Browsing Category

ಬೆಂಗಳೂರು

ಕಸ ಆಯುವ ಮಹಿಳೆಯ ಇಂಗ್ಲಿಷ್ ಕೇಳಿ ಫೀದಾ ಆದ ಯುವಜನತೆ | ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆದ ವಿಡಿಯೋ

ಛಲ ಇದ್ದರೆ ಯಾವುದೂ ಅಸಾಧ್ಯವಲ್ಲ. ಅಂತಹದರಲ್ಲಿ ಇಂದಿನ ಯುವ ಪೀಳಿಗೆ ಉತ್ಸಾಹ ಕಳೆದುಕೊಂಡು ತಮ್ಮ ಸಾಮರ್ಥ್ಯವನ್ನೇ ಮರೆತಿರುವುದು ಕಂಡುಬರುತ್ತಿದೆ. ಆದರೆ ಇಂದು ಅದೇ ಯುವ ಜನತೆ, ಕಸ ಆಯುವ ಮಹಿಳೆಯೊಬ್ಬರು ತನ್ನ ದಿಟ್ಟತನದ ಧ್ವನಿಯ ಮೂಲಕ ಸುಸೂತ್ರವಾಗಿ ಇಂಗ್ಲಿಷ್ ಮಾತನಾಡುವುದನ್ನು ನೋಡಿ

ಆ.31 ರಿಂದ ದೂರದರ್ಶನ ಮರುಪ್ರಸಾರ ಕೇಂದ್ರಗಳ ಪ್ರಸಾರ ಸ್ಥಗಿತ

ದೂರದರ್ಶನ ಮರುಪ್ರಸಾರ ಕೇಂದ್ರಗಳ ಕೇಂದ್ರಗಳು ಆಗಸ್ಟ್‌ 31ರಿಂದ ಪ್ರಸಾರವನ್ನು ಸ್ಥಗಿತಗೊಳಿಸಲಿವೆ. ಡಿಜಿಟಲೀಕರಣದಿಂದಾಗಿ ದೇಶಾದ್ಯಂತ 272 ದೂರದರ್ಶನ ಮರುಪ್ರಸಾರ ಕೇಂದ್ರ (ಲೋ ಪವರ್‌ ಟ್ರಾನ್ಸ್‌ಮಿಟರ್‌- ಎಲ್‌ಪಿಟಿ) ಗಳನ್ನು ಮುಚ್ಚುವ ಪ್ರಕ್ರಿಯೆ ಕಳೆದ ನಾಲ್ಕೈದು ವರ್ಷಗಳಿಂದ

ಅನುಮತಿ ಪಡೆದು ಮಸೀದಿಗಳಲ್ಲಿ ಮೈಕ್ ಬಳಸುವಂತೆ ಮಸೀದಿಗಳಿಗೆ ಹೈ ಕೋರ್ಟ್ ತಾಕೀತು

ಶಬ್ದ ಮಾಲಿನ್ಯ ನಿಯಂತ್ರಣ ನಿಯಮಗಳ ಅನ್ವಯ ಪರವಾನಿಗೆ ಪಡೆಯದ ಹೊರತು ಧ್ವನಿವರ್ಧಕಗಳನ್ನು ಉಪಯೋಗಿಸುವುದಿಲ್ಲ ಎಂದು ಸ್ಪಷ್ಟಪಡಿಸಿ ಪ್ರಮಾಣ ಪತ್ರ ಸಲ್ಲಿಸುವಂತೆ ಬೆಂಗಳೂರಿನ ಥಣಿಸಂದ್ರ ಹಾಗು ಸುತ್ತಲಿನ 16 ಮಸೀದಿಗಳಿಗೆ ಹೈ ಕೋರ್ಟ್ ಸೂಚಿಸಿದೆ. ಮಸೀದಿಗಳು ಅನಧಿಕೃತವಾಗಿ ಧ್ವನಿವರ್ಧಕಗಳನ್ನು

ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಐಷಾರಾಮಿ ಕಾರುಗಳಿಗೆ ದುಷ್ಕರ್ಮಿಗಳಿಂದ ಬೆಂಕಿ

ಬೆಂಗಳೂರು : ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಅವರ ಮನೆಯ ಎದುರು ನಿಲ್ಲಿಸಿದ್ದ ಎರಡು ಐಷಾರಾಮಿ ಕಾರುಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಸತೀಶ್ ರೆಡ್ಡಿ ಅವರಿಗೆ ಸೇರಿದ್ದ ಕಾರುಗಳು ಇವಾಗಿದ್ದು, ತಡರಾತ್ರಿ 1.30ಕ್ಕೆ ನಾಲ್ವರು ಕಿಡಿಗೇಡಿಗಳು

ಬೊಮ್ಮಾಯಿ ಸಂಪುಟದಲ್ಲಿ ನಾ ಇರಲ್ಲ-ಜಗದೀಶ್ ಶೆಟ್ಟರ್

ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದಲ್ಲಿ ನಾನು ಯಾವುದೇ ಮಂತ್ರಿಯಾಗಿರಲು ಬಯಸುವುದಿಲ್ಲ ಎಂದು ಮಾಜಿ ಸೀಎಂ ಜಗದೀಶ್ ಶೆಟ್ಟರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಯಡಿಯೂರಪ್ಪ ನಮ್ಮ ಹಿರಿಯರು ಹೀಗಾಗಿ ಅವರ

ಯಡಿಯೂರಪ್ಪ ರಾಜಿನಾಮೆ ಮುಂದೂಡಿಕೆ ? | ಕುತೂಹಲ ಕೆರಳಿಸಿದೆ ನಾಯಕತ್ವ ಬದಲಾವಣೆ ವಿಚಾರ

ಮುಖ್ಯಮಂತ್ರಿ ಯಡಿಯೂರಪ್ಪ ರಾಜಿನಾಮೆ ನೀಡುವ ಕುರಿತಂತೆ ಬಿಜೆಪಿ ಪಾಳಯದಲ್ಲಿ ಹಾಗೂ ಕರ್ನಾಟಕದ ಜನತೆಯಲ್ಲಿ ಕುತೂಹಲ ಮುಂದುವರಿದಿದೆ. ನಿರೀಕ್ಷೆಯಂತೆ ರವಿವಾರ ವರಿಷ್ಠರಿಂದ ಸಂದೇಶ ಬರುವ ನಿರೀಕ್ಷೆ ಇರುವುದಾಗಿ ಬಿಎಸ್‌ವೈ ಹೇಳಿದ್ದರು. ಆದರೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