Browsing Category

ಬೆಂಗಳೂರು

ಡ್ರೈವಿಂಗ್ ವೇಳೆ ಬ್ಲೂಟೂತ್, ಇಯರ್​​ ಫೋನ್ ಬಳಕೆ ಮಾಡುವವರೇ ಎಚ್ಚರ!!|ಇನ್ನು ಮುಂದೆ ಚಾಲನೆ ವೇಳೆ ಎಲೆಕ್ಟ್ರಾನಿಕ್ ಸಾಧನ…

ಬೆಂಗಳೂರು: ​ಡ್ರೈವಿಂಗ್​ ವೇಳೆ ಹೆಚ್ಚಿನ ಜನರು ಮನೋರಂಜನೆಯಾಗಿ ಅಥವಾ ಫೋನ್ ಕಾಲ್ ಗಾಗಿ ಬ್ಲ್ಯೂಟೂತ್​, ಇಯರ್​​ ಫೋನ್ ಬಳಕೆ ಮಾಡುವವರ ಸಂಖ್ಯೆ ಅತಿಯಾಗೆ ಇದೆ. ಇದೀಗ ಇದರ ವಿರುದ್ಧ ಬೆಂಗಳೂರು ಪೋಲಿಸರು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಹೌದು, ಒಂದು ವೇಳೆ ನೀವು ಬ್ಲ್ಯೂಟೂತ್​ ಅಥವಾ

ಅ.7-8 : ಮಂಗಳೂರಿನಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಪ್ರವಾಸ | ಅಗತ್ಯ ಸಿದ್ದತೆ -ಡಾ.ರಾಜೇಂದ್ರ ಕೆ.ವಿ

ಅ. 7, 8ರಂದು ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿವಾಸ್ತವ್ಯ ಹೂಡಲಿದ್ದು, ಇದಕ್ಕಾಗಿ ಭದ್ರತೆ ಸೇರಿದಂತೆ ಅಗತ್ಯ ಸಿದ್ಧತೆಗಳು ಆರಂಭಗೊಂಡಿವೆ. ಜಿಲ್ಲಾಡಳಿತದೊಂದಿಗೆ ಬೆಂಗಳೂರಿನಿಂದ ಏರ್ಪಡಿಸಲಾಗಿದ್ದ ವೀಡಿಯೋ ಸಂವಾದದಲ್ಲಿ ಸರಕಾರದ ಮುಖ್ಯ

ಕನ್ನಡ ಚಿತ್ರನಟಿ ಸೌಜನ್ಯಾ ನೇಣು ಬಿಗಿದು ಆತ್ಮಹತ್ಯೆ | ಧಾರಾವಾಹಿಗಳಲ್ಲೂ ಅಭಿನಯಿಸಿದ್ದ ಸೌಜನ್ಯಾ

ಕನ್ನಡದ ಕಿರುತೆರೆ ಹಾಗೂ ಹಿರಿತೆರೆಯ ನಟಿ ಸೌಜನ್ಯಾ (25) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಡಗು ಜಿಲ್ಲೆಯ ಕುಶಾಲನಗರದ ನಿವಾಸಿ ಸೌಜನ್ಯ ಅವರು ಬೆಂಗಳೂರು ದಕ್ಷಿಣ ಜಿಲ್ಲೆಯ ದೊಡ್ಡಬೆಲೆ ಗ್ರಾಮದ ಅಪಾರ್ಟ್‍ಮೆಂಟ್‍ನಲ್ಲಿ ತನ್ನ ಫ್ರೆಂಡ್ ವಿವೇಕ್ ಜೊತೆ

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟಕರಾಗಿ ಮಾಜಿ ಸಿಎಂ ಎಸ್.ಎಂ.ಕೃಷ್ಣ

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟಕರು ಯಾರು ಎಂಬ ಗೊಂದಲಕ್ಕೆ ಕೊನೆಗೂ ಸಿಎಂ ಬಸವರಾಜ್ ಬೊಮ್ಮಾಯಿ ತೆರೆ ಎಳೆದಿದ್ದಾರೆ. ರಾಜ್ಯದ ಹಿರಿಯ ಮುತ್ಸದ್ಧಿ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣರಿಂದಲೇ ಈ ಬಾರಿಯ ದಸರಾ ಉದ್ಘಾಟನೆ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರ ಬಂದರೆ ಮರಳಿ ನಾನೇ ಮುಖ್ಯಮಂತ್ರಿ | ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ,…

