Browsing Category

ಬೆಂಗಳೂರು

ಕಳ್ಳತನ ಮಾಡಿ ಪರಾರಿಯಾಗುವಾಗ ಅಪಘಾತ | ಇಬ್ಬರು ಪೊಲೀಸರ ವಶಕ್ಕೆ

ಕಳ್ಳತನ ಮಾಡಿ ಬೈಕ್‍ನಲ್ಲಿ ಪರಾರಿಯಾಗುವಾಗ ಅಪಘಾತಗೊಂಡು ಇಬ್ಬರು ಆರೋಪಿಗಳು ಬೆಂಗಳೂರು ನಗರದ ಪೀಣ್ಯ ಠಾಣಾ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಪೀಣ್ಯಾದ ಟಿವಿಎಸ್ ವೃತ್ತದ ಬಳಿ ಈ ಘಟನೆ ನಡೆದಿದ್ದು, ವ್ಯಕ್ತಿಯನ್ನು ಬೆದರಿಸಿ ಸುಲಿಗೆ ಮಾಡಿ ಬೈಕ್‍ನಲ್ಲಿ ವೇಗವಾಗಿ ಆರೋಪಿಗಳು

ಹಣಕ್ಕಾಗಿ ಬಾಲಕನ ಅಪಹರಿಸಿ 25 ಲಕ್ಷ ಬೇಡಿಕೆ | ಹೆತ್ತವರಿಂದ ಪೊಲೀಸರಿಗೆ ದೂರು | ಬಾಲಕನ ಕೊಂದ ಅಪಹರಣಕಾರರು

ಹಣಕ್ಕಾಗಿ 10 ವರ್ಷದ ಬಾಲಕನನ್ನು ಅಪಹರಿಸಿದ ದುಷ್ಕರ್ಮಿಗಳು ಆ ಬಾಲಕನನ್ನು ಹತ್ಯೆಗೈದ ಘಟನೆ ಬೆಂಗಳೂರಿನ ಹೆಬ್ಬಗೋಡಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನ ಹೆಬ್ಬಗೋಡಿ ಠಾಣಾ ವ್ಯಾಪ್ತಿಯ ಶಿಕಾರಿಪಾಳ್ಯದ ಮುಹಮ್ಮದ್ ಆಸೀಫ್(10) ಕೊಲೆಯಾದ ದುರ್ದೈವಿ ಬಾಲಕ. ನಾಲ್ಕು

ನಾಯಕತ್ವ ಬದಲಾವಣೆಗೆ ಉತ್ತರಿಸಿದ ಯಡಿಯೂರಪ್ಪ | ಎಲ್ಲಿಯ ತನಕ ಮುಖ್ಯಮಂತ್ರಿಯಾಗಲಿದ್ದಾರೆ ಎನ್ನುವುದಕ್ಕೆ ಮುಖ್ಯಮಂತ್ರಿ…

ಹೈಕಮಾಂಡ್ ಹೇಳುವವರೆಗೂ ನಾನೇ ಸಿಎಂ,ಬಿಜೆಪಿಯಲ್ಲಿ ಪರ್ಯಾಯ ನಾಯಕರಿಲ್ಲ ಎಂಬುದನ್ನು ನಾನು ಒಪ್ಪಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ ಬಿಜೆಪಿಯ ಹೈಕಮಾಂಡ್ ಹೇಳುವವರೆಗೂ ನಾನೇ ಸಿಎಂ ಆಗಿರುವೆ. ನನ್ನ ಮೇಲೆ ಹೈಕಮಾಂಡ್ ವಿಶ್ವಾಸ ಇಟ್ಟು ಅವಕಾಶ ನೀಡಿದ್ದಾರೆ.ಹೈಕಮಾಂಡ್

ಮ್ಯಾನ್‌ಹೋಲ್‌ಗೆ ಇಳಿದ ಮೂವರು ಕಾರ್ಮಿಕರು ಸಾವು | ಉಸಿರುಗಟ್ಟಿ ಜೀವ ತೆತ್ತ ಕಾರ್ಮಿಕರು

ಬೆಂಗಳೂರು : ಜಿಲ್ಲಾ ಕೇಂದ್ರ ರಾಮನಗರ ಖಾಸಗಿ ಲೇಔಟ್ ನಲ್ಲಿ ಯು.ಜಿ.ಡಿ. ಕಾಮಗಾರಿ ವೇಳೆ ನಿರ್ಮಾಣ ಹಂತಸ ಮ್ಯಾನ್ ಹೋಲ್ ಗೆ ಇಳಿದ ಮೂವರು ಕಾರ್ಮಿಕರು ಮೃತಪಟ್ಟಿರುವ ದಾರುಣ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ರಾಜೇಶ (30 ವ), ಮಂಜುನಾಥ (30 ವ), ಮಂಜುನಾಥ (31 ವ) ಮೃತಪಟ್ಟವರು. ಎಲ್ಲರೂ

