ಐಷರಾಮಿ ಕಾರಿನಲ್ಲಿ ಬಂದು ಹೂವಿನ ಕುಂಡಗಳನ್ನು ಕದಿಯುವ ಐನಾತಿ ಸುಂದರಿ | ಸಿಸಿಟಿವಿಯಲ್ಲಿ ಕೃತ್ಯ ದಾಖಲು
ಎಂಥೆಂಥ ಐನಾತಿ ಕಳ್ಳರನ್ನು ನೀವು ನೋಡಿರಬಹುದು. ಆದರೆ ಹೂವಿನ ಕುಂಡ ಕದಿಯುವ ಸುಂದರಿ ಕಳ್ಳಿಯನ್ನು ನೀವು ಕಂಡಿದ್ದೀರಾ ? ಅದು ಕೂಡಾ ಐಷರಾಮಿ ಕಾರಿನಲ್ಲಿ ಡ್ರೈವರ್ ಜೊತೆ ಬಂದು.
ಪ್ಯಾಂಟ್, ಷರ್ಟ್ ಧರಿಸಿ ಕಾರಿನಲ್ಲಿ ಬರುವ ಯುವತಿಯೊಬ್ಬಳು ಯಾರದೋ ಮನೆ ಮುಂದೆ ಇರುವ ಹೂವಿನ ಕುಂಡಗಳನ್ನು ಕದ್ದು!-->!-->!-->…