ಶುಕ್ರವಾರ, 30 ಅಕ್ಟೋಬರ್ 2026
Trending

News

ಎಕ್ಸೆಲ್‌ ಟೆಕ್ನೋ ಸ್ಕೂಲ್‌ನಲ್ಲಿ 80ನೇ ಸ್ವಾತಂತ್ರೋತ್ಸವದ ಆಚರಣೆ

80ನೇಸ್ವಾತಂತ್ರ್ಯೋತ್ಸವವನ್ನು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಬಹಳ ಸಂಭ್ರಮದಿಂದ ಆಚರಿಸಲಾಯಿತು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದ ಖ್ಯಾತ ವೈದ್ಯರಾದ ಡಾ. ವೇಣುಗೋಪಾಲ್ ಶರ್ಮಾ ಅವರು ಧ್ವಜಾರೋಹಣ ನೆರವೇರಿಸಿ, ಮಕ್ಕಳಿಗೆ ಶುಭ ಹಾರೈಸಿದರು. ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದ ಹಿರಿಯ ಸಾಹಿತಿಗಳಾದ…

ಕಲ್ಮಂಜ : ಶಾಸಕ ಹರೀಶ್ ಪೂಂಜಾರ ಹುಟ್ಟುಹಬ್ಬ – ಕಲ್ಮಂಜ ಯುವಕರಿಂದ ಪಜಿರಡ್ಕದಲ್ಲಿ ವಿಶೇಷ ಪೂಜೆ

ಕಲ್ಮಂಜ, ಆ. 17 : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಹರೀಶ್ ಪೂಂಜಾ ಅವರ ಹುಟ್ಟು ಹಬ್ಬದ ಹಿನ್ನಲೆಯಲ್ಲಿ ಕಲ್ಮಂಜದ ಹರೀಶ್ ಪೂಂಜಾ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರಿಂದ ಇತಿಹಾಸ ಪ್ರಸಿದ್ಧ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ…

ಬಿಜೆಪಿಗೆ ಶೆಹಜಾದ್‌ ಪೂನಾವಾಲ್‌ ದಿಢೀರ್‌ ಭಾವುಕ ರಾಜೀನಾಮೆ

ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆಯನ್ನು ತಕ್ಷಣವೇ ಸ್ವೀಕರಿಸಲು ಪಕ್ಷವು ನಿರಾಕರಿಸಿದ್ದು ಮತ್ತು ತಮ್ಮ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕೋರಿದ್ದು ತಮಗೆ ತೀವ್ರ ಭಾವುಕತೆಯನ್ನು ಉಂಟುಮಾಡಿದೆ ಎಂದು ಅವರು ತಿಳಿಸಿದ್ದಾರೆ. ಆದಾಗ್ಯೂ, ಸುದೀರ್ಘ…

ಶಿವಮೊಗ್ಗ: ಕೊಡಚಾದ್ರಿ ಬೆಟ್ಟದಲ್ಲಿ 60 ಅಡಿ ಕಂದಕಕ್ಕೆ ಬಿದ್ದ ಪ್ರವಾಸಿಗ, ರಕ್ಷಣೆ

ಶಿವಮೊಗ್ಗ: ಹೊಸನಗರ ತಾಲೂಕಿನ ವಿಶ್ವಪ್ರಸಿದ್ಧ ಕೊಡಚಾದ್ರಿ ಬೆಟ್ಟದಲ್ಲಿ ಚಾರಣಕ್ಕೆ ಬಂದಿದ್ದ ಪ್ರವಾಸಿಗರೊಬ್ಬರು ಆಯತಪ್ಪಿ ಅರುವತ್ತು ಅಡಿ ಆಳದ ಕಂದಕಕ್ಕೆ ಬಿದ್ದು ಗಾಯಗೊಂಡ ಘಟನೆ ನಡೆದಿದೆ. ಸ್ಥಳೀಯ ಜೀಪ್‌ ಚಾಲಕರ ಸಮಯ ಪ್ರಜ್ಞೆಯಿಂದ ಪ್ರವಾಸಿಗ ಪವಾಡಸದೃಶವಾಗಿ ಪಾರಾಗಿದ್ದಾರೆ. ಉತ್ತರ ಕನ್ನಡ…

ಚರಂಡಿ ಕಾಮಗಾರಿ ವೇಳೆ 18 ವರ್ಷದ ಯುವಕನಿಗೆ ಸಿಕ್ತು 98 ಕೋಟಿ ರೂ. ಮೌಲ್ಯದ ನಿಧಿ!!

ಒಳಚರಂಡಿ ಕಾಮಗಾರಿ ವೇಳೆ 18 ವರ್ಷದ ಹುಡುಗನಿಗೆ 98 ಕೋಟಿ ರೂ. ಮೌಲ್ಯದ ನಿಧಿ ಸಿಕ್ಕಿರುವ ಅಚ್ಚರಿದಾಯಕ ಘಟನೆ ಬೆಲ್ಜಿಯಂನಲ್ಲಿ ನಡೆದಿದೆ. ಕಳೆದ ಕೆಲ ದಿನಗಳ ಹಿಂದೆಯಷ್ಟೇ ಕರ್ನಾಟಕದ ಲಕ್ಕುಂಡಿಯಲ್ಲಿ ಚಿನ್ನದ ನಿಧಿ ಪತ್ತೆಯಾಗಿದ್ದು, ಇಡೀ ದೇಶಾದ್ಯಂತ ದೊಡ್ಡ…

ಕಾಸರಗೋಡು : ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಅಪ್ಪ-ಮಗಳು ಆತ್ಮಹತ್ಯೆ!!

ತಂದೆ ಹಾಗೂ ಮಗಳು ಕೋಣೆಯಲ್ಲಿ ಒಂದೇ ಕೊಕ್ಕೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಕಾಸರಗೋಡಿನ ಚೆಮ್ನಾಡ್ ಕೋಳಿಯಡ್ಕ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ನಡೆದಿದೆ.  ಮೂಲಗಳ ಪ್ರಕರಣ ಕೌಟುಂಬಿಕ ಸಮಸ್ಯೆಗಳೇ ಈ ಆತ್ಮಹತ್ಯೆಗೆ ಪ್ರಮುಖ ಕಾರಣವೆನ್ನಲಾಗಿದೆ. ಮೊನ್ನೆ(ಆ…

ಸುಳ್ಯ : ಕಾಡಾನೆ ಓಡಿಸಲು ಗಾಳಿಯಲ್ಲಿ ಗುಂಡು ಹಾರಿಸಿದ ಅರಣ್ಯ ಸಿಬ್ಬಂದಿ – ಗುಂಡಿನ ಚೂರು ತಗುಲಿ ಸ್ಕೂಟರ್ ಸವಾರನಿಗೆ ಗಾಯ

ಕಾಡಾನೆ ಓಡಿಸಲು ಅರಣ್ಯ ಇಲಾಖೆ ಸಿಬ್ಬಂದಿ ಗಾಳಿಯಲ್ಲಿ ಹಾರಿಸಿದ ಗುಂಡಿನ ಚೂರುಗಳು ತಗುಲಿ ಸ್ಕೂಟರ್ ಸವಾರರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಐವರ್ನಾಡು ಗ್ರಾಮದ ಬೆಂಗಮಲೆಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಪೆರುವಾಜೆ ಗ್ರಾಮದ ಯೇನಡ್ಕ ನಿವಾಸಿ ಎ. ರಾಘವ…

ಟಾಲಿವುಡ್‌ ಖ್ಯಾತ ನಟಿ ಅನನ್ಯಾ ರಾಜ್‌ ನಿಧನ – ಒಂದು ತಿಂಗಳ ನಂತರ ಬಯಲಾದ ಸಾವಿನ ಸುದ್ದಿ

ಟಾಲಿವುಡ್ ನಲ್ಲಿ ತಮ್ಮ ಪಾತ್ರಗಳಿಗೆ ಹೆಸರುವಾಸಿಯಾಗಿದ್ದ ನಟಿ ಅನನ್ಯಾ ರಾಜ್ 27 ನೇ ವಯಸ್ಸಿನಲ್ಲಿ ನಿಧನಗಿದ್ದಾರೆ. ಆದರೆ ಆಶ್ಚರ್ಯವೇನೆಂದರೆ ತಿಂಗಳ ಬಳಿಕ ಅವರ ಸಾವಿನ ವಿಚಾರ ಬಯಲಾಗಿದೆ. ಒಂದು ವರ್ಷಕ್ಕೂ ಹೆಚ್ಚು ಕಾಲ ದೈಹಿಕ ಮತ್ತು ಮಾನಸಿಕ ಆರೋಗ್ಯ…

ನಾಗರಪಂಚಮಿ: ಸೋಮವಾರ ದ.ಕ. ಸಾರ್ವತ್ರಿಕ ರಜೆ

ನಾಗರಪಂಚಮಿ ಪ್ರಯುಕ್ತ ಆಗಸ್ಟ್ 17 ಸೋಮವಾರ ದಂದು ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು, ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ…

ವಂದೇ ಮಾತರಂ ಗೀತೆಗೆ ಅಗೌರವ – ಮಂಗಳೂರಲ್ಲಿ ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲು

ಹೊಸದಿಲ್ಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಶನಿವಾರ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ವಂದೇ ಮಾತರಂ ಗಾಯನದ ವೇಳೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಗಾಯನವನ್ನು ಅರ್ಧಕ್ಕೆ ನಿಲ್ಲಿಸುವಂತೆ ಸೂಚಿಸಿದ್ದಾರೆ ಎಂದು ಆರೋಪಿಸಿ, ಅವರ ವಿರುದ್ಧ ಮಂಗಳೂರಲ್ಲಿ ದೂರು…