Browsing Category

ಬೆಂಗಳೂರು

ಇಳಿಜಾರು ದಾರಿಯಲ್ಲಿ ಸಾಗಿದ್ದ ಕೊರೋನಾ ಪ್ರಕರಣಗಳಲ್ಲಿ ದಿಢೀರ್ ಹೆಚ್ಚಳ | ರಾಜ್ಯದಲ್ಲಿ ನಿನ್ನೆ 1116 ಹೊಸ ಸೊಂಕಿತರು !

ಬೆಂಗಳೂರು: ರಾಜ್ಯದಲ್ಲಿ ಇಳಿಜಾರು ಹಾದಿಯಲ್ಲಿ ಸಾಗಿದ್ದ ಕೊರೋನಾ ಪ್ರಕರಣಗಳ ಸಂಖ್ಯೆ ನಿನ್ನೆ ದಿಢೀರ್ ಏರಿಕೆಯಾಗಿದ್ದು ಕಳೆದ 24 ಗಂಟೆಯಲ್ಲಿ 1116 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,64,083ಕ್ಕೆ ಏರಿಕೆಯಾಗಿದೆ. ಸದ್ದಿಲ್ಲದೆ ಮತ್ತೆ ಹಬ್ಬುತ್ತಿದೆಯೆ

ಗ್ರಾ.ಪಂ.ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರ ಗೌರವಧನ ದುಪ್ಪಟ್ಟು | ಎರಡು ವಾರದಲ್ಲಿ ಸೂಕ್ತ ನಿರ್ಧಾರ| ಉಚಿತ ಬಸ್‌ಪಾಸ್‌ಗೂ…

ಗ್ರಾಮ ಪಂಚಾಯತ್‌‌ನ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸದಸ್ಯರ ವೇತನ ಪರಿಷ್ಕರಣೆಗೆ ಸಂಬಂಧಿಸಿ ಎರಡು ವಾರಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ವಿಧಾನ ಪರಿಷತ್ ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಬುಧವಾರ ನಿಯಮ 330ರ ಅಡಿ ಕಾಂಗ್ರೆಸ್‌ ಸದಸ್ಯ ಸುನೀಲ್‌ ಗೌಡ ಪಾಟೀಲ್‌

ಐಎಎಸ್ ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರಕಾರ ಆದೇಶ ,ಹಲವರ ಸ್ಥಾನ‌ಪಲ್ಲಟ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಅನಿಲ್ ಕುಮಾರ್ ಟಿ.ಕೆ.ಅವರನ್ನು ವರ್ಗಾವಣೆ ಮಾಡಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಹೆಚ್ಚುವರಿ

ಶಾಲೆಗಳತ್ತ ಮುಖ ಮಾಡಿದ ವಿದ್ಯಾರ್ಥಿಗಳಿಗೆ ನಿರಾಸೆ!!|ಈ ಬಾರಿಯೂ ರಾಜ್ಯದ 8ನೇ ತರಗತಿ ಮಕ್ಕಳಿಗೆ ಸೈಕಲ್ ವಿತರಣೆ…

ಆ ಬಾರಿ ಕೊರೋನ ಸೋಂಕಿನಿಂದಾಗಿ ಶಾಲೆಗಳನ್ನು ಮುಚ್ಚಲಾಗಿತ್ತು. ಆದರೆ ಈ ಬಾರಿ ವಿದ್ಯಾರ್ಥಿಗಳು ಶಾಲೆಯತ್ತ ಮುಖ ಮಾಡಿದರೂ ಸರ್ಕಾರ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಮಾಡುವ ಬಗ್ಗೆ ಈವರೆಗೆ ಯಾವುದೇ ನಿರ್ಧಾರ ಪ್ರಕಟವಾಗಿಲ್ಲ. ಕೊರೊನಾ ಭೀತಿಯಿಂದ ಮುಚ್ಚಲಾಗಿದ್ದ ಶಾಲೆಗಳು ಕಳೆದ ಕೆಲ

