Browsing Category

ಬೆಂಗಳೂರು

ಮದ್ಯ ಬಂದ್ ಸಂದರ್ಭ ಒಂದು ಬಿಯರಿನ ಆಸೆಗೆ ಪುನೀತ್ ಗೆ ಕೀಳು ಮಟ್ಟದಲ್ಲಿ ಅವಮಾನ ಮಾಡಿದ ನಾರ್ಥಿಂಡಿಯನ್ | ರಾನೆಗೆ ದರ ದರ…

ಬೆಂಗಳೂರು: ಅಪ್ಪು ನಮ್ಮನ್ನೆಲ್ಲ ಅಗಲಿ ನಾಲ್ಕು ದಿನ ಸಂದರೂ, ಅವರ ನೆನಪು ಮಾತ್ರ ಚಿರವಾಗಿದೆ.ಸಾವಿನ ಬಗ್ಗೆ ತಿಳಿದು ಅದೆಷ್ಟೋ ಅಭಿಮಾನಿ ಬಳಗ ಇಂದಿಗೂ ಕಣ್ಣೀರಾ ಧಾರೆ ಹರಿಸುತ್ತಿದೆ. ಆದರೆ ಇಲ್ಲೊಬ್ಬ ಮದ್ಯದ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ ನಟ ಪುನೀತ್​ ರಾಜ್​ಕುಮಾರ್​ ಸಾವಿನ ಬಗ್ಗೆ

ನ.8 ರಿಂದ ಅಂಗನವಾಡಿ ಆರಂಭ | 18 ತಿಂಗಳ ಬಳಿಕ ಮತ್ತೆ ತೆರೆಯಲಿದೆ ಅಂಗನವಾಡಿ

ಕೋವಿಡ್ ಕಾರಣದಿಂದ ಮುಚ್ಚಿದ್ದ ಶೈಕ್ಷಣಿಕ ಚಟುವಟಿಕೆಗಳು ನಿಧಾನವಾಗಿ ಆರಂಭವಾಗುತ್ತಿದ್ದು, ಈಗಾಗಲೇ ಪ್ರಾಥಮಿಕ ಶಾಲೆಯಿಂದ ಹಿಡಿದು ಕಾಲೇಜು ತನಕ ಆರಂಭವಾಗಿದೆ.ಇದೀಗ ಒಂದೂವರೆ ವರ್ಷದ ಬಳಿಕ ಅಂಗನವಾಡಿಗಳನ್ನು ತೆರೆಯಲು ಸರಕಾರ ಸಜ್ಜಾಗಿವೆ. ನ. 8ರಿಂದ ಮುನ್ನೆಚ್ಚರಿಕ್ಕೆ ಕ್ರಮಗಳೊಂದಿಗೆ

ದೀಪಾವಳಿಯಂದು ಹಸಿರು ಪಟಾಕಿ ಸಿಡಿಸೋದಕ್ಕೆ ಹಸಿರು ನಿಶಾನೆ | ಮಾರ್ಗಸೂಚಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು:ಮನ-ಮನೆ ಬೆಳಗುವಂತಹ ದೀಪಗಳ ಹಬ್ಬ ಆಚರಿಸುವುದು ಪ್ರತಿಯೊಬ್ಬರಿಗೂ ಕನಸೇ ಸರಿ.ಇದೀಗ ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿಕೊಂಡು ಹಸಿರು ಪಟಾಕಿ ಮಾತ್ರ ಹಚ್ಚುವುದರೊಂದಿಗೆ ದೀಪಾವಳಿ ಹಬ್ಬ ಆಚರಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಕುರಿತಂತೆ ರಾಜ್ಯ ಸರ್ಕಾರದ

ಪುನೀತ್‌ರಾಜ್ ನೆನೆದು ಕಣ್ಣೀರಿಟ್ಟ ಪುತ್ತೂರಿನ ಯುವಪ್ರತಿಭೆ ದೀಕ್ಷಾ ರೈ

ಪುತ್ತೂರು : ಶುಕ್ರವಾರ ನಿಧನರಾದ ನಟ ಪುನೀತ್ ರಾಜ್ ಅವರನ್ನು ನೆನೆದು ಪುತ್ತೂರಿನ ಯುವಕಲಾವಿದೆ ದೀಕ್ಷಾ ರೈ ಕಂಬನಿ‌ ಮಿಡಿದಿದ್ದಾರೆ. ಪುತ್ತೂರಿನ ಸುಧಾನ ವಸತಿ ಶಾಲೆಯ 10 ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ದೀಕ್ಷಾ ರೈ, ಪುನೀತ್ ರಾಜ್ ಕುಮಾರ್ ರನ್ನು ಅತ್ಯಂತ ಹತ್ತಿರದಿಂದ

ಭಾನುವಾರದವರೆಗೆ ಮದ್ಯ ಮಾರಾಟ ಸಂಪೂರ್ಣ ನಿಷೇಧ, ಅಘೋಷಿತ ಬಂದ್ ಸ್ಥಿತಿ ನಿರ್ಮಾಣ

ಬೆಂಗಳೂರು : ಇಡೀ ಕರ್ನಾಟಕ ಇವತ್ತು ತಲ್ಲಣ. ಇಂದು ಅ.29 ರ ಶುಕ್ರವಾರ ಮಧ್ಯಾಹ್ನ ‌ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ಭಾನುವಾರ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದೆ. ಪುನೀತ್ ಅವರ ನಿಧನ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನಲ್ಲಿ ಇಂದು

ಇನ್ಮುಂದೆ 30 ರೂಪಾಯಿಗೆ ಸಿಗಲಿದ್ಯಾ ಒಂದ್ ಕ್ವಾಟ್ರು ?! | ಸಿದ್ರಾಮು ಸೀಟಿ ರವಿ ಜಗಳದಲ್ಲಿ ಇಳೀಬೋದಾ ಮದ್ಯದ ರೇಟು ?!

ಕ್ವಾರ್ಟರ್ ಹಾಕೊಂಡ್ರು ಈ ಮಟ್ಟಿಗೆ ಕಿತ್ತಾಡಲ್ಲ ಜನ, ಅಂಥದ್ದರಲ್ಲಿ ಅತ್ತ ಕಡೆಯಿಂದ ಸೀಟಿ, ಇತ್ಕಡೆಯಿಂದ ಸಿದ್ದು ಗುದ್ದು ಜೋರಾಗಿದೆ. ಉಪಚುನಾವಣೆಯ ಗಾದಿಗಾಗಿ ನಡೆಯುತ್ತಿರುವ ಫೈಟ್ ನಲ್ಲಿ ಮೊದಲು ಸೀಟಿ ಹಾಕ್ಕೊಂಡು ಬಂದ ರವಿ ಕೈಗೆ ಸಿಕ್ಕಿದ್ದು ಶಾದಿ ಭಾಗ್ಯದ ಮ್ಯಾಟರ್. 'ನೀವು ದೊಡ್ಡ

ಬೆಂಗಳೂರು ಏರ್ಪೋರ್ಟ್ ಬಳಿ ನಡೆಯಿತು ಭಾರತವೇ ಹೆಮ್ಮೆ ಪಡುವಂತಹ ಘಟನೆ | ಸೇನಾ ವಾಹನದಲ್ಲಿದ್ದ ಯೋಧರನ್ನು ಕಂಡು…

ದೇಶ ಭಕ್ತಿ ಹೊಂದಿದ ಪ್ರತಿಯೊಬ್ಬ ಪ್ರಜೆಯು ದೇಶದ ಉಜ್ವಲ ಭವಿಷ್ಯದ ಭಾಗವಾಗಿರುತ್ತಾನೆ.'ಜೈ ಕಿಸಾನ್ ಜೈ ಜವಾನ್ 'ಎಂಬ ಮಾತಿನಂತೆ ಪೋಷಕರು ತಮ್ಮ ಮಕ್ಕಳಿಗೆ ರೈತ ಮತ್ತು ಯೋಧರಿಗೆ ಗೌರವ ಕೊಡುವ ಮೂಲಕ ಶಿಸ್ತು ಕಳಿಸುವುದು ಉತ್ತಮ. ಇದೇ ರೀತಿ ಬೆಂಗಳೂರು ವಿಮಾನ ನಿಲ್ದಾಣದ ಬಳಿ ನಡೆದ ಘಟನೆಯ

ಯಂಕ-ನಾಣಿ-ಸೀನ ಅಂತ ಕೆಲವು ಕಾಂಗ್ರೆಸ್ ಎಂಪಿಗಳಿದ್ದಾರೆ ಅಷ್ಟೇ- ಕಾಂಗ್ರೆಸ್ ಕಾಲೆಳೆದ ಮಾಜಿ ಸೀಎಂ ಬಿಎಸ್‌ವೈ

ಯಂಕ-ನಾಣಿ-ಸೀನ ಅಂತ ಕೆಲವು ಕಾಂಗ್ರೆಸ್ ಎಂಪಿಗಳಿದ್ದಾರೆ ಅಷ್ಟೇ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕಾಂಗ್ರೆಸ್ ಕಾಲೆಳೆದಿದ್ದಾರೆ. ಹಾನಗಲ್ ಉಪಚುನಾವಣೆಯ ಪ್ರಚಾರದ ವೇಳೆ ಮಾತನಾಡಿದ ಮಾಜಿ ಸೀಎಂ, ನಾವು ಮಾಡಿರುವ ಅಭಿವೃದ್ಧಿ ಹೇಳಿಕೊಂಡು ಮತ ಕೇಳ್ತಿದ್ದೇವೆ.