ಹಣಕ್ಕಾಗಿ ಗಂಡನ‌ಮನೆಯವರ ಕಿರುಕುಳ | ಬೆಂಕಿ ಹಚ್ಚಿಕೊಂಡು ಸ್ಟಾಫ್ ನರ್ಸ್ ಆತ್ಮಹತ್ಯೆ

ಗಂಡನ ಮನೆಯವರು ಹಣಕ್ಕಾಗಿ ನೀಡುತ್ತಿದ್ದ ಕಿರುಕುಳದಿಂದ ಬೇಸತ್ತ ಸರ್ಕಾರಿ ಸ್ಟಾಫ್ ನರ್ಸ್ ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರ್ಗಿಯ ಶಿವಾಜಿ ನಗರದಲ್ಲಿ ನಡೆದಿದೆ. 38 ವರ್ಷದ ಇಂದಿರಾ ಎಂಬುವವರೇ ಆತ್ಮಹತ್ಯೆಗೈದ ನತದೃಷ್ಟ ಹೆಣ್ಮಗಳು. ಈಕೆ ಸೇಡಂನ ಆಯುಷ್

ಶೈಕ್ಷಣಿಕ ವರ್ಷಾರಂಭದ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ | ಜೂ.15ರಿಂದ ಶಾಲಾರಂಭ ?

ಕರ್ನಾಟಕ ರಾಜ್ಯ ಪಠ್ಯಕ್ರಮ ಅನುಸರಿಸುವ ಶಾಲೆಗಳಿಗೆ 2020-21ನೇ ಸಾಲಿನ ಬೇಸಿಗೆ ರಜೆ ಮತ್ತು 2021-22ನೇ ಸಾಲಿನ ಶೈಕ್ಷಣಿಕ ವರ್ಷಾರಂಭದ ಕುರಿತು (ತಾತ್ಕಾಲಿಕ) ವೇಳಾಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಕೋವಿಡ್-19ರ ಹಿನ್ನಲೆಯಲ್ಲಿ 2020-21ನೇ ಸಾಲಿನ ಎಸ್ ಎಸ್ ಎಲ್

ಕದ್ದ ಕಾರಿನಲ್ಲೇ ಸುತ್ತಾಡಿ ದರೋಡೆ | ಲಾಕ್‌ಡೌನ್ ವೇಳೆ ಖಾಕಿ ಪಡೆಗೆ ಸಿಕ್ಕಿ ಬಿದ್ದ ಖತರ್ನಾಕ್ ಗ್ಯಾಂಗ್

ಲಾಕ್‌ಡೌನ್ ವೇಳೆ ಒಬ್ಬೊಬ್ಬರೇ ಹೋಗುವ ವಾಹನ ಸವಾರರನ್ನು ಟಾರ್ಗೆಟ್ ಮಾಡಿಕೊಂಡು ಕಾರಿನಲ್ಲಿ ಬಂದು ಅಡ್ಡಗಟ್ಟಿ ಚೂರಿ ತೋರಿಸಿ ದರೋಡೆ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗೊಂದನ್ನು ಬೆಂಗಳೂರಿನ ಹನುಮಂತನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮಹಮ್ಮದ್ ಯೂಸುಫ್ (19), ಮಹಮ್ಮದ್

ಕೋವಿಡ್‌ನಿಂದ ಅನಾಥರಾದ ಮಕ್ಕಳಿಗೆ ಮಾಸಿಕ 3500 ಆರ್ಥಿಕ ನೆರವು | ಉಚಿತ ಶಿಕ್ಷಣ ,ಉದ್ಯೋಗ,ಮದುವೆಗೆ ನೆರವು -ಸಿಎಂ.…

ಕೋವಿಡ್‌ನಿಂದ ಅನೇಕ ಮಂದಿ ತಮ್ಮ ತಂದೆ ತಾಯಿಗಳನ್ನು ಕಳೆದುಕೊಂಡು ಅನಾಥರಾಗಿದ್ದಾರೆ.ಇಂತಹ ಮಕ್ಕಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನೆರವು ಘೋಷಿಸುವ ಮೂಲಕ ಕೈಹಿಡಿಯುವ ಕೆಲಸ ಮಾಡಿದ್ದಾರೆ. ಪೋಷಕರಿಬ್ಬರನ್ನೂ ಕಳೆದುಕೊಂಡ, ತಂದೆ ಅಥವಾ ‌ತಾಯಿಯನ್ನು ಕಳೆದುಕೊಂಡ ಮಕ್ಕಳಿಗೆ ಮಾಸಿಕ