Browsing Category

ಬೆಂಗಳೂರು

ಬಿಟ್ ಕಾಯಿನ್ ಪ್ರಮುಖ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಗೆ ಪೊಲೀಸ್ ರಕ್ಷಣೆ ಸಿಗುತ್ತಾ ? ಎನ್ ಕೌಂಟರ್ ಆಗುತ್ತಾ? |…

ಬೆಂಗಳೂರು : ಬಿಟ್ ಕಾಯಿನ್ ಹಗರಣ ರಾಜ್ಯ ರಾಜಕೀಯ ಹಾಗೂ ರಾಷ್ಟ್ರ ಮಟ್ಟದಲ್ಲೂ ಬಿರುಗಾಳಿ ಎಬ್ಬಿಸಿದೆ. ವಿರೋಧ ಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್ ಬಿಜೆಪಿ ಸರ್ಕಾರದ ಮೇಲೆ ಮುಗಿಬಿದ್ದಿದ್ದಾರೆ. ಹಗರಣದಲ್ಲಿರುವ ಹೆಸರುಗಳನ್ನ ಬಹಿರಂಗಗೊಳಿಸಿ. ಇಡಿ, ಸಿಬಿಐ ತನಿಖೆಗೆ ಒತ್ತಾಯಿಸುತ್ತಿವೆ.

ದಿ.ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿದ ಮುಖ್ಯಮಂತ್ರಿ

ಬೆಂಗಳೂರು : ನಟ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಕರ್ನಾಟಕ ರಾಜ್ಯ ಸರಕಾರ ತೀರ್ಮಾನಿಸಿದೆ. ಈ ಸಂಬಂಧ ಟ್ಟೀಟ್‌ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ "ಕನ್ನಡನಾಡಿನ ಜನಪ್ರಿಯ ಕಲಾವಿದ ದಿವಂಗತ ಶ್ರೀ ಪುನೀತ್ ರಾಜಕುಮಾರ್ ಅವರಿಗೆ

ಹಟ್ಟಿ ಚಿನ್ನದ ಗಣಿಯಲ್ಲಿ ಅಗ್ನಿ ಅವಘಡ ,ಬೆಂಕಿ ನಂದಿಸಲು ಹರ ಸಾಹಸ

ರಾಯಚೂರಿನ ಹಟ್ಟಿ ಚಿನ್ನದ ಗಣಿಯ ಸ್ಕ್ರ್ಯಾಪ್ ಯಾರ್ಡ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಭಾರೀ ಪ್ರಮಾಣದ ವಾಯು ಮಾಲಿನ್ಯ ಉಂಟಾಗಿದೆ. ಯಾರ್ಡ್ ನಲ್ಲಿ ಸುಮಾರು 500ಕ್ಕೂ ಅಧಿಕ ಹಳೆಯ ಟಯರ್ ಗಳನ್ನು ಸಂಗ್ರಹಿಸಿಡಲಾಗಿತ್ತು. ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದ್ದು, ಕಳೆದ ಎರಡು ಗಂಟೆಯಿಂದ

ಕಣ್ಣೂರು-ಬೆಂಗಳೂರು ಎಕ್ಸ್ ಪ್ರೆಸ್ ರೈಲು ಚಾಲನೆಯಲ್ಲಿರುವಾಗಲೇ ಹಳಿಯ ಮೇಲೆ ಉರುಳಿ ಬಿದ್ದ ಬಂಡೆಗಳು|ಅದೃಷ್ಟವಶಾತ್…

ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ 5.30ರ ಸುಮಾರಿಗೆ ರೈಲು ಚಾಲನೆಯಲ್ಲಿರುವಾಗಲೇ ಹಳಿಯ ಮೇಲೆ ಬಂಡೆಗಳು ಉರುಳಿ ಬಿದ್ದ ಪರಿಣಾಮ ಕಣ್ಣೂರು-ಬೆಂಗಳೂರು ಎಕ್ಸ್ ಪ್ರೆಸ್ ರೈಲಿನ ಐದು ಬೋಗಿಗಳು ಹಳಿ ತಪ್ಪಿರುವ ಘಟನೆ ನಡೆದಿದೆ. ಕಣ್ಣೂರು-ಬೆಂಗಳೂರು ಎಕ್ಸ್‌ ಪ್ರೆಸ್ ರೈಲು ತೊಪ್ಪೂರು-ಶಿವಡಿ ಬಳಿ

ಡಿಸೆಂಬರ್ ತಿಂಗಳಲ್ಲಿ ಎರಡು ದಿನ ಪ್ರಧಾನಿ ಮೋದಿ ಕರ್ನಾಟಕ ಭೇಟಿ!

