ಸೋಮವಾರ, 26 ಅಕ್ಟೋಬರ್ 2026
Trending

News

ನೂಡಲ್ಸ್‌ ತಿಂದು ಮಲಗಿದ್ದ ಒಂದೇ ಕುಟುಂಬದ ಐವರು ಸಾವು

ನೋಯ್ಡಾ: ದಂಪತಿ ಮತ್ತು ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸದಸ್ಯರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಅ.17 ರಂದು ನಡೆದಿದೆ. ಮೃತಪಡುವ ಮುನ್ನ ಈ ಕುಟುಂಬದವರು ಚಹಾ ಮತ್ತು ನೂಡಲ್ಸ್‌ ಸೇವಿಸಿದ್ದರು ಎಂದು…

ಎಂಆರ್‌ಪಿಎಲ್‌ ಘಟಕದಲ್ಲಿ ಸ್ಫೋಟ ಘಟನೆ; ಚಿಕಿತ್ಸೆ ಫಲಿಸದೆ ಇನ್ನೋರ್ವ ಯುವಕ ಸಾವು

ಮಂಗಳೂರು: ಜೋಕಟ್ಟೆ ಬಳಿಯ ಎಂಆರ್‌ಪಿಎಲ್‌ ಮೂರನೇ ಹಂತದ ಘಟಕದಲ್ಲಿ ನಡೆದ ಸ್ಫೋಟ ಪ್ರಕರಣದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಸುರತ್ಕಲ್‌ ಮೇಲ್ಸೇತುವೆ ಬಳಿಯ ನಿವಾಸಿ ರಾಜೇಶ್‌ ಬ್ಯಾಪಿಸ್ಟ್‌ (38) ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮುಖ ಮತ್ತು ಎದೆಯ ಭಾಗದಲ್ಲಿ…

ಎಸ್‌ಎಸ್‌ಎಲ್‌ಸಿ-ಪಿಯುಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಳ ಪರೀಕ್ಷಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಯಾಗಲಿದೆ. ಕಳೆದ ಎರಡು ವರ್ಷಗಳಿಂದ ವಿದ್ಯಾರ್ಥಿಗಳಿಗೆ ಮೂರು ಮುಖ್ಯ ಪರೀಕ್ಷೆಗಳನ್ನು ಮಾಡುತ್ತಿದ್ದ ಶಿಕ್ಷಣ ಇಲಾಖೆ, ಈ ವರ್ಷದಿಂದ ಎರಡು ಮುಖ್ಯ ಪರೀಕ್ಷೆಗಳನ್ನು ಮಾತ್ರ ನಡೆಸಲು ಮುಂದಾಗಿದೆ. ಇದೇ ವೇಳೆ…

ಅ.18 ರಿಂದ ಕುಮಾರ ಪರ್ವತ ಚಾರಣಕ್ಕೆ ಅನುಮತಿ

ಸುಬ್ರಹ್ಮಣ್ಯ: ಚಾರಣಿಗರ ನೆಚ್ಚಿನ ತಾಣವಾದ ಕುಮಾರ ಪರ್ವತ ಚಾರಣಕ್ಕೆ ಅ.18 ರಿಂದ ಮತ್ತೆ ಅವಕಾಶ ಕಲ್ಪಿಸಲಾಗಿದೆ. ಎರಡು ಚಾರಣ ಮಾರ್ಗಗಳ ಪೈಕಿ ಬಿದಹಳ್ಳಿ-ಕುಮಾರ ಪರ್ವತ- ಬಿದಹಳ್ಳಿ ಮಾರ್ಗದಲ್ಲಿ ಮಾತ್ರ ಸದ್ಯಕ್ಕೆ ಚಾರಣಕ್ಕೆ ಅವಕಾಶ ನೀಡಲಾಗಿದೆ. ಚಾರಣದ ಸಮಯದಲ್ಲಿ ಪ್ಲಾಸ್ಟಿಕ್‌…

ಪುತ್ತೂರು: ಸ್ಕೂಟರ್-ಆಟೋ ರಿಕ್ಷಾ ಡಿಕ್ಕಿ, ಅಂಚೆ ಇಲಾಖೆ ಮಹಿಳಾ ಸಿಬ್ಬಂದಿ ಸಾವು

ಪುತ್ತೂರು: ಮುಕ್ರಂಪಾಡಿಯಲ್ಲಿ ಸ್ಕೂಟರ್‌ ಮತ್ತು ರಿಕ್ಷಾ ನಡುವೆ ಅಪಘಾತ ಸಂಭವಿಸಿದ್ದು, ಅಂಚೆ ಇಲಾಖೆಯ ಮಹಿಳಾ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ. ಮೃತ ಮಹಿಳೆಯನ್ನು ಮಮತಾ ಎಂದು ಗುರುತಿಸಲಾಗಿದೆ. ಇವರು ಪುತ್ತೂರಿನ ಅಂಚೆ ಇಲಾಖೆಯಲ್ಲಿ ಪೋಸ್ಟಲ್‌ ಅಸಿಸ್ಟೆಂಟ್‌ ಆಗಿ ಕೆಲಸ ನಿರ್ವಹಿಸುತ್ತಿದ್ದರು. ನಿನ್ನೆ…

ನಾವೂರು ಪ್ರಕರಣ ಕಾಂಗ್ರೆಸ್ ಪಕ್ಷ ಹಾಗೂ ನಾಯಕರ ವಿರುದ್ಧ ಅಪಪ್ರಚಾರಕ್ಕೆ ಯುವ ಕಾಂಗ್ರೆಸ್ ನಿಂದ ಪೊಲೀಸ್ ಠಾಣೆಗೆ ದೂರು

ಬೆಳ್ತಂಗಡಿ: ತಾಲೂಕಿನ ನಾವುರಿನಲ್ಲಿ ಇತ್ತೀಚೆಗೆ ನಡೆದ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಅಹಿತಕರ ಘಟನೆಯನ್ನು ಬಂಡವಾಳ ಮಾಡಿಕೊಂಡು, ಕಾಂಗ್ರೆಸ್ ಪಕ್ಷ ಹಾಗೂ ಅದರ ನಾಯಕರ ವರ್ಚಸ್ಸಿಗೆ ಮಸಿ ಬಳಿಯಲು ವ್ಯವಸ್ಥಿತ ಸಂಚು ರೂಪಿಸಲಾಗಿದೆ ಎಂದು ಬೆಳ್ತಂಗಡಿ ಯುವ ಕಾಂಗ್ರೆಸ್ ತೀವ್ರ…

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬೃಹತ್ ಸೀರೆ ಮೇಳಕ್ಕೆ ಚಾಲನೆ

ಧರ್ಮಸ್ಥಳ, ಅ. 16: ಶ್ರೀ ಕ್ಷೇತ್ರ ಧರ್ಮಸ್ಥಳದ ಕಲ್ಲೇರಿಯ ಉನ್ನತಿ ಕಟ್ಟಡದಲ್ಲಿರುವ ಸುನಿಲ್ ಸಿಲ್ಕ್ಸ್ ಸಾರೀಸ್ ಮಳಿಗೆಯಲ್ಲಿ ಆಯೋಜಿಸಲಾಗಿರುವ ಬೃಹತ್ ಸೀರೆ ಮೇಳಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಶ್ರೀ ಎ.ವಿ.…

ಗಂಡನನ್ನ ಕೊಂದು, ಹಾವು ಇಟ್ಟ ಪತ್ನಿ, ಪ್ರಿಯಕರಿಗೆ ಗಲ್ಲು ಶಿಕ್ಷೆ

ಉತ್ತರಪ್ರದೇಶ: ಮೀರತ್‌ನಲ್ಲಿ ಗಂಡನನ್ನು ಹತ್ಯೆಗೈದು, ಹಾವು ಕಚ್ಚಿ ಸಾವಾಗಿದೆ ಎಂದು ಬಿಂಬಿಸಲು ಯತ್ನ ಮಾಡಿದ ಪ್ರಕರಣಕ್ಕೆ ಕುರಿತಂತೆ ಪತ್ನಿ ರವಿತಾ ಹಾಗೂ ಆಕೆಯ ಪ್ರಿಯಕರ ಅಮರ್‌ದೀಪ್‌ಗೆ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು ಮರಣದಂಡನೆ ಶಿಕ್ಷೆ ವಿಧಿಸಿ ಮಹತ್ವದ ತೀರ್ಪನ್ನು ನೀಡಿದೆ.…

ಇಂದು ಮತ್ತು ನಾಳೆ ರಾಜ್ಯದಲ್ಲಿ ಭಾರೀ ಮಳೆ

ಕರ್ನಾಟಕ ರಾಜ್ಯದಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯ ಸಾಧ್ಯತೆ ಇದೆ. ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ ಮಾಡಿದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು, ಮೈಸೂರು ಮತ್ತು ಚಾಮರಾಜನಗರ ಈ ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ…

ನೀಲಿ ಡ್ರಮ್ಮಿನಲ್ಲಿತ್ತು ಕೆಂಪು ನೆತ್ತರು!

ಲಕ್ನೋ: ನೀಲಿ ಬಣ್ಣದ ಡ್ರಮ್ಮಿನಲ್ಲಿ ಹಸಿ-ಬಿಸಿ ಕೆಂಪು ರಕ್ತ ಬೆರೆಸಿ ಕಲಸಿದ ಪತ್ನಿ ಮತ್ತು ಪ್ರಿಯಕರನಿಗೆ ಕೋರ್ಟು ಗಲ್ಲು ಶಿಕ್ಷೆ ನೀಡಿದೆ. ಮರ್ಚೆಂಟ್‌ ನೇವಿ ಅಧಿಕಾರಿಯಾಗಿದ್ದ ಪತಿ ಸೌರಭ್‌ ರಜಪೂತ್‌ ನನ್ನು ಆತನ ಪತ್ನಿ ಮುಸ್ಕಾನ್‌ ಮತ್ತು ಆಕೆಯ…