ನಿಘಂಟು ತಜ್ಞ ನಾಡೋಜ ಪ್ರೊ. ಜಿ. ವೆಂಕಟಸುಬ್ಬಯ್ಯ ನಿಧನ
ಬೆಂಗಳೂರು: ನಿಘಂಟು ತಜ್ಞ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರು ಸೋಮವಾರ ಮುಂಜಾನೆ 1.30ರ ಸುಮಾರಿಗೆ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ವಯೋ ಸಹಜ ಕಾರಣಗಳಿಂದ ಕೊನೆಯುಸಿರೆಳೆದಿದ್ದಾರೆ.
ನಾಡೋಜ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರು ಖ್ಯಾತ ವಿದ್ವಾಂಸರು ಹಾಗೂ ಜನಪ್ರಿಯ…