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದ ಸಿಎಂ ಬೊಮ್ಮಾಯಿ ಹಲವು ಕಾರ್ಯಕ್ರಮಗಳ ಉದ್ಘಾಟನೆಗೆ ಆಹ್ವಾನ ನೀಡಿದ್ದು,ಮುಂಬರುವ ಡಿಸೆಂಬರ್ ತಿಂಗಳಿನಲ್ಲಿ ಕರ್ನಾಟಕಕ್ಕೆ ಮೋದಿ ಆಗಮಿಸಲಿದ್ದಾರೆ. https://twitter.com/BSBommai/status/1458698415412375562?s=20

ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ಘೋಷಣೆ ,ಸ್ಥಳೀಯ ಸಂಸ್ಥೆಗಳ ಸಾಮಾನ್ಯ ಸಭೆ,ಗ್ರಾಮ ಸಭೆ,ಗುದ್ದಲಿ ಪೂಜೆ,ಉದ್ಘಾಟನೆಗೆ…

ರಾಜ್ಯದ ಸ್ಥಳೀಯ ಸಂಸ್ಥೆಗಳಿಂದ ರಾಜ್ಯ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ. ರಾಜ್ಯದ ಒಟ್ಟು 25 ಸ್ಥಾನಗಳಿಗೆ ಡಿಸೆಂಬರ್ 10ರಂದು ಚುನಾವಣೆ ನಡೆಯಲಿದೆ. ಡಿಸೆಂಬರ್ 14ರಂದು ಫಲಿತಾಂಶಪ್ರಕಟವಾಗಲಿದೆ. ನವೆಂಬರ್ 16ರಂದು ಚುನಾವಣೆಗೆಅಧಿಸೂಚನೆ

ಇಂದಿನಿಂದ ಪೂರ್ವ ಪ್ರಾಥಮಿಕ ತರಗತಿ, ಅಂಗನವಾಡಿಗಳು ಆರಂಭ

ನ. 8ರಿಂದ ಪೂರ್ವ ಪ್ರಾಥಮಿಕ ತರಗತಿಗಳು ಮತ್ತು ಅಂಗನವಾಡಿಗಳು ಆರಂಭವಾಗಲಿವೆ. ಅಂಗನವಾಡಿ ಕೇಂದ್ರಗಳನ್ನು ಮೊದಲಿನ ಹಂತದಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 12ರ ವರೆಗೆ ತೆರೆಯಬಹುದಾಗಿದೆ. ಮುಂದಿನ ಸೂಚನೆವರೆಗೆ ಪೂರಕ ಪೌಷ್ಟಿಕ ಆಹಾರವನ್ನು ಮನೆಗೆ ನೀಡಲಾಗುವುದು. 15 ದಿನಗಳ ಅನಂತರ

ಬೆಳಕಿನ ಹಬ್ಬ ದೀಪಾವಳಿ- ಹೊಸಕನ್ನಡ ದೀಪದ ಬೆಳಕಿನೊಂದಿಗೆ ಸೆಲ್ಫಿ | ಬೆಳಕಿನ ಓಕುಳಿಯಲ್ಲಿ ಪ್ರಜ್ವಲಿಸಿದ ಮುಖಗಳು !

ಪಟಾಕಿ ಯಾರದ್ದೇ ಇರಲಿ, ಹಚ್ಚುವವರು ಯಾರೇ ಆಗಲಿ, ಅದರ ಬೆಳಕು ಕಣ್ತುಂಬಿ ಕೊಳ್ಳುವವರು ಮಾತ್ರ ನಾವಾಗಲೇಬೇಕು ! ದೀಪಾವಳಿ ಸಂಭ್ರಮವನ್ನು ಹೊಸಕನ್ನಡದೊಂದಿಗೆ ಹಂಚಿಕೊಳ್ಳಿ ಎಂಬ ನಮ್ಮ ಕರೆಗೆ ಹಲವಾರು ಓದುಗರು ಸ್ಪಂದಿಸಿದ್ದಾರೆ. ದೀಪಾವಳಿಯ ಬೆಳಕಿನ ಓಕುಳಿಯಲ್ಲಿ ಓದುಗರ ಸುಂದರ ಕ್ಷಣಗಳು