣ ಮತ್ತು ತರಬೇತಿ ಭತ್ಯೆಯೊಂದಿಗೆ ಬೆಂಗಳೂರು…

ಕರ್ನಾಟಕದ ನೂತನ ಜಿಲ್ಲೆ ವಿಜಯನಗರ ಉದ್ಘಾಟನೆ | 31ನೇ ಜಿಲ್ಲೆಯಾಗಿ ಮುಖ್ಯಮಂತ್ರಿ ಅವರಿಂದ ಉದ್ಘಾಟನೆ

ಕರ್ನಾಟಕದ 31ನೇ ಜಿಲ್ಲೆಯಾಗಿ ವಿಜಯನಗರವನ್ನು ಘೋಷಿಸಲಾಗಿದ್ದು, ನೂತನ ಜಿಲ್ಲೆಯನ್ನು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟನೆ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರು, ಶಾಸಕರು, ಮಠಾಧೀಶರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಈ ವೇಳೆ ವಿಜಯನಗರ ಜಿಲ್ಲೆಯ ವಿಜಯಸ್ತಂಭವನ್ನು…

ಡ್ರೈವಿಂಗ್ ವೇಳೆ ಬ್ಲೂಟೂತ್, ಇಯರ್​​ ಫೋನ್ ಬಳಕೆ ಮಾಡುವವರೇ ಎಚ್ಚರ!!|ಇನ್ನು ಮುಂದೆ ಚಾಲನೆ ವೇಳೆ ಎಲೆಕ್ಟ್ರಾನಿಕ್ ಸಾಧನ ಬಳಸಿದರೂ ಬೀಳಲಿದೆ ದಂಡ

ಬೆಂಗಳೂರು: ​ಡ್ರೈವಿಂಗ್​ ವೇಳೆ ಹೆಚ್ಚಿನ ಜನರು ಮನೋರಂಜನೆಯಾಗಿ ಅಥವಾ ಫೋನ್ ಕಾಲ್ ಗಾಗಿ ಬ್ಲ್ಯೂಟೂತ್​, ಇಯರ್​​ ಫೋನ್ ಬಳಕೆ ಮಾಡುವವರ ಸಂಖ್ಯೆ ಅತಿಯಾಗೆ ಇದೆ. ಇದೀಗ ಇದರ ವಿರುದ್ಧ ಬೆಂಗಳೂರು ಪೋಲಿಸರು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಹೌದು, ಒಂದು…

ಅ.7-8 : ಮಂಗಳೂರಿನಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಪ್ರವಾಸ | ಅಗತ್ಯ ಸಿದ್ದತೆ -ಡಾ.ರಾಜೇಂದ್ರ ಕೆ.ವಿ

ಅ. 7, 8ರಂದು ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿವಾಸ್ತವ್ಯ ಹೂಡಲಿದ್ದು, ಇದಕ್ಕಾಗಿ ಭದ್ರತೆ ಸೇರಿದಂತೆ ಅಗತ್ಯ ಸಿದ್ಧತೆಗಳು ಆರಂಭಗೊಂಡಿವೆ. ಜಿಲ್ಲಾಡಳಿತದೊಂದಿಗೆ ಬೆಂಗಳೂರಿನಿಂದ ಏರ್ಪಡಿಸಲಾಗಿದ್ದ ವೀಡಿಯೋ ಸಂವಾದದಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿ…

ಕನ್ನಡ ಚಿತ್ರನಟಿ ಸೌಜನ್ಯಾ ನೇಣು ಬಿಗಿದು ಆತ್ಮಹತ್ಯೆ | ಧಾರಾವಾಹಿಗಳಲ್ಲೂ ಅಭಿನಯಿಸಿದ್ದ ಸೌಜನ್ಯಾ

ಕನ್ನಡದ ಕಿರುತೆರೆ ಹಾಗೂ ಹಿರಿತೆರೆಯ ನಟಿ ಸೌಜನ್ಯಾ (25) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಡಗು ಜಿಲ್ಲೆಯ ಕುಶಾಲನಗರದ ನಿವಾಸಿ ಸೌಜನ್ಯ ಅವರು ಬೆಂಗಳೂರು ದಕ್ಷಿಣ ಜಿಲ್ಲೆಯ ದೊಡ್ಡಬೆಲೆ ಗ್ರಾಮದ ಅಪಾರ್ಟ್‍ಮೆಂಟ್‍ನಲ್ಲಿ ತನ್ನ ಫ್ರೆಂಡ್ ವಿವೇಕ್ ಜೊತೆ…

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟಕರಾಗಿ ಮಾಜಿ ಸಿಎಂ ಎಸ್.ಎಂ.ಕೃಷ್ಣ

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟಕರು ಯಾರು ಎಂಬ ಗೊಂದಲಕ್ಕೆ ಕೊನೆಗೂ ಸಿಎಂ ಬಸವರಾಜ್ ಬೊಮ್ಮಾಯಿ ತೆರೆ ಎಳೆದಿದ್ದಾರೆ. ರಾಜ್ಯದ ಹಿರಿಯ ಮುತ್ಸದ್ಧಿ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣರಿಂದಲೇ ಈ ಬಾರಿಯ ದಸರಾ ಉದ್ಘಾಟನೆ ಮಾಡಲು ನಿರ್ಧರಿಸಲಾಗಿದೆ…

ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರ ಬಂದರೆ ಮರಳಿ ನಾನೇ ಮುಖ್ಯಮಂತ್ರಿ | ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ, ಡಿಕೆಶಿ ಆಸೆ ಭಗ್ನ ?!

ಬಾಗಲಕೋಟೆ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಬಂದರೆ ಮರಳಿ ನಾನೇ ಮುಖ್ಯಮಂತ್ರಿಯಾಗಿ ಬಡವರಿಗೆ ಆಸರೆಯಾಗಿ, ಉತ್ತಮ ಆಡಳಿತ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿಯಾಗಲು ಬಯಸುತ್ತಿರುವ ಇತರೆ ನಾಯಕರಿಗೆ, ಮುಖ್ಯವಾಗಿ ಡಿಕೆಶಿ ಅವರಿಗೆ…