Browsing Category

ಬೆಂಗಳೂರು

SSLC ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ|ಮಾರ್ಚ್ 28ರಿಂದ ಏಪ್ರಿಲ್ 11ರವೆರೆಗೆ |ಇಲ್ಲಿದೆ ನೋಡಿ ವೇಳಾಪಟ್ಟಿ…

ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯನ್ನು ನಡೆಸೋದಕ್ಕೆ ಈಗಾಗಲೇ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿತ್ತು. ಇದೀಗ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಪಟ್ಟಿಯಂತೆ ಮಾರ್ಚ್ 28 ರಿಂದ ಪರೀಕ್ಷೆ ಆರಂಭಗೊಂಡು, ಎಪ್ರಿಲ್

ಶೈಕ್ಷಣಿಕ ಪ್ರಮಾಣಪತ್ರಗಳ ಪೂರೈಕೆಗೆ ‘ ಇ- ಸಹಮತಿ’ ಗೆ ಉನ್ನತ ಶಿಕ್ಷಣ ಸಚಿವ ಚಾಲನೆ |…

ಬೆಂಗಳೂರು : ಪರೀಕ್ಷಾ ತಂತ್ರಾಂಶ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಮಾಣಪತ್ರ ಇತ್ಯಾದಿಗಳನ್ನು ಸುಗಮವಾಗಿ ಒದಗಿಸುವ 'ಇ ಸಹಮತಿ' ಉಪಕ್ರಮಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ಅವರು ಇಂದು ಚಾಲನೆ ನೀಡಿದರು. ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ನಿರ್ವಹಣಾ

8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಈ ದುಷ್ಕೃತ್ಯ ಮಾಡಿದ ಪಕ್ಕದ ಮನೆ ಯುವಕ

ಇತ್ತೀಚೆಗೆ ಅತ್ಯಾಚಾರ ಪ್ರಕರಣ ಹೆಚ್ಚಾಗುತ್ತಲೇ ಇದೆ. ನ್ಯಾಯಾಂಗ ವ್ಯವಸ್ಥೆಯಲ್ಲಿ ಈ ಕೃತ್ಯಕ್ಕೆ ಕಠಿಣ ಶಿಕ್ಷೆ ಕೊಡುತ್ತೆ ಎಂದು ಗೊತ್ತಿದ್ದರೂ ಈ ಅತ್ಯಾಚಾರ ಪ್ರಕರಣ ಕಮ್ಮಿಯಾಗುತ್ತಿಲ್ಲ. ಇದಕ್ಕೆ ಸಂಬಂಧಿಸಿದಂತೆ ನಿ‌ನ್ನೆ ಬೆಂಗಳೂರಿನಲ್ಲಿ 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ

ಪಾದಾಚಾರಿಗಳೇ ಇತ್ತ ಗಮನಿಸಿ : ಇನ್ನು ಮುಂದೆ ಎಲ್ಲೆಂದರಲ್ಲಿ ರಸ್ತೆ ದಾಟಿದರೆ ಬೀಳುತ್ತೆ ದಂಡ !!

ಇಲ್ಲಿಯವರೆಗೆ ರೂಲ್ಸ್ ಬ್ರೇಕ್ ಮಾಡಿದರೆ ವಾಹನ ಸವಾರರಿಗೆ ಮಾತ್ರ ದಂಡ ವಿಧಿಸುತ್ತಿದ್ದ ಸಂಚಾರಿ ಪೊಲೀಸ್ ಇಲಾಖೆ ಈಗ ಪಾದಾಚಾರಿಗಳಿಗೂ ದಂಡ ವಿಧಿಸಲು ಚಿಂತನೆ ನಡೆಸುತ್ತಿದೆ‌ ಎಲ್ಲೆಂದರಲ್ಲಿ ರಸ್ತೆ ದಾಟಿ ಕಳೆದ ವರ್ಷ 69 ಜನ ಮೃತಪಟ್ಟಿದ್ದು, ಈ ತೊಂದರೆಗಳಿಂದ ಜನರ ಜೀವ ಉಳಿಸಲು ಹೊಸ ನಿಯಮ

ಪದವಿ ಶಿಕ್ಷಣದಲ್ಲಿ ಕನ್ನಡ ಭಾಷಾ ಆಯ್ಕೆ ವಿದ್ಯಾರ್ಥಿಗಳಿಗೆ ಬಿಟ್ಟದ್ದು – ಉನ್ನತ ಶಿಕ್ಷಣ ಇಲಾಖೆ ಸೂಚನೆ

ಪದವಿ ಶಿಕ್ಷಣದಲ್ಲಿ ಕನ್ನಡ ಭಾಷಾ ವಿಷಯವನ್ನು ಆಯ್ಕೆ ಮಾಡಿಕೊಳ್ಳುವ ವಿಷಯ ವಿದ್ಯಾರ್ಥಿಗಳಿಗೆ ಬಿಟ್ಟದ್ದು. ಒತ್ತಡ ಬೇಡ. ಆಯ್ಕೆ ವಿಚಾರ ವಿದ್ಯಾರ್ಥಿಗಳ ಸ್ವಹಿತಾಸಕ್ತಿಗೆ ಬಿಡಬೇಕು ಎಂದು ಉನ್ನತ ಶಿಕ್ಷಣ ಇಲಾಖೆಯು ಎಲ್ಲಾ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಿಗೆ ಸೂಚಿಸಿದೆ. ಕನ್ನಡವನ್ನು

ರಾಜ್ಯಾದ್ಯಂತ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂ ತೆರವು-ಮುಖ್ಯಮಂತ್ರಿ ಬೊಮ್ಮಾಯಿ!! ಕರ್ಫ್ಯೂ ಬದಲಿಗೆ ಟಫ್ ರೂಲ್ಸ್ ಜಾರಿ

ಬೆಂಗಳೂರು: ಕೊರೋನ ಮಹಾಮಾರಿಯ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ರಾಜ್ಯಾದ್ಯಂತ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ. ತಜ್ಞರ ಅಭಿಪ್ರಾಯ ಆಧರಿಸಿ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಕೋವಿಡ್ ನಿಯಮದಲ್ಲಿ ವೀಕೆಂಡ್ ಕರ್ಫ್ಯೂ ರದ್ದು ಮಾಡಿ, ನೈಟ್ ಕರ್ಫ್ಯೂ

ವಿವಾಹ ಜಾಲತಾಣದಲ್ಲಿ ಹೆಸರು ನೋಂದಾಯಿಸಿದ ಆನ್ ಲೈನ್ ವರನಿಂದ ಬ್ಲಾಕ್ ಮೇಲ್!!
ನೊಂದ ಯುವತಿಯಿಂದ ಪೊಲೀಸರಿಗೆ ದೂರು-ಆರೋಪಿಯ

ವೈವಾಹಿಕ ಜಾಲತಾಣವೊಂದರಲ್ಲಿ ಮದುವೆಗೆ ಹುಡುಗಿ ಬೇಕೆಂದು ಹೆಸರು ನೋಂದಾಯಿಸಿ, ಸಿಕ್ಕಿದ ಹುಡುಗಿಯೊಂದಿಗೆ ಕಾಲ ಕಳೆದು ಆಕೆಯ ಖಾಸಗಿ ಕ್ಷಣಗಳ ಫೋಟೋ ವೈರಲ್ ಮಾಡುವುದಾಗಿ ಬ್ಲಾಕ್ ಮೇಲ್ ಮಾಡಿದ ವರನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ. ಬಂಧಿತ ಆರೋಪಿಯನ್ನು ರಾಜಾಜಿನಗರದ ನಿವಾಸಿ ವಿಜಯ ಕುಮಾರ್

ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ಮಹಿಳಾ ಅಭ್ಯರ್ಥಿಗಳಿಗೆ ವೃತ್ತಿ ತರಬೇತಿ, ಮಾಸಿಕ ರೂ.15,000/- ಸ್ಟೈಫಂಡ್

ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರಸಕ್ತ ಸಾಲಿನ ಮಹಿಳಾ‌ ಉದ್ದೇಶಿತ ಆಯವ್ಯಯ ಯೋಜನೆಯಡಿಯಲ್ಲಿ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿರುವ ಮಹಿಳಾ ಅಭ್ಯರ್ಥಿಗಳಿಗೆ ಎರಡು ತಿಂಗಳ ವೃತ್ತಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 15 ಜನ