Browsing Category

ಬೆಂಗಳೂರು

ಎಸ್ಎಸ್ಎಲ್ ಸಿ ಪರೀಕ್ಷೆ ದಿನಾಂಕ ಪ್ರಕಟಿಸಿದ ಸಚಿವ ಸುರೇಶ್ ಕುಮಾರ್

ಬೆಂಗಳೂರು: ಕೊನೆಗೂ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಎಸ್ಎಸ್ ಎಲ್.ಸಿ ಮಕ್ಕಳಿಗೆ ಪರೀಕ್ಷಾ ದಿನಾಂಕ ಪ್ರಕಟಿಸಿದೆ. ಪ್ರಕಟಣೆಗೂ ಮುನ್ನ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರು ಜುಲೈ ಮಾಹೆಯಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಗಳ ಪೂರ್ವ ಸಿದ್ಧತೆಯನ್ನು ಅವಲೋಕಿಸಿದರು.

ರಾಜ್ಯಕ್ಕೆ ಮಹಾರಾಷ್ಟ್ರ, ಕೇರಳದಿಂದ ಬರುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ | ಗಡಿ ಭಾಗದಲ್ಲಿ ಹೆಚ್ಚಿನ ನಿಗಾ…

ಮಹಾರಾಷ್ಟ್ರ ಮತ್ತು ಕೇರಳಗಳಿಂದ ರಾಜ್ಯಕ್ಕೆ ಬರುವವರು ಕೊರೊನಾ ನೆಗೆಟಿವ್‌ ವರದಿ ಹೊಂದಿರುವುದು ಕಡ್ಡಾಯ ಎಂದು ಆರೋಗ್ಯ ಡಾ| ಸುಧಾಕರ್‌ ತಿಳಿಸಿದ್ದಾರೆ. ಡೆಲ್ಟಾ ಹೆಚ್ಚಿರುವ ಮಹಾರಾಷ್ಟ್ರ, ಕೇರಳಗಳಿಂದ ರಾಜ್ಯಕ್ಕೆ ಬರುವವರ ಮೇಲೆ ನಿಗಾ ಇರಿಸಲಾಗುತ್ತಿದೆ. ಗಡಿ ಭಾಗದಲ್ಲಿ ಹೆಚ್ಚಿನ

17 ದಿನಗಳ ಅಂತರದಲ್ಲಿ ವಿವಾಹಿತ ಸಹೋದರಿಯರಿಬ್ಬರು ಸಾವು | ಸಾವಿನ‌ ಹಿಂದೆ ಕೊಲೆ ಶಂಕೆ ವ್ಯಕ್ತಪಡಿಸಿದ ಹೆತ್ತವರು

ಹಾಸನ : ಸಕಲೇಶಪುರ ತಾಲೂಕಿನ ಬೆಳಗೊಡು ಗ್ರಾಮದ ಕಾಫಿ ತೋಟದ ಕಾರ್ಮಿಕ ಉದಯ್ ಎಂಬವರ ಇಬ್ಬರು ವಿವಾಹಿತ ಪುತ್ರಿಯರು 17 ದಿನಗಳ ಅಂತರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇವರ ಸಾವಿನ ಹಿಂದೆ ಕೊಲೆ ಶಂಕೆ ವ್ಯಕ್ತವಾಗಿದೆ. ಉದಯ್ ಅವರ ಪುತ್ರಿ ಸೌಂದರ್ಯ(21) ಮತ್ತು

ದ.ಕ.ಸಹಿತ ರಾಜ್ಯದ 8 ಜಿಲ್ಲೆಗಳಲ್ಲಿ ಮಿಷನ್ ಯುವ ಸಮೃದ್ದಿ | ಕೌಶಲ ಮತ್ತು ಉದ್ಯಮಶೀಲತಾ ವಲಯದಲ್ಲಿ 10 ದಶ ಲಕ್ಷ ಆರ್ಥಿಕ…

ರಾಜ್ಯದಲ್ಲಿ 2025 ರ ವೇಳೆಗೆ ಕೌಶಲ ಮತ್ತು ಉದ್ಯಮಶೀಲತಾ ವಲಯದಲ್ಲಿ 10 ದಶ ಲಕ್ಷ ಆರ್ಥಿಕ ಅವಕಾಶ‌ಗಳನ್ನು ಸೃಷ್ಟಿಸುವ ಗುರಿಯೊಂದಿಗೆ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ ಎಂದು ಡಿಸಿಎಂ ಡಾ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಆದ್ಯತೆಗನುಸಾರವಾಗಿ