ಬಾಗಲಕೋಟೆ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಬಂದರೆ ಮರಳಿ ನಾನೇ ಮುಖ್ಯಮಂತ್ರಿಯಾಗಿ ಬಡವರಿಗೆ ಆಸರೆಯಾಗಿ, ಉತ್ತಮ ಆಡಳಿತ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿಯಾಗಲು ಬಯಸುತ್ತಿರುವ ಇತರೆ ನಾಯಕರಿಗೆ, ಮುಖ್ಯವಾಗಿ ಡಿಕೆಶಿ

ಅಕ್ಟೋಬರ್ 3 : ಪೊಲೀಸ್ ಸಬ್-ಇನ್ಸ್ಪೆಕ್ಟರ್ ಹುದ್ದೆಗೆ ಲಿಖಿತ ಪರೀಕ್ಷೆ

ಬೆಂಗಳೂರು : ಪೊಲೀಸ್ ಸಬ್-ಇನ್ಸ್ಪೆಕ್ಟರ್ (ಸಿವಿಲ್) ಪುರುಷ ಮತ್ತು ಮಹಿಳಾ (ಎನ್‌ಕೆಕೆ-ಕೆಕೆ) ಹಾಗೂ ಸೇವಾನಿರತರನ್ನೊಳಗೊಂಡ 545 ಹುದ್ದೆ ಗಳಿಗೆ ನಡೆಸಲಾದ ಇಟಿ/ಪಿಎಸ್‌ಟಿ ಪರೀಕ್ಷೆಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಅ.3ರಂದು ಲಿಖಿತ ಪರೀಕ್ಷೆಯನ್ನು ನಡೆಸಲಾಗುವುದು. ಪತ್ರಿಕೆ-1 ಮತ್ತು

ಅ.11ರವರೆಗೆ ರಾತ್ರಿ ಕರ್ಫ್ಯೂ ವಿಸ್ತರಣೆ | ರಾಜ್ಯ ಸರ್ಕಾರ ಆದೇಶ

ಕೋವಿಡ್-19 ಪ್ರಕರಣಗಳನ್ನು ಇನ್ನಷ್ಟು ನಿಯಂತ್ರಣಕ್ಕೆ ತರುವ ಉದ್ದೇಶದಿಂದ ರಾಜ್ಯದಾದ್ಯಂತ ಜಾರಿಯಲ್ಲಿರುವ ರಾತ್ರಿ ಕರ್ಪೂ ವನ್ನು ಅಕ್ಟೋಬರ್ 11ರ ಬೆಳಿಗ್ಗೆ 5 ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದಿನ ಆದೇಶದ ಅನ್ವಯ ಸೆ.27ರ ಬೆಳಿಗ್ಗೆ 5 ಗಂಟೆಗೆ ರಾತ್ರಿ ಕರ್ಫ್ಯೂ

ಅಂತರ್ಜಾತಿ ಮದುವೆಗೆ ಒಪ್ಪದ ಪ್ರಿಯಕರನ ಮನೆಯವರು |
ಪ್ರೇಯಸಿಗೆ ನ್ಯಾಯ ಒದಗಿಸಿದ ಪೊಲೀಸರು , ಠಾಣೆಯಲ್ಲೇ ಮದುವೆ

ಅಂತರ್ಜಾತಿ ಕಾರಣದಿಂದ ಪ್ರೀತಿಸಿದ ಹುಡುಗ ಮದುವೆ ಆಗಲು ಹಿಂದೇಟು ಹಾಕುತ್ತಿರುವ ಬಗ್ಗೆ ದೂರು ನೀಡಲು ಬಂದ ಪ್ರೇಯಸಿಯೊಂದಿಗೆ ಪೊಲೀಸ್‌ ಸಿಬ್ಬಂದಿ ನೇತೃತ್ವದಲ್ಲಿ ಆಕೆಯ ಪ್ರಿಯಕರನ ಜೊತೆಗೆ ಮದುವೆ ಮಾಡಿದ ಪ್ರಸಂಗ ಶುಕ್ರವಾರ ನಡೆಯಿತು. ಸೊಲ್ಲಾಪುರದ ಅಕ್ಕಲಕೋಟ ದಕ್ಷಿಣ ಪೊಲೀಸ್‌ ಠಾಣೆಯಲ್ಲಿ