Browsing Category

ಬೆಂಗಳೂರು

ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಐಷಾರಾಮಿ ಕಾರುಗಳಿಗೆ ದುಷ್ಕರ್ಮಿಗಳಿಂದ ಬೆಂಕಿ

ಬೆಂಗಳೂರು : ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಅವರ ಮನೆಯ ಎದುರು ನಿಲ್ಲಿಸಿದ್ದ ಎರಡು ಐಷಾರಾಮಿ ಕಾರುಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಸತೀಶ್ ರೆಡ್ಡಿ ಅವರಿಗೆ ಸೇರಿದ್ದ ಕಾರುಗಳು ಇವಾಗಿದ್ದು, ತಡರಾತ್ರಿ 1.30ಕ್ಕೆ ನಾಲ್ವರು ಕಿಡಿಗೇಡಿಗಳು

ಬೊಮ್ಮಾಯಿ ಸಂಪುಟದಲ್ಲಿ ನಾ ಇರಲ್ಲ-ಜಗದೀಶ್ ಶೆಟ್ಟರ್

ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದಲ್ಲಿ ನಾನು ಯಾವುದೇ ಮಂತ್ರಿಯಾಗಿರಲು ಬಯಸುವುದಿಲ್ಲ ಎಂದು ಮಾಜಿ ಸೀಎಂ ಜಗದೀಶ್ ಶೆಟ್ಟರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಯಡಿಯೂರಪ್ಪ ನಮ್ಮ ಹಿರಿಯರು ಹೀಗಾಗಿ ಅವರ

ಯಡಿಯೂರಪ್ಪ ರಾಜಿನಾಮೆ ಮುಂದೂಡಿಕೆ ? | ಕುತೂಹಲ ಕೆರಳಿಸಿದೆ ನಾಯಕತ್ವ ಬದಲಾವಣೆ ವಿಚಾರ

ಮುಖ್ಯಮಂತ್ರಿ ಯಡಿಯೂರಪ್ಪ ರಾಜಿನಾಮೆ ನೀಡುವ ಕುರಿತಂತೆ ಬಿಜೆಪಿ ಪಾಳಯದಲ್ಲಿ ಹಾಗೂ ಕರ್ನಾಟಕದ ಜನತೆಯಲ್ಲಿ ಕುತೂಹಲ ಮುಂದುವರಿದಿದೆ. ನಿರೀಕ್ಷೆಯಂತೆ ರವಿವಾರ ವರಿಷ್ಠರಿಂದ ಸಂದೇಶ ಬರುವ ನಿರೀಕ್ಷೆ ಇರುವುದಾಗಿ ಬಿಎಸ್‌ವೈ ಹೇಳಿದ್ದರು. ಆದರೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ

ಮುಖ್ಯಮಂತ್ರಿ ಹುದ್ದೆಗೆ ಮುರುಗೇಶ್ ನಿರಾಣಿ ?

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬೆಳವಣಿಗೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಆಕಾಂಕ್ಷಿಗಳು ವರಿಷ್ಠರ ಸೂಚನೆಗೆ ಚಾತಕ ಪಕ್ಷಿಯಂತೆ ಕಾದು ಕುಳಿತಿದ್ದಾರೆ. ಈ ನಡುವೆ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯೋರ್ವರಾದ ಸಚಿವ ಮುರುಗೇಶ್‌ ನಿರಾಣಿ ಅವರ ನಿವಾಸಕ್ಕೆ ವಿವಿಧ ಮಠಾಧೀಶರು ಆಗಮಿಸಿ

ಪತ್ನಿಯನ್ನು ಬಿಟ್ಟು ಬರಲು ಕಾರು ಪಡೆದ | ಬೆಂಗಳೂರಿನಲ್ಲಿ ಮಾರಾಟ ಮಾಡಿ ಮುಂಬೈಗೆ ತೆರಳಿದ ಅಶ್ರಫ್

ಸುಳ್ಯ ತಾಲೂಕಿನ ವ್ಯಕ್ತಿಯೊಬ್ಬ ಪತ್ನಿಯನ್ನು ಬಿಟ್ಟು ಬರಲು ಪರಿಚಿತರೊಬ್ಬರ ಕಾರನ್ನು ಪಡೆದುಕೊಂಡು,ಅದನ್ನು ಬೆಂಗಳೂರಿನಲ್ಲಿ ಮಾರಾಟ ಮಾಡಿ ಮುಂಬೈಗೆ ಪರಾರಿಯಾದ ಬಗ್ಗೆ ವರದಿಯಾಗಿದೆ. ಸುಳ್ಯ ಜಟ್ಟಿಪಳ್ಳ ಬೊಳಿಯಮಜಲು ಬಳಿ ವಾಸವಿದ್ದ ಅಶ್ರಫ್ ಯಾನೆ ಅಪ್ಪಿ ಎಂಬಾತ ಪತ್ನಿಯನ್ನು ತವರು ಮನೆಗೆ

ಈ ವರ್ಷ ಜಿ.ಪಂ./ ತಾ.ಪಂ.ಚುನಾವಣೆ ನಡೆಯೊದಿಲ್ಲ

ಕೊರೊನಾ 3ನೇ ಅಲೆ ಭೀತಿಯ ಹಿನ್ನೆಲೆಯಲ್ಲಿ ಜಿ.ಪಂ. ಮತ್ತು ತಾ. ಪಂ. ಚುನಾವಣೆಗಳನ್ನು ಈ ವರ್ಷಾಂತ್ಯದ ವರೆಗೆ ನಡೆಸದಿರಲು ಸರಕಾರ ನಿರ್ಧರಿಸಿದೆ. ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳಿಗೆ ಸ್ಪರ್ಧಿಸಿ ಗೆದ್ದು ಬೀಗ ಬೇಕೆಂದು ಕೊಂಡ ಅಭ್ಯರ್ಥಿಗಳಿಗೆ ಅತ್ತ ನಿರಾಸೆಯಾಗಿದೆ. ಶಾಲು

ಡಿವೈಎಸ್ಪಿ ಲಕ್ಷ್ಮೀ ಅನುಮಾನಾಸ್ಪದ ಸಾವು | ವರದಿಯಿಂದ ಕಾರಣ ಬಹಿರಂಗ

ಡಿ ವೈ ಎಸ್ಪಿ ಲಕ್ಷ್ಮೀ ಅವರ ಅನುಮಾನಾಸ್ಪದ ಸಾವಿನ ಕುರಿತಂತೆ ತನಿಖೆ ಪೂರ್ಣಗೊಂಡಿದ್ದು, ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಈ ಕೃತ್ಯಕ್ಕೆ ಆಕೆಯ ಮಾನಸಿಕ ಒತ್ತಡವೇ ಪ್ರಮುಖ ಕಾರಣವೆಂದು ತನಿಖಾ ತಂಡಕ್ಕೆ ವೈದ್ಯರು ವರದಿ ನೀಡಿದ್ದಾರೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ಗೆಳೆಯನ

ಐಎಂಎ ಬಹುಕೋಟಿ ಹಗರಣ ಮಾಜಿ ಸಚಿವ ರೋಷನ್ ಬೇಗ್ ಆಸ್ತಿ ಜಪ್ತಿ

ಹೈಕೋರ್ಟ್ ಸೂಚನೆಯಂತೆ ಬಹುಕೋಟಿ ಐಎಂಎ ವಂಚನೆ ಪ್ರಕರಣದಲ್ಲಿ ಆರೋಪಿ ಮಾಜಿ ಸಚಿವ ರೋಷನ್ ಬೇಗ್ ಅವರ ಆಸ್ತಿಯನ್ನು ರಾಜ್ಯ ಸರಕಾರ ಬುಧವಾರ ಜಪ್ತಿ ಮಾಡಿದೆ. ರೋಷನ್ ಬೇಗ್‍ಗೆ ಸೇರಿದ ಸ್ಥಿರಾಸ್ತಿ, ಬ್ಯಾಂಕ್ ಅಕೌಂಟ್ ಜಪ್ತಿ ಮಾಡಲಾಗಿದ್ದು, ಎಷ್ಟು ಪ್ರಮಾಣದ ಆಸ್ತಿಯನ್ನು ಸರಕಾರ ಜಪ್ತಿ ಮಾಡಿದೆ