Browsing Category

News

TTD: ತಿರುಪತಿ ಲಡ್ಡುವಿನಲ್ಲಿ ಗುಟ್ಕಾ ಪತ್ತೆ ವಿಚಾರ- ಟಿಟಿಡಿ ಯಿಂದ ಸ್ಪಷ್ಟೀಕರಣ!!

TTD: ದೇಶದೆಲ್ಲೆಡೆ ಈಗ ತಿರುಪತಿ ಲಡ್ಡು ವಿವಾದದ್ದೇ ಚರ್ಚೆಗಳು. ತಿಮ್ಮಪ್ಪನ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು, ಮೀನಿನೆಣ್ಣೆ ಸೇರಿದಂತೆ ಇನ್ನಿತರ ಕಲಬೆರಕೆ ಪದಾರ್ಥಗಳನ್ನು ಬಳಸಲಾಗಿದೆ ಎನ್ನುವ ವಿಚಾರದಿಂದ ಎಲ್ಲರೂ ಶಾಕ್‌ ಆಗಿದ್ದಾರೆ.

Karnataka CM: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಟ್ರೆ ಮುಖ್ಯಮಂತ್ರಿ ಆಗೋದು ಡಿಕೆಶಿ ಅಲ್ಲ, ಇವರಿಬ್ಬರಲ್ಲಿ…

Karnataka CM: ಮುಡಾ ಸಂಕಷ್ಟದಲ್ಲಿ ಸಿಲುಕಿರುವ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದರೆ ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಯಕ್ಷ ಪ್ರಶ್ನೆ ಎದುರಾಗಿದೆ.

Haj: ಹಜ್‌ ಯಾತ್ರೆಯ ನೆಪದಲ್ಲಿ ಭಿಕ್ಷುಕರನ್ನು ಕಳುಹಿಸಬೇಡಿ, ಪಾಕ್‌ಗೆ ಸೌದಿ ಅರೇಬಿಯಾ ಎಚ್ಚರಿಕೆ

Haj: ರಿಯಾದ್‌: ಹಜ್‌ (Hajj) ನೆಪದಲ್ಲಿ ಪಾಕಿಸ್ತಾನದಿಂದ (Pakistan) ಗಲ್ಫ್‌ ರಾಷ್ಟ್ರಗಳಿಗೆ ಬರುತ್ತಿರುವ ಭಿಕ್ಷುಕರ ಸಂಖ್ಯೆ ಕಂಡು ಸೌದಿ ಅರೇಬಿಯಾ (Saudi Arabia) ಗಾಬರಿಗೊಂಡಿದ್ದು, ಪಾಕ್ ಗೆ ಎಚ್ಚರಿಕೆ ನೀಡಿದೆ.

Karnataka: ಕರ್ನಾಟಕ ವಿವಿ ಘಟಿಕೋತ್ಸವ: ಆಶಾ ಕಾರ್ಯಕರ್ತೆ- ಸೆಕ್ಯೂರಿಟಿ ಗಾರ್ಡ್ ಮಗಳ ಅಭೂತಪೂರ್ವ ಸಾಧನೆ; ಜಯಶ್ರೀ…

Karnataka: ಹೆತ್ತವರ ಬಹುಕಾಲದ ಆಸೆಯನ್ನು ಮಗಳು ಪೂರೈಸಿದ್ದಾಳೆ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ‌ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿದ್ಯಾರ್ಥಿನಿ ಜಯಶ್ರೀ ತಳವಾರ ಕೊರಳು ಜಗ್ಗುವಷ್ಟು ಪದಕವನ್ನು ಬಾಚಿಕೊಂಡಿದ್ದಾಳೆ.

Rain in Karnataka: ಕರಾವಳಿಯಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ: ವಿಜಯಪುರ, ಬೆಳಗಾವಿ, ಕಲಬುರಗಿ…

Rain in Karnataka: ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಇಂದು, ಸೆಪ್ಟಂಬರ್‌ 25, ಬುಧವಾರವೂ ಭಾರೀ ಮಳೆ ಸುರಿಯುವ ಮುನ್ಸೂಚನೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಸಿದ್ದರಾಮಯ್ಯ ಪತ್ನಿಯೇ 56 ಕೋಟಿ ಫಲಾನುಭವಿ, ತನಿಖೆ ಬೇಕು ಎನ್ನಲು ಹೈಕೋರ್ಟ್ ಕೊಡ್ತು 4 ಪ್ರಬಲ ಕಾರಣ !

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರ್ಜಿ ವಜಾ ಆಗಿದೆ. ಸಿದ್ದರಾಮಯ್ಯ ಪತ್ನಿಯೇ ಫಲಾನುಭವಿಯಾಗಿರುವ ಕಾರಣ ಮುಡಾ ನಿವೇಶನ ಹಂಚಿಕೆ ಹಗರಣದ ತನಿಖೆಯ ಅಗತ್ಯವನ್ನು ಕರ್ನಾಟಕ ಹೈಕೋರ್ಟ್ ಒತ್ತಿ ಹೇಳಿದೆ,

Meter interest scam: ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಹೆಸರಲ್ಲಿ ಎಗ್ಗಿಲ್ಲದೆ ಮೀಟರ್ ಬಡ್ಡಿ ದಂಧೆ: ಗಿರೀಶ್…

Meter interest scam: ಶ್ರೀ ಧರ್ಮಸ್ಥಳ(Dharmastala) ಗ್ರಾಮೀಣಾಭಿವೃದ್ಧಿ(Rural development) ಹೆಸರಿನಲ್ಲಿ ನಡೆಯುತ್ತಿರುವ ಮೀಟರ್ ಬಡ್ಡಿ ದಂಧೆ ರಾಜ್ಯದ ದುಡಿಯುವ ಶ್ರಮಿಕ ವರ್ಗವನ್ನು ಸಾಲದ(Loan) ಸುಳಿಯ ಮೃತ್ಯುಕೂಪದಲ್ಲಿ ಸಿಲುಕಿಸಿದೆ ಎಂದು ಸಾಮಾಜಿಕ ಹೋರಾಟಗಾರ ಗಿರೀಶ್…

Ghee Purity Test: ನೀವು ಬಳಸುವ ತುಪ್ಪ ಅಸಲಿಯೋ, ನಕಲಿಯೋ? ಹೀಗೆ ಪತ್ತೆ ಹಚ್ಚಿ

Ghee Purity Test: ಈಗಾಗಲೇ ಪ್ರಸಿದ್ಧ ದೇವಸ್ಥಾನ ತಿರುಪತಿಯಲ್ಲಿ ಲಡ್ಡು ಪ್ರಸಾದದಲ್ಲಿ ಇತರ ಪ್ರಾಣಿಯ ಕೊಬ್ಬು ಮಿಶ್ರಣ ಮಾಡಿರುವ ವಿಚಾರ ಬಯಲಿಗೆ ಬಂದ ನಂತರ ತುಪ್ಪ ಬಳಸುವ ಮುನ್ನ ಸಾವಿರ ಬಾರಿ ಯೋಚಿಸುವಂತೆ ಆಗಿದೆ. ಅದರಲ್ಲೂ ಇತ್ತೀಚಿಗೆ ಮಾರುಕಟ್ಟೆಯಲ್ಲಿ ಸಿಗುವ ವಸ್ತುಗಳು ಎಷ್ಟೋ…