ಭೂ ಪರಿವರ್ತನೆ ನಿಯಮ ಸರಳ,24 ಗಂಟೆಯೊಳಗೆ ಭೂಪರಿವರ್ತನೆ – ಆರ್. ಅಶೋಕ್

ಬೆಂಗಳೂರು: ರಾಜ್ಯದಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ‌ಕ್ಕೆ ಉತ್ತೇಜನ, ರೈತರಿಗೆ ನೆರವಾಗುವ ನಿಟ್ಟಿನಲ್ಲಿ ನಿಯಮಗಳನ್ನು ಸರಳಗೊಳಿಸಿ, ಕೇವಲ 24 ಗಂಟೆಯಲ್ಲೇ ಭೂ ಪರಿವರ್ತನೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಕೃಷಿ ಭೂಮಿ ಪರಿವರ್ತನೆ‌ಗೆ ಸಂಬಂಧಿಸಿದಂತೆ

ಸರ್ಕಾರದ ಮುಖ್ಯ ಸಚೇತಕರಾಗಿ ಶಾಸಕ ಸತೀಶ್ ರೆಡ್ಡಿ

ಬೆಂಗಳೂರಿನಲ್ಲಿ ವಿಧಾನ ಸಭೆ ಅಧಿವೇಶನ ಇಂದಿನಿಂದ ಆರಂಭಗೊಂಡಿದ್ದು,ಅದಕ್ಕೂ ಮೊದಲು ಸರ್ಕಾರದ ಮುಖ್ಯ ಸಚೇತಕ ಹುದ್ದೆ ಆಯ್ಕೆ ನಡೆದಿದೆ.ಶಾಸಕ ಸತೀಶ್ ರೆಡ್ಡಿ ಅವರನ್ನು ಆಯ್ಕೆ ಮಾಡಲಾಗಿದೆ . ಈ ಹಿಂದೆ ಮುಖ್ಯಸಚೇತಕರಾಗಿದ್ದ ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಸಚಿವರಾಗಿರುವುದರಿಂದ ಸಚೇತಕ

ಮತ್ತೆ ಶುರುವಾಗಲಿದೆ ವಿಧಾನಸಭಾ ಅಧಿವೇಶನ!!ಈ ಬಾರಿ ಹತ್ತು ದಿನಗಳ ಕಾಲ ನಡೆಯುವ ಅಧಿವೇಶನದಲ್ಲಿ ಚರ್ಚೆಯಾಗಲಿದೆಯೇ ತೈಲ…

ಮಹಾಮಾರಿಯಿಂದಾಗಿ ನಿಂತುಹೋಗಿದ್ದ ವಿಧಾನಸಭೆ ಅಧಿವೇಶನ ಬರೋಬ್ಬರಿ ಆರು ತಿಂಗಳುಗಳ ಭರ್ಜರಿ ಅಂತರದ ಬಳಿಕ ಮತ್ತೆ ಶುರುವಾಗಲಿದ್ದು, ಈ ಬಾರಿ ಸುಮಾರು ಹತ್ತು ದಿನಗಳ ಕಾಲ ಅಧಿವೇಶನ ನಡೆಯಲಿದ್ದು ಆನ್ ಲೈನ್ ಜೂಜಾಟ ಹಾಗೂ ಪೊಲೀಸ್ ಕಾಯಿದೆ 1963 ರ ತಿದ್ದುಪಡಿ ಸಹಿತ 18ಕ್ಕೂ ಮಿಕ್ಕಿ ಮಸೂದೆಗಳ

ವರ್ಕ್ ಫ್ರಂ ಹೋಮ್ ಉದ್ಯೋಗ ನೀಡುವ ನೆಪದಲ್ಲಿ 3.5 ಕೋಟಿ ರೂ. ಸಂಪಾದಿಸಿದ ವಂಚಕರು!!

ಬೆಂಗಳೂರು:ಉದ್ಯೋಗಕ್ಕಾಗಿ ಪರದಾಡುವ ಎಲ್ಲರೂ ಯಾವುದೇ ಜಾಹಿರಾತು ನೋಡಿದರು ಅದಕ್ಕೆ ದಾಖಲೆಗಳನ್ನು ಸಲ್ಲಿಸುವುದು ಮಾಮೂಲು ಆಗಿದೆ. ಆದರೆ ಇದೇ ಒಂದು ಅಸ್ತ್ರ ಎಂಬತೆ ಕಿಡಿಗೇಡಿಗಳು ವರ್ಕ್ ಫ್ರಂ ಹೋಮ್ ಉದ್ಯೋಗ ನೀಡುವುದಾಗಿ ನಂಬಿಸಿ, ಮೋಸದ ಜಾಲೆಗೆ ಸಿಲುಕುವಂತೆ ಮಾಡಿದ್ದಾರೆ.