ರಾಜ್ಯ ಸರಕಾರಿ ನೌಕರರಿಗೆ ಕೊರೊನಾ ಬಂದರೆ 7 ದಿನಗಳ ವಿಶೇಷ ರಜೆ | ಸರಕಾರದಿಂದ ಆದೇಶ
ಬೆಂಗಳೂರು : ಕೊರೊನಾ ವೈರಸ್ ಸೋಂಕಿಗೆ ಒಳಗಾಗುವ ಸರಕಾರಿ ನೌಕರರಿಗೆ ಚಿಕಿತ್ಸೆ ಪಡೆಯಲು ವಿಶೇಷ ಸಾಂದರ್ಭಿಕ ರಜೆ ಸೌಲಭ್ಯ ಅನ್ವಯವಾಗಲಿದೆ ಎಂದು ಸರಕಾರ ಆದೇಶ ಹೊರಡಿಸಿದೆ.
ಸರಕಾರಿ ನೌಕರ ಅಥವಾ ಆತನ ಕುಟುಂಬದ ಸದಸ್ಯರು ಕೋವಿಡ್ 19 ಸಾಂಕ್ರಾಮಿಕ ರೋಗಕ್ಕೆ ಒಳಪಟ್ಟ ಸಂದರ್ಭದಲ್ಲಿ ಹಾಗೂ ಸರಕಾರಿ!-->!-->!-->…