Browsing Category

ಬೆಂಗಳೂರು

ಕೊರೊನಾದಿಂದ ಮೃತಪಟ್ಟ ಕುಟುಂಬಗಳಿಗೆ ಒಂದು ಲಕ್ಷ ರೂ ಪರಿಹಾರ : ಮುಖ್ಯಮಂತ್ರಿ ಬಿ.ಎಸ್ ವೈ

ಬೆಂಗಳೂರು: ಕೋವಿಡ್ -19 ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬಕ್ಕೆ ಒಂದು ಲಕ್ಷ ರೂ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಸುದ್ದಿಗಾರರಿಗೆ ಈ ಬಗ್ಗೆ ಮಾಹಿತಿ ನೀಡಿದ ಅವರು, ಕೋವಿಡ್ ನಿಂದ ಮೃತಪಟ್ಟವರ ಕುಟುಂಬಗಳು ಸಂಕಷ್ಟಕ್ಕೀಡಾಗಿವೆ. ಹೀಗಾಗಿ

ರಸ್ತೆ ಅಪಘಾತ | ಚಿತ್ರ ನಟ ಸಂಚಾರಿ ವಿಜಯ್ ಚಿಂತಾಜನಕ

ಬೆಂಗಳೂರು: ರಸ್ತೆ ಅಪಘಾತವೊಂದರಲ್ಲಿ ಚಿತ್ರನಟ ಸಂಚಾರಿ ವಿಜಯ್ ಅವರಿಗೆ ಗಂಭೀರ ಗಾಯವಾಗಿ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ. ಬೈಕ್ ನಲ್ಲಿ ಸ್ನೇಹಿತರ ಜೊತೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಇದರಿಂದ ವಿಜಯ್ ಅವರ ಮೆದುಳಿನ ಭಾಗದಲ್ಲಿ ತೀವ್ರವಾಗಿ ರಕ್ತಸ್ರಾವ ವಾಗಿದೆ.ಬನ್ನೇರು ಘಟ್ಟ

ಖ್ಯಾತ ಕವಿ ಡಾ.ಸಿದ್ದಲಿಂಗಯ್ಯ ಕೋವಿಡ್‌ಗೆ ಬಲಿ | ದಲಿತ ಚಳವಳಿಗೆ ಹೊಸ ವೇಗ, ಹೊಸ ಸ್ಪರ್ಶ ಕೊಟ್ಟವರು ಡಾ.ಸಿದ್ದಲಿಂಗಯ್ಯ

ಹಿರಿಯ ಕವಿ, ದಲಿತ ಸಾಹಿತಿ ಡಾ.ಸಿದ್ದಲಿಂಗಯ್ಯ ನಿಧನರಾಗಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು.ಕೊರೋನಾ ಸೋಂಕಿಗೆ ತುತ್ತಾಗಿದ್ದ ಸಿದ್ದಲಿಂಗಯ್ಯ ಅವರನ್ನು ಇತ್ತೀಚೆಗೆ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಶುಕ್ರವಾರ ನಿಧನರಾಗಿದ್ದಾರೆ. ದಲಿತ

ರಾಜ್ಯದಲ್ಲಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷತೆ ಬದಲಿಲ್ಲ – ಅರುಣ್ ಸಿಂಗ್ ಖಡಕ್ ಹೇಳಿಕೆ

ರಾಜ್ಯದಲ್ಲಿ ಆರಂಭವಾಗಿರುವ ಸಿಎಂ ಬದಲಾವಣೆ ಚರ್ಚೆಯ ನಡುವೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರ ಖಡಕ್ ಸೂಚನೆ ಎಲ್ಲಾ ಚರ್ಚೆಗೆ ತೆರೆ ಎಳೆದಿದೆ. ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ನಳಿನ್ ಕುಮಾರ್ ಕಟೀಲ್ ಅವರನ್ನು ಬದಲಾವಣೆ

ಕರಾವಳಿಯ ಮೀನುಗಾರಿಕೆ ಸಮಸ್ಯೆಗಳ ಕುರಿತು ಶೀಘ್ರದಲ್ಲೇ ಬೆಂಗಳೂರಿನಲ್ಲಿ ಸಭೆ | ಕಡಲ ದುರಂತ ತಪ್ಪಿಸಲು ಕಾರ್ಯಪಡೆ ರಚನೆ…

ಉಡುಪಿ : ಕರಾವಳಿ ಜಿಲ್ಲೆಯ ಮೀನುಗಾರಿಕೆಯ ಸಮಸ್ಯೆಗಳ ಬಗ್ಗೆ ಚರ್ಚಿಸಲು ಶೀಘ್ರದಲ್ಲೇ ಬೆಂಗಳೂರಿನಲ್ಲಿ ಸಭೆ ನಡೆಸಲಾಗುವುದು ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಸಚಿವ ಎಸ್. ಅಂಗಾರ ಹೇಳಿದರು. ಅವರು ಕಾಪು ಬಿಜೆಪಿ ಕಛೇರಿಗೆ ಭೇಟಿ ನೀಡಿ ಮನವಿ ಸ್ವೀಕರಿಸಿ ಮಾತನಾಡಿದರು.

ಅಂತರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳಾಗಿ ಪರಿವರ್ತನೆ | ಅಕ್ರಮ ಟೆಲಿಫೋನ್ ಎಕ್ಸ್‌ಚೆಂಜ್‌ನಿಂದ ಇಲಾಖೆಗೆ ವಂಚನೆ |…

ಅಕ್ರಮ ಟೆಲಿಫೋನ್ ಎಕ್ಸ್‌ಚೇಂಜ್ ಇಟ್ಟುಕೊಂಡು ಅಂತಾರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳನ್ನಾಗಿ ಪರಿವರ್ತಿಸಿ ದೂರ ಸಂಪರ್ಕ ಇಲಾಖೆಗೆ ವಂಚನೆ ಹಾಗೂ ದೇಶದ ಭದ್ರತೆಗೆ ಧಕ್ಕೆ ತಂದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಕೇರಳದ

ಅಕ್ರಮ-ಸಕ್ರಮ ಉಳಿದಿರುವ ಅರ್ಜಿಗಳನ್ನು ಜು.31ರೊಳಗೆ ಅಪ್‌ಲೋಡ್ | 94ಸಿ,94ಸಿಸಿ ಅರ್ಜಿ ಸಲ್ಲಿಕೆಗೆ ಮಾರ್ಚ್ 2022ರವರೆಗೆ…

ಬೆಂಗಳೂರು : ರಾಜ್ಯದಲ್ಲಿ ಬಗರ್ ಹುಕುಂ ಸಾಗುವಳಿ ಭೂಮಿಯ ಅಕ್ರಮ ಸಕ್ರಮ‌ ವಿಚಾರಕ್ಕೆ ಸಂಬಂಧಿಸಿದಂತೆ ಅಪ್‌ಲೋಡ್ ಆಗದೇ ಉಳಿದಿರುವ 4.83 ಲಕ್ಷ ಅರ್ಜಿಗಳನ್ನು ಜುಲೈ 31 ರೊಳಗಾಗಿ ತಂತ್ರಾಶಕ್ಕೆ ಅಪ್‌ಲೋಡ್ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಅಲ್ಲದೆ ಗ್ರಾಮೀಣ

ಮಾಜಿ ಸಚಿವ,ಹಾಲಿ ಶಾಸಕ ಸಿ.ಎಂ.ಉದಾಸಿ ನಿಧನ

ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಾಜಿ ಸಚಿವ,ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿ.ಎಂ. ಉದಾಸಿ ಇಂದು ನಿಧನ ಹೊಂದಿದರು. ಅನಾರೋಗ್ಯದಿಂದ ಮೇ.25ರಂದು ಆಸ್ಪತ್ರೆಗೆ ದಾಖಲಾಗಿದ್ದರು. 77 ವರ್ಷದ ಉದಾಸಿ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಸಿಎಂ