ಶನಿವಾರ, 31 ಅಕ್ಟೋಬರ್ 2026

News

ಜಮಲಾಬಾದ್ ಕೋಟೆಗೆ(ನರಸಿಂಹಗಡ, ಗಡಾಯಿ ಕಲ್ಲು) ರೋಪ್‌ವೇ ನಿರ್ಮಾಣಕ್ಕೆ ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್ ಅವರಿಗೆ ರಕ್ಷಿತ್ ಶಿವರಾಂ ಮನವಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಐತಿಹಾಸಿಕ ಜಮಲಾಬಾದ್ ಕೋಟೆ (ಗಡಾಯಿ ಕಲ್ಲು) ಪ್ರವಾಸಿ ತಾಣಕ್ಕೆ ರೋಪ್‌ವೇ ನಿರ್ಮಿಸುವಂತೆ ಕರ್ನಾಟಕ ಸರ್ಕಾರದ ಇಂಧನ ಹಾಗೂ ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್ ಅವರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ…

ರೋಣ ಶಾಸಕ ಜಿ.ಎಸ್. ಪಾಟೀಲ್‌ಗೆ ಸ್ಪೀಕರ್ ಪಟ್ಟ; ಅವಿರೋಧ ಗೆಲುವು

ಬೆಂಗಳೂರು: ಕರ್ನಾಟಕ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಗದಗ ಜಿಲ್ಲೆಯ ರೋಣ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸ್ಪೀಕರ್ ಹುದ್ದೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜಿ.ಎಸ್. ಪಾಟೀಲ್ ಅವರ ಹೆಸರನ್ನು ಪ್ರಸ್ತಾಪಿಸಿದರು. ಉಪಮುಖ್ಯಮಂತ್ರಿ ಡಾ.…

ವಿಧಾನ ಪರಿಷತ್‌ಗೆ ಸಲೀಂ ಅಹ್ಮದ್ ಹೊಸ ಸಾರಥಿ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್‌ನ ನೂತನ ಸಭಾಪತಿಯಾಗಿ ಸಲೀಂ ಅಹ್ಮದ್ ಆಯ್ಕೆಯಾಗಿದ್ದಾರೆ. ಸಭಾಪತಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅವರು 38 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಅವರ ವಿರುದ್ಧ 30 ಮತಗಳು ಚಲಾವಣೆಯಾಗಿವೆ. ಸಭಾಪತಿ ಆಯ್ಕೆ ಪ್ರಕ್ರಿಯೆ ವೇಳೆ…

ಆ.15ಕ್ಕೆ ಸಚಿವರ ಡ್ಯೂಟಿ ಫಿಕ್ಸ್; ನಿಮ್ಮ ಜಿಲ್ಲೆಗೆ ಯಾರು? ಇಲ್ಲಿದೆ ಪಟ್ಟಿ

ಬೆಂಗಳೂರು: 80ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಆಗಸ್ಟ್ 15ರಂದು ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ನೆರವೇರಿಸಲು ರಾಜ್ಯ ಸರ್ಕಾರ ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದೆ. ಬೆಂಗಳೂರು ನಗರ ಜಿಲ್ಲೆಯನ್ನು ಹೊರತುಪಡಿಸಿ ವಿವಿಧ ಜಿಲ್ಲೆಗಳಿಗೆ ಸಚಿವರನ್ನು ನಿಯೋಜಿಸಿ ಪರಿಷ್ಕೃತ ಪಟ್ಟಿ…

ಆ.15ರ ಧ್ವಜಾರೋಹಣದಿಂದ ಜಮೀರ್ ಔಟ್..! ಸಿಎಂಗೆ ಪತ್ರ ಬರೆದು ಸಚಿವ ಹೇಳಿದ್ದೇನು?

ಬೆಂಗಳೂರು: ವಿಜಯನಗರ ಜಿಲ್ಲೆಯಲ್ಲಿ ಆಗಸ್ಟ್ 15ರಂದು ನಡೆಯಲಿರುವ 80ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮದ ಜವಾಬ್ದಾರಿಯಿಂದ ತಮ್ಮನ್ನು ವಿನಾಯಿತಿ ನೀಡುವಂತೆ ಸಚಿವ ಜಮೀರ್ ಅಹ್ಮದ್ ಖಾನ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಬಿಬಿಎಂಪಿ ಸೇರಿದಂತೆ…

ಶಾಲಾ-ಕಾಲೇಜುಗಳ ಆವರಣದಲ್ಲಿ ‘ಧರ್ಮಾಧಾರಿತ’ ಸಮಾರಂಭಕ್ಕೆ ಬ್ರೇಕ್ ಹೊಸ ಬಿಲ್ ಮಂಡನೆಗೆ ಸರ್ಕಾರ ಸಿದ್ಧತೆ!!

ಕರ್ನಾಟಕ ಸರ್ಕಾರ ಸರ್ಕಾರಿ‌ ಶಾಲಾ- ಕಾಲೇಜು, ಸರ್ಕಾರಿ ಕಚೇರಿ ಸ್ಥಳಗಳಲ್ಲಿ ಧರ್ಮಾಧಾರಿತ ಸಭೆ ಸಮಾರಂಭಗಳಿಗೆ ಬ್ರೇಕ್ ಹಾಕಲು ಮುಂದಾಗಿದ್ದು, ಮಹತ್ವದ ಬಿಲ್‌ವೊಂದನ್ನು ಜಾರಿ ಮಾಡಲು ಸಕಲ ಸಿದ್ಧತೆ ನಡೆಸಿದೆ. ಹೌದು, ಕರ್ನಾಟಕದಲ್ಲಿ ಆರ್​ಎಸ್‌ಎಸ್ ಕಾರ್ಯಚಟುವಟಿಕೆ ಸೇರಿದಂತೆ ನೋಂದಾವಣೆ ಇಲ್ಲದ…

ಆ.16 ರಂದು ಕೊಡಗಿನಲ್ಲಿ ಮೊಹಮ್ಮದ್‌ ನಲಪಾಡ್‌ ಎರಡನೇ ಮದುವೆ!

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಮೊಹಮ್ಮದ್‌ ನಲಪಾಡ್‌ ಅವರ ಎರಡನೇ ವಿವಾಹ ಕೊಡಗಿನ ಪ್ರತಿಷ್ಠಿತ ರೆಸಾರ್ಟ್‌ನಲ್ಲಿ ನಡೆಯಲಿದೆ. ಆ. 15 ರಿಂದ 20 ರವರೆಗೆ ಮಡಿಕೇರಿ ಹೊರವಲಯದ ಮೇಕೇರಿ ಗ್ರಾಮದಲ್ಲಿರುವ ಮಾಜಿ ಸಚಿವ ಟಿ.ಜಾನ್‌ ಕುಟುಂಬಸ್ಥರ…

ಕುದುರೆಮುಖದಲ್ಲಿ ಸ್ವತಂತ್ರ ದಿನಾಚರಣೆ ವಿಶೇಷ ಆಫ್‌ ರೋಡ್‌ ಯಾತ್ರೆಗೆ ರಾಜ್ಯ ಸರಕಾರದಿಂದ ಖಡಕ್‌ ಎಚ್ಚರಿಕೆ

ಕುದುರೆಮುಖದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಫ್‌ರೋಡ್‌ ಅಡ್ವೆಂಚರ್‌ ಡ್ರೈವ್‌ ಸಾಹಸ ಯಾತ್ರೆಗೆ ರಾಜ್ಯ ಸರಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ ಕುರಿತು ಆಯೋಜಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ…

PSI ಗೆ ಕಪಾಳಮೋಕ್ಷ – MLA ಸುರೇಶ್‌ಗೌಡ ಪುತ್ರಿ ಐಶ್ವರ್ಯ ವಿರುದ್ಧ FIR

ಸರ್ಕಾರಿ ಅಧಿಕಾರಿಗಳ ಮೇಲೆ ಜನಪ್