ಕಾಂಗ್ರೆಸ್‌ನಲ್ಲಿ ಅರ್ಧ ಡಜನ್‌ಗೂ ಹೆಚ್ಚು ಸಿ.ಎಂ.ಸ್ಥಾನದ ಆಕಾಂಕ್ಷಿಗಳಿದ್ದಾರೆ | ಯಾರೂ ಸನ್ಯಾಸಿಗಳಲ್ಲ

ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಧ ಡಜನ್‍ಗೂ ಹೆಚ್ಚು ಜನ ಆಕಾಂಕ್ಷಿಗಳಿದ್ದಾರೆ. ಮುಖ್ಯಮಂತ್ರಿ ಸ್ಥಾನದ ಕುರಿತು ಹಾದಿ-ಬೀದಿಯಲ್ಲಿ ಚರ್ಚಿಸುವುದು ಸರಿಯಲ್ಲ ಎಂದು ಮೇಲ್ಮನೆ ವಿಪಕ್ಷ ನಾಯಕ ಎಸ್.ಆರ್. ಪಾಟೀಲ್ ಆಕ್ಷೇಪಿಸಿದ್ದಾರೆ. ಪತ್ರಕರ್ತರ ಜತೆ ಮಾತನಾಡಿದ ಪಾಟೀಲ್

ರೇಖಾ ಕದಿರೇಶ್ ಹತ್ಯೆ ಆರೋಪಿಗಳ ಮೇಲೆ ಫೈರಿಂಗ್ | ಪೊಲೀಸರ ಮೇಲೆ ಹಲ್ಲೆ ಮಾಡಲೆತ್ನಿಸಿದಾಗ ಗುಂಡು ಹಾರಾಟ

ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು,ಈ ವೇಳೆ ಬಂಧನ ಪೊಲೀಸರ ಮೇಲೆ ಹಲ್ಲೆಗೆ ಆರೋಪಿಗಳು ಮುಂದಾದಾಗ ಅವರ ಕಾಲಿಗೆ ಗುಂಡು ಹಾರಿಸಿದ ಘಟನೆ ನಡೆದಿದೆ. ರೇಖಾ ಕದಿರೇಶ್ ಅವರ ಸಂಬಂಧಿಗಳಾದ ಪೀಟರ್ ಮತ್ತು ಸೂರ್ಯ ಬಂಧಿತ

ಬಾವಿಗೆ ಬಿದ್ದು ತಾಯಿ ಮಕ್ಕಳು ಸಾವು | ಬಾವಿಗೆ ಬಿದ್ದ ಮಕ್ಕಳನ್ನು ರಕ್ಷಿಸಲು ನೀರಿಗಿಳಿದ ತಾಯಿಯೂ ಸಾವು

ತುಮಕೂರು: ಆಕಸ್ಮಿಕವಾಗಿ ಬಾವಿಗೆ ಬಿದ್ದು ತಾಯಿ, ಇಬ್ಬರು ಮಕ್ಕಳು ಸೇರಿ ಮೂವರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಕೋರ ಹೋಬಳಿಯ ಚಿಕ್ಕತೊಟ್ಲುಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿರುಮಲಪಾಳ್ಯದಲ್ಲಿ ಗುರುವಾರ ಜರುಗಿದೆ. ಮೃತರನ್ನು ತಿರುಮಲಪಾಳ್ಯದ ಕುಮಾರ್ ಅವರ ಪತ್ನಿ ಹೇಮಲತಾ (34)

ಇನಾಮ್ತಿ ಕಾಯ್ದೆಗೆ ತಿದ್ದುಪಡಿ ತರಲು ಸರಕಾರ ನಿರ್ಧಾರ | ರೈತರಿಗೆ ಸಿಹಿ ಸುದ್ದಿ ನೀಡಿದ ಕಂದಾಯ ಸಚಿವ ಆರ್.ಅಶೋಕ್

ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಇನಾಮ್ತಿ ಜಮೀನು ಕಾಯ್ದೆಗೆ ತಿದ್ದುಪಡಿ ತರಲು ಸರಕಾರ ಚಿಂತನೆ ನಡೆಸಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ರಾಜ್ಯದಲ್ಲಿ 70 ಸಾವಿರ ಎಕರೆಗಿಂತ ಹೆಚ್ಚಿನ ಭೂಮಿ ಇನಾಂ ಕಾಯ್ದೆಯ ವ್ಯಾಪ್ತಿಯಲ್ಲಿದೆ. ರಾಜ ಮಹಾರಾಜರು, ಬ್ರಿಟಿಷರ ಕಾಲದಲ್ಲಿ