Waqf Board: ಬೆಳಗಾವಿ ಜಿಲ್ಲೆಯ ಅಥಣಿ (Athani) ತಾಲೂಕಿನ ಅನಂತಪುರ ಗ್ರಾಮದಲ್ಲಿ ವಕ್ಫ್ ಬೋರ್ಡ್ (Waqf Board) ವಿರುದ್ಧ ಈಗ ಮುಸ್ಲಿಂ ಸಮುದಾಯವೇ (Muslim Community) ತಿರುಗಿಬಿದ್ದಿದೆ.
KSRTC: ಬೆಂಗಳೂರಿನಿಂದ ಶಬರಿಮಲೆ ಯಾತ್ರೆ ಕೈಗೊಳ್ಳುವ ಅಯ್ಯಪ್ಪ ಭಕ್ತರಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ. ಅಯ್ಯಪ್ಪ ಭಕ್ತರ ಅನುಕೂಲಕ್ಕೆಂದು ಕೆಎಸ್‌ಆರ್‌ಟಿಸಿ ವೋಲ್ವೋ ಬಸ್ ಸೇವೆ ಪ್ರಾರಂಭ ಮಾಡಿದೆ.
CM Yogi Adityanath: ಮಲ್ಲಿಕಾರ್ಜುನ ಖರ್ಗೆ ಅವರೇ ನಿಮ್ಮ ತಾಯಿ ಕೊನೆ ಉಸಿರೆಳೆದಿದ್ದು ಮುಸ್ಲಿಂರ ಅಗ್ನಿ ಜ್ವಾಲೆಗೆ. ಮುಸ್ಲಿಮರು ಹಚ್ಚಿದ ಬೆಂಕಿಗೆ ಬಲಿಯಾದ ನಿಮ್ಮ ತಾಯಿಯ ತ್ಯಾಗವನ್ನೇ ನೀವು ಮರೆತೀರಾ ಎಂದು ಖರ್ಗೆಗೆ ಸಿಎಂ ಯೋಗಿ ಆದಿತ್ಯನಾಥ್ ಇತಿಹಾಸ ನೆನಪಿಸಿದ್ದಾರೆ.
Bengaluru: ಬೆಂಗಳೂರಲ್ಲೊಂದು (Bengaluru) ನಿಮಗೆ ತಿಳಿಯದ ಡೇಂಜರ್ ಏರಿಯಾ ಒಂದು ಇದೆ. ಇಲ್ಲಿ ನೀವು ತಪ್ಪಿಯೂ ಹೋಗದಿರಿ! ಯಾಕೆಂದರೆ ರಾಜ್ಯದಲ್ಲಿ ಇತ್ತಿಚೆಗೆ ಬಾಂಗ್ಲಾ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚಾಗುತ್ತಿದೆ.
B.S.Yediyurappa: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ರಾಜ್ಯ ಸರ್ಕಾರ ಮತ್ತೊಂದು ಶಾಕ್ ಕೊಟ್ಟಿದೆ. ಕೋವಿಡ್ ಬಳಿಕ ಕೆಕೆಆರ್‌ಡಿಬಿ ಅಕ್ರಮದ ಕುರಿತು ತನಿಖೆಗೆ ಸರ್ಕಾರ ತಂಡ ರಚಿಸಿದೆ.
ಮೂಡಿಗೆರೆ: ಬೆಟ್ಟಗಳ ಮಡಿಲಲ್ಲಿ ಹಲವು ಧಾರ್ಮಿಕ ವಿಸ್ಮಯಗಳು ನಡೆಯುತ್ತಿವೆ. ಅವರ ಸರದಿಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಗ್ಗಸಗೋಡು-ಬಾನಳ್ಳಿ ಗ್ರಾಮ ವಿಸ್ಮಯ ಮೂಡಿಸುವ ಮೂಲಕ ಮನೆಮಾತಾಗಿದೆ.
Government rules: ಸರ್ಕಾರಿ ಕಚೇರಿಗಳಲ್ಲಿ ಆರೋಗ್ಯಕರ ಪರಿಸರ ಒದಗಿಸುವ ಹಿನ್ನೆಲೆಯಲ್ಲಿ, ಸರ್ಕಾರಿ ಕಚೇರಿಗಳಲ್ಲಿ ಮತ್ತು ಆವರಣಗಳಲ್ಲಿ ತಂಬಾಕು ಮತ್ತು ತಂಬಾಕು ಉತ್ಪನ್ನಗಳ ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಿ ರಾಜ್ಯ ಸರ್ಕಾರ (Government rules) ಆದೇಶ ಹೊರಡಿಸಿದೆ.