ಭಾನುವಾರ, 25 ಅಕ್ಟೋಬರ್ 2026
Trending

ಬೆಂಗಳೂರು

ಅನುಮತಿ ಪಡೆದು ಮಸೀದಿಗಳಲ್ಲಿ ಮೈಕ್ ಬಳಸುವಂತೆ ಮಸೀದಿಗಳಿಗೆ ಹೈ ಕೋರ್ಟ್ ತಾಕೀತು

ಶಬ್ದ ಮಾಲಿನ್ಯ ನಿಯಂತ್ರಣ ನಿಯಮಗಳ ಅನ್ವಯ ಪರವಾನಿಗೆ ಪಡೆಯದ ಹೊರತು ಧ್ವನಿವರ್ಧಕಗಳನ್ನು ಉಪಯೋಗಿಸುವುದಿಲ್ಲ ಎಂದು ಸ್ಪಷ್ಟಪಡಿಸಿ ಪ್ರಮಾಣ ಪತ್ರ ಸಲ್ಲಿಸುವಂತೆ ಬೆಂಗಳೂರಿನ ಥಣಿಸಂದ್ರ ಹಾಗು ಸುತ್ತಲಿನ 16 ಮಸೀದಿಗಳಿಗೆ ಹೈ ಕೋರ್ಟ್ ಸೂಚಿಸಿದೆ. ಮಸೀದಿಗಳು ಅನಧಿಕೃತವಾಗಿ ಧ್ವನಿವರ್ಧಕಗಳನ್ನು ಬಳಸುತ್ತಿರುವುದರಿಂದ…

ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಐಷಾರಾಮಿ ಕಾರುಗಳಿಗೆ ದುಷ್ಕರ್ಮಿಗಳಿಂದ ಬೆಂಕಿ

ಬೆಂಗಳೂರು : ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಅವರ ಮನೆಯ ಎದುರು ನಿಲ್ಲಿಸಿದ್ದ ಎರಡು ಐಷಾರಾಮಿ ಕಾರುಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಸತೀಶ್ ರೆಡ್ಡಿ ಅವರಿಗೆ ಸೇರಿದ್ದ ಕಾರುಗಳು ಇವಾಗಿದ್ದು, ತಡರಾತ್ರಿ 1.30ಕ್ಕೆ ನಾಲ್ವರು…

ಬೊಮ್ಮಾಯಿ ಸಂಪುಟದಲ್ಲಿ ನಾ ಇರಲ್ಲ-ಜಗದೀಶ್ ಶೆಟ್ಟರ್

ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದಲ್ಲಿ ನಾನು ಯಾವುದೇ ಮಂತ್ರಿಯಾಗಿರಲು ಬಯಸುವುದಿಲ್ಲ ಎಂದು ಮಾಜಿ ಸೀಎಂ ಜಗದೀಶ್ ಶೆಟ್ಟರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಯಡಿಯೂರಪ್ಪ ನಮ್ಮ ಹಿರಿಯರು ಹೀಗಾಗಿ ಅವರ ಸಂಪುಟದಲ್ಲಿ ಸಚಿವನಾಗಿ…

ಯಡಿಯೂರಪ್ಪ ರಾಜಿನಾಮೆ ಮುಂದೂಡಿಕೆ ? | ಕುತೂಹಲ ಕೆರಳಿಸಿದೆ ನಾಯಕತ್ವ ಬದಲಾವಣೆ ವಿಚಾರ

ಮುಖ್ಯಮಂತ್ರಿ ಯಡಿಯೂರಪ್ಪ ರಾಜಿನಾಮೆ ನೀಡುವ ಕುರಿತಂತೆ ಬಿಜೆಪಿ ಪಾಳಯದಲ್ಲಿ ಹಾಗೂ ಕರ್ನಾಟಕದ ಜನತೆಯಲ್ಲಿ ಕುತೂಹಲ ಮುಂದುವರಿದಿದೆ. ನಿರೀಕ್ಷೆಯಂತೆ ರವಿವಾರ ವರಿಷ್ಠರಿಂದ ಸಂದೇಶ ಬರುವ ನಿರೀಕ್ಷೆ ಇರುವುದಾಗಿ ಬಿಎಸ್‌ವೈ ಹೇಳಿದ್ದರು. ಆದರೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು,…