ಶನಿವಾರ, 31 ಅಕ್ಟೋಬರ್ 2026

News

80ನೇ ಸ್ವಾತಂತ್ರ್ಯೋತ್ಸವ: ಕೆಂಪುಕೋಟೆಯಲ್ಲಿ ರಾಷ್ಟ್ರಧ್ವಜ ಹಾರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಇದರೊಂದಿಗೆ ಅವರು ಪ್ರಧಾನಿಯಾಗಿ ಸತತ 13ನೇ ಬಾರಿಗೆ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದಂತಾಗಿದೆ. ಧ್ವಜಾರೋಹಣದ ಬಳಿಕ ರಾಷ್ಟ್ರಗೀತೆಯನ್ನು ಮೊಳಗಿಸಲಾಯಿತು.…

ಪತ್ನಿಯ ಕೊಂದು ಆತ್ಮಹತ್ಯೆಗೆ ಶರಣಾದ ಬೆಳ್ತಂಗಡಿ ಮೂಲದ ಪತಿ!

ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪದ್ಮಾವತಿ (29) ಗಂಡನಿಂದ ಕೊಲೆಯಾದ ಮಹಿಳೆ. ಸುಮಂತ್ ಜೈನ್ (32) ಪತ್ನಿ ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಪದ್ಮಾವತಿ ವೈಟ್ ಫೀಲ್ಡ್…

ರುಡ್‌ಸೆಟ್ ಉಜಿರೆಯಲ್ಲಿ ಅಣಬೆ ಬೇಸಾಯ ತರಬೇತಿ ಸಮಾರೋಪ

  ಉಜಿರೆ: ಅಣಬೆ ಬೇಸಾಯವು ಕಡಿಮೆ ಸ್ಥಳ, ಕಡಿಮೆ ಬಂಡವಾಳ ಹಾಗೂ ಕಡಿಮೆ ಅವಧಿಯಲ್ಲಿ ಉತ್ತಮ ಆದಾಯ ಗಳಿಸಲು ಸಹಕಾರಿಯಾಗುವ ಕೃಷಿ ಆಧಾರಿತ ಸ್ವಉದ್ಯೋಗವಾಗಿದ್ದು, ವೈಜ್ಞಾನಿಕ ವಿಧಾನಗಳನ್ನು ಅಳವಡಿಸಿಕೊಂಡು ಗುಣಮಟ್ಟದ ಅಣಬೆ ಉತ್ಪಾದನೆಗೆ ಮುಂದಾಗಬೇಕು ಎಂದು ಕೃಷಿ ಇಲಾಖೆ…

ಮನೆಯ ಹಿಂಭಾಗದಲ್ಲೇ ಕಾದಿತ್ತು ಅಪಾಯ: ಕಜ್ಜದ ಹುಳು ಕಚ್ಚಿ ಬಾಲಕ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹತ್ತಿಸರ ಗ್ರಾಮದಲ್ಲಿ ಕಜ್ಜದ ಹುಳು ಕಚ್ಚಿ 8 ವರ್ಷದ ಬಾಲಕ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ನಿಕೋಟಿನ್‌ ಉತ್ಪನ್ನಗಳ ಮಾರಾಟಕ್ಕೆ ಬ್ರೇಕ್: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮ – ಖಾದರ್ ಹತ್ತಿಸರ…

KHB ಅಧ್ಯಕ್ಷರಾಗಿ ಹಾನಗಲ್ ಶಾಸಕ ಶ್ರೀನಿವಾಸ್ ಮಾನೆ ನೇಮಕ: ಡಿಕೆಶಿ ಆದೇಶ

ಬೆಂಗಳೂರು: ಹಾನಗಲ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರ ಮಹತ್ವದ ಜವಾಬ್ದಾರಿ ನೀಡಿದೆ. ಅವರನ್ನು ಕರ್ನಾಟಕ ಗೃಹ ಮಂಡಳಿ (KHB) ಅಧ್ಯಕ್ಷರನ್ನಾಗಿ ನೇಮಕ ಮಾಡಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ. ಈ…

ವಾಣಿ ಕಾಲೇಜಿನಲ್ಲಿ ‘ಆಟಿದ ಕಲ’ ಸಂಭ್ರಮ: ‘ಸವಿ ತೆನಸ್ದ ಕಮ್ಮನೋ, ಗೊಬ್ಬುದ ಗಮ್ಮತ್!’

  ಬೆಳ್ತಂಗಡಿ: ತುಳುನಾಡಿನ ಆಟಿ ತಿಂಗಳ ವಿಶೇಷತೆ, ಸಾಂಪ್ರದಾಯಿಕ ಆಹಾರ ಪದ್ಧತಿ, ಆಚರಣೆಗಳು ಹಾಗೂ ಗ್ರಾಮೀಣ ಸಂಸ್ಕೃತಿಯನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಉದ್ದೇಶದಿಂದ ವಾಣಿ ಪದವಿ ಪೂರ್ವ ಕಾಲೇಜು, ಹಳೇಕೋಟೆಯಲ್ಲಿ ಆಯೋಜಿಸಿದ್ದ ‘ಆಟಿದ ಕಲ’ ಕಾರ್ಯಕ್ರಮವು ಸಂಭ್ರಮದಿಂದ ನಡೆಯಿತು. ಬೆಳಗ್ಗೆ…

ನಿಕೋಟಿನ್‌ ಉತ್ಪನ್ನಗಳ ಮಾರಾಟಕ್ಕೆ ಬ್ರೇಕ್: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮ – ಖಾದರ್

ಬೆಂಗಳೂರು: ರಾಜ್ಯದಲ್ಲಿ ತಂಬಾಕು ಹಾಗೂ ನಿಕೋಟಿನ್‌ ಉತ್ಪನ್ನಗಳ ಅಕ್ರಮ ಮಾರಾಟ ಮತ್ತು ವಿತರಣೆಗೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ: ಪುತ್ರಿ ಐಶ್ವರ್ಯ ಪರ ಶಾಸಕ ಸುರೇಶ್‌ಗೌಡ…

ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ: ಪುತ್ರಿ ಐಶ್ವರ್ಯ ಪರ ಶಾಸಕ ಸುರೇಶ್‌ಗೌಡ ಕ್ಷಮೆ

ತುಮಕೂರು: ಶ್ರೀರಂಗಪಟ್ಟಣ ತಾಲೂಕಿನ ಆರತಿ ಉಕ್ಕಡ ದೇವಸ್ಥಾನದಲ್ಲಿ ಕರ್ತವ್ಯದಲ್ಲಿದ್ದ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ  ಬಿಜೆಪಿ ಶಾಸಕ ಬಿ. ಸುರೇಶ್‌ಗೌಡ ಅವರು ತಮ್ಮ ಪುತ್ರಿ ಐಶ್ವರ್ಯ ಪರವಾಗಿ ಕ್ಷಮೆಯಾಚಿಸಿದ್ದಾರೆ. ಗುಟ್ಕಾ ನಿಷೇಧಕ್ಕೆ ಬ್ರೇಕ್; ಸರ್ಕಾರದ ಆದೇಶ…

ಕೇಂದ್ರ ಸಚಿವ ಜೆ.ಪಿ.ನಡ್ಡಾಗೆ ಆರೋಗ್ಯ ಸಮಸ್ಯೆ: ಏಮ್ಸ್‌ನಲ್ಲಿ ವೈದ್ಯರ ನಿಗಾ

ನವದೆಹಲಿ: ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರಿಗೆ ಗುರುವಾರ ಸಂಜೆ ಏಕಾಏಕಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಟ್ಕಾ ನಿಷೇಧಕ್ಕೆ ಬ್ರೇಕ್; ಸರ್ಕಾರದ ಆದೇಶ ವಾಪಸ್‌ : ಸಿಎಂ ಡಿಕೆಶಿ ಆಸ್ಪತ್ರೆಗೆ…

ಗುಟ್ಕಾ ನಿಷೇಧಕ್ಕೆ ಬ್ರೇಕ್; ಸರ್ಕಾರದ ಆದೇಶ ವಾಪಸ್‌ : ಸಿಎಂ ಡಿಕೆಶಿ

ಬೆಂಗಳೂರು: ರಾಜ್ಯದಲ್ಲಿ ನಿಕೋಟಿನ್‌ಯುಕ್ತ ಗುಟ್ಕಾ ಹಾಗೂ ಪಾನ್ ಮಸಾಲ ಮಾರಾಟ ನಿಷೇಧಿಸಿ ಆರೋಗ್ಯ ಇಲಾಖೆ ಹೊರಡಿಸಿದ್ದ ಆದೇಶ ಇದೀಗ ಹಿಂಪಡೆಯುವ ಹಂತಕ್ಕೆ ಬಂದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿಷೇಧ ಆದೇಶವನ್ನು ತಕ್ಷಣ ಹಿಂಪಡೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.…