Browsing Category

ಬೆಂಗಳೂರು

ಪ್ರಧಾನಿ ಸೂಚಿಸಿದರೆ ಮತ್ತೊಮ್ಮೆ ಲಾಕ್ ಡೌನ್ – ಸಿಎಂ ಯಡಿಯೂರಪ್ಪ

ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೂಚಿಸಿದರೆ ರಾಜ್ಯದಲ್ಲೂ ಮತ್ತೊಮ್ಮೆ ಲಾಕ್ ಡೌನ್ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ರಾಜ್ಯದಲ್ಲಿ ಈಗಾಗಲೇ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ

ಬಾಡಿಗೆ ಕೇಳಿದ ಮಹಿಳೆಗೆ ರೌಡಿಗಳನ್ನು ಬಿಟ್ಟು ಬೆದರಿಕೆ: “ಬಾಡಿಗೆ ಕೇಳಿದರೆ ಬಾಂಬ್ ಇಟ್ಟು ಬಿಲ್ಡಿಂಗ್‌ ಉಡಾಯಿಸುವೆ ”…

ಮಂಗಳೂರು: ಕಟ್ಟಡದ ಬಾಡಿಗೆ ನೀಡುವಂತೆ ಕೇಳಿದ ಮಹಿಳೆ ಮೇಲೆ ಸ್ಥಳೀಯ ರೌಡಿಗಳನ್ನು ಬಿಟ್ಟು “ಬಾಡಿಗೆ ಕೇಳಿದರೆ ಬಿಲ್ಡಿಂಗ್‌ಗೆ ಬಾಂಬ್ ಇಟ್ಟು ಉರುಳಿಸುತ್ತೇನೆ” ಎಂದು ಬೆದರಿಕೆ ಹಾಕಿದ್ದಾರೆ ಎಂದು ಮಾಜಿ ಸಚಿವ ನಾಗರಾಜ ಶೆಟ್ಟಿ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ

ಮೇ.12ರವರೆಗೆ ಲಾಕ್ ಡೌನ್ ವಿಸ್ತರಣೆ | ಬಳಿಕ ಮುಂದಿನ ತೀರ್ಮಾನ -ಬಿಎಸ್‌ವೈ

   ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸದ್ಯ ಮೇ 12ರ ವರೆಗೆ ಸೆಮಿ ಲಾಕ್‌ಡೌನ್ ಇರಲಿದ್ದು,ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಹೇಳಿದರು. ರಾಜ್ಯದಲ್ಲಿ ಸಚಿವರಿಗೆ ವಿವಿಧ ಜವಾಬ್ದಾರಿ ಹಂಚಲಾಗಿದ್ದು,ಮೆಡಿಕಲ್ ಆಕ್ಸಿಜನ್

ಉತ್ಥಾನ’ ಸಂಪಾದಕ ಕೇಶವ ಭಟ್ ಕಾಕುಂಜೆ ನಿಧನ

'ಉತ್ಥಾನ' ಸಂಪಾದಕ ಕೇಶವ ಭಟ್ ಕಾಕುಂಜೆ ನಿಧನ ಬೆಂಗಳೂರು: ಆರೆಸ್ಸೆಸ್‌ನ ಹಿರಿಯ ಕಾರ್ಯಕರ್ತ ಹಾಗೂ ಉತ್ಥಾನ ಮಾಸಪತ್ರಿಕೆಯ ಸಂಪಾದಕರೂ, ಬೆಂಗಳೂರಿನಲ್ಲಿ ನೆಲೆಸಿದ್ದ ಕೇಶವ ಭಟ್ ಕಾಕುಂಜೆ (66) ನಿಧನರಾದರು. ಮೂಲತಃ ಕಾಸರಗೋಡು ತಾಲೂಕಿನವರಾದ ಅವರು, ದಿ. ಕಾಕುಂಜೆ ಕೃಷ್ಣ ಭಟ್ ಅವರ ಪುತ್ರ.

ಕೊರೊನಾ ಸೋಂಕಿತರನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್‌ಗೆ ವಾಹನ ಡಿಕ್ಕಿಯಾಗಿ ಆಂಬುಲೆನ್ಸ್‌ನಲ್ಲಿ ಬೆಂಕಿ: ಇಬ್ಬರ…

ಕೊರೊನಾ ಸೋಂಕಿತನನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಆಂಬುಲೆನ್ಸ್​ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿದ್ದ ಇಬ್ಬರು ಗಾಯಾಳುಗಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಘಟನೆಯಿಂದ ಮೃತಪಟ್ಟವರನ್ನು ಹಸೀನಾ (40)

ಕರ್ನಾಟಕ‌ ಲಾಕ್‌ಡೌನ್ ಮಾರ್ಗಸೂಚಿ ಪ್ರಕಟ | ಏನಿರುತ್ತೆ – ಏನಿರಲ್ಲ ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್.

ನಾಳೆ ಬುಧವಾರದಿಂದ ಹೇರಲಾಗುವ ಕೊರೊನಾ ಲಾಕ್‌ಡೌನ್ ನ ಮಾರ್ಗಸೂಚಿಗಳನ್ನು ರಾಜ್ಯ ಸರಕಾರ ಪ್ರಕಟಿಸಿದೆ. ಈ ಕೆಳಗಿನ ಎಲ್ಲವೂ ಬೆಳಿಗ್ಗೆ 6 ರಿಂದ 10:00 ರವರಿಗೆ ಮಾತ್ರ ಈ ಬಾರಿಯ ಲಾಕ್‌ಡೌನ್ ಕಳೆದ ಭಾರಿಗಿಂತ ಈ ಸಲದ ಮಾರ್ಗಸೂಚಿಯಲ್ಲಿ ಬದಲಾವಣೆಗಳಿವೆ. ಹಾಲು ದಿನಸಿ ತರಕಾರಿ ಹಣ್ಣು

ಜಮೀನು ಕಳೆದುಕೊಂಡವರಿಗೆ ಪರಿಹಾರ ವಿಳಂಬ: ಸರಕಾರಿ ಕಚೇರಿಯ ಪೀಠೋಪಕರಣ ಜಪ್ತಿಗೆ ಆದೇಶಿಸಿದ ಕೋರ್ಟ್

ಜಮೀನು ಕಳೆದುಕೊಂಡವರಿಗೆ ಪರಿಹಾರ ನೀಡಲು ರಾಜ್ಯ ಸರಕಾರದಿಂದ ವಿಳಂಬ ಧೋರಣೆ ಹಿನ್ನೆಲೆಯಲ್ಲಿ ಬೆಳಗಾವಿ ಉಪವಿಭಾಗಧಿಕಾರಿ ಕಚೇರಿಯ ಪೀಠೋಪಕರಣ ಜಪ್ತಿಗೆ ಬೆಳಗಾವಿಯ 4ನೆ ಹೆಚ್ಚುವರಿ ಜೆಎಂಎಫ್‍ಸಿ ಕೋರ್ಟ್ ಆದೇಶ ಹೊರಡಿಸಿದೆ. ಸಾಂಬ್ರಾ ಬಳಿ ಏರ್‍ಫೋರ್ಸ್ ಅಧಿಕಾರಿಗಳ

ಬಂದ್…ಬಂದ್…ಅಗತ್ಯ ಸೇವೆ ಹೊರತು ಪಡಿಸಿ ಎಲ್ಲವೂ ಬಂದ್ | ಸರಕಾರದಿಂದ ಪರಿಷ್ಕೃತ ಆದೇಶ

ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಹೊರಡಿಸಿದ್ದು, ಅಗತ್ಯ ಸೇವೆ ಹೊರತುಪಡಿಸಿ ಅಂಗಡಿ ಮುಂಗಟ್ಟುಗಳ ಬಂದ್ ಗೆ ಸೂಚಿಸಿದೆ. ಅಗತ್ಯ ಸೇವೆ ಹೊರತುಪಡಿಸಿ ಮೇ 4ರವರೆಗೆ ಎಲ್ಲಾ ಸೇವೆಗಳು ಬಂದ್ ಆಗಲಿವೆ ಎಂದು ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯಲ್ಲಿ