Browsing Category

News

Arecanut: ಸೀಜನ್‌ ಆರಂಭದಲ್ಲಿ ಯಾವ ತಾಲ್ಲೂಕಿನಲ್ಲಿ ಎಷ್ಟಿದೆ ಅಡಿಕೆ ರೇಟು?! ಮಾರುಕಟ್ಟೆಯಲ್ಲಿನ ದರದ ವಿವರ ಇಲ್ಲಿದೆ

Arecanut: ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ? ಇವತ್ತಿನ ಅಡಿಕೆ ರೇಟು ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.

Ramalinga Reddy: ಇನ್ಮುಂದೆ ರಾಜ್ಯದಲ್ಲಿ ಪುರುಷರಿಗೂ ಉಚಿತ ಬಸ್ ಪ್ರಯಾಣ? ಬಿಗ್ ಅಪ್ಡೇಟ್ ನೀಡಿದ ಸಚಿವ ರಾಮಾಲಿಂಗ…

Ramalinga Reddy: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಐದು ಯೋಜನೆಗಳ ಪೈಕಿ ಮೊದಲಿಗೆ ಜಾರಿಗೆ ಬಂದಿದ್ದು ಶಕ್ತಿ ಯೋಜನೆ. ಈ ಯೋಜನೆಯಡಿ ಮಹಿಳೆಯರು ರಾಜ್ಯದ ಸಾರಿಗೆ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ.

SBI ಗ್ರಾಹಕರಿಗೆ ಬಿಗ್ ಶಾಕ್ – ಸಾಲದ ಬಡ್ಡಿ ದರ ಏರಿಕೆ!!

SBI : ದೇಶದ ಅತಿದೊಡ್ಡ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ SBI ಬ್ಯಾಂಕ್(SBI Bnak) ಕೂಡ ಒಂದು. ಇದೀಗ ಎಸ್‌ಬಿಐ ಗ್ರಾಹಕರಿಗೆ ದೊಡ್ಡ ಆಘಾತ ಎದುರಾಗಿದ್ದು ಬ್ಯಾಂಕ್ ಮಾರ್ಜಿನಲ್ ಕಾಸ್ಟ್ ಆಫ್ ಫಂಡ್ಸ್ ಆಧಾರಿತ ಸಾಲದ(MCLR) ಮೇಲಿನ ಬಡ್ಡಿ ದರವನ್ನು ಶೇಕಡ 0.05 ರಷ್ಟು ಹೆಚ್ಚಳ ಮಾಡಿದೆ.

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿಗೆ ಕರೆಂಟ್ ಶಾಕ್ ಹೊಡೆದು ಸಾವು !!

Karkala : ತಮ್ಮೆಲ್ಲರನ್ನು ಅಗಲಿದ್ದ ಅಣ್ಣನ ತಿಥಿ ಕಾರ್ಯಕ್ಕೆ ಸಿದ್ಧತೆ ಮಾಡುತ್ತಿರುವ ಸಂದರ್ಭದಲ್ಲಿ ತಂಗಿಗೆ ಕರೆಂಟ್ ಶಾಕ್ ಹೊಡೆದು ಸಾವನ್ನಪ್ಪಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ.

Shivamogga: ಹಿಂದೂ ಯುವಕನೊಂದಿಗೆ ಮುಸ್ಲಿಂ ಯುವತಿಯ ಓಡಾಟ – 13 ಜನರಿಂದ ಹಲ್ಲೆ, ಪ್ರಕರಣ ದಾಖಲು

Shivamogga: ಹಿಂದೂ ಯುವಕನೊಂದಿಗೆ ಓಡಾಡುತ್ತಿದ್ದಾಳೆ ಎಂದು ಮುಸ್ಲಿಂ ಯುವತಿಯ ಮೇಲೆ ಅದೇ ಸಮುದಾಯದ ಯುವಕರು ಹಲ್ಲೆ ನಡೆಸಿದ್ದಾರೆ. ಇದೀಗ ಈ ಸಂಬಂಧ 13 ಮಂದಿ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಗುರುವಾರ ಪ್ರಕರಣ ದಾಖಲಾಗಿದೆ.

Marriage: ಕರ್ನಾಟಕದ ಭಕ್ತೆಯೊಂದಿಗೆ ತಮಿಳ್ನಾಡು ಮಠಾಧೀಶರ ವಿವಾಹ; ವಿವಾದಗಳಿಗೆ ತೆರೆ ಎಳೆದ ಸ್ವಾಮೀಜಿ!

Marriage: ತಮಿಳುನಾಡಿನ ಕುಂಬಕೋಣಂನಲ್ಲಿರುವ ಪ್ರಸಿದ್ಧ ಸೂರ್ಯನಾರ್‌ ದೇವಾಲಯದ ಹಾಗೂ ಅಧಿನಮ್‌ ಮುಖ್ಯಸ್ಥರು ಇತ್ತೀಚೆಗೆ ಕರ್ನಾಟಕದ ರಾಮನಗರದ ಭಕ್ತೆಯನ್ನು ವಿವಾಹವಾಗಿದ್ದು, ಇದು ಭಾರೀ ವಿವಾದ ಹುಟ್ಟು ಹಾಕಿದೆ.

Students: ಶಿಕ್ಷಕಿ ಕುರ್ಚಿಯಡಿ ರಿಮೋಟ್‌ ಚಾಲಿತ ಬಾಂಬ್‌ ಸ್ಫೋಟ! ವಿದ್ಯಾರ್ಥಿಗಳ ಅಮಾನತು!

Students: ಬೊಪಾರಾ ಗ್ರಾಮದ ಸರ್ಕಾರಿ ಶಾಲೆಯೊಂದರ ವಿದ್ಯಾರ್ಥಿಗಳು ತರಗತಿಯಲ್ಲಿ ವಿಜ್ಞಾನ ಶಿಕ್ಷಕಿಯ ಕುರ್ಚಿಯ ಅಡಿ ಬಾಂಬ್‌ ರೀತಿಯ ಪಟಾಕಿ ಇರಿಸಿ ಸ್ಫೋಟಿಸಿದ ಘಟನೆ ನಡೆದಿದ್ದು, ಇದೀಗ ಘಟನೆಯಲ್ಲಿ ಶಿಕ್ಷಕಿ ಹಾಗೂ ಓರ್ವ ವಿದ್ಯಾರ್ಥಿ (Students) ಗಾಯಗೊಂಡಿದ್ದಾರೆ.

Excise Department: ಕರ್ನಾಟಕದಲ್ಲಿ ನವೆಂಬರ್ 20 ರಂದು ಮದ್ಯ ಮಾರಾಟ ಬಂದ್‌!

Excise Department: ಮದ್ಯದಂಗಡಿ ಮಾಲೀಕರು ನವೆಂಬರ್ 20 ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್‌ಗೆ ಕರೆ ನೀಡಿದ್ದಾರೆ. ಕರ್ನಾಟಕದ ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ಆರೋಪ ಕೇಳಿಬಂದಿದ್ದು, ವರ್ಗಾವಣೆ ಮತ್ತು ಪ್ರಮೋಷನ್‌ಗೆ ಲಂಚದ ವ್ಯವಹಾರ ನಡೆಯುತ್ತಿದೆ ಎಂದು ಆರೋಪಿಸಲಾಗಿದೆ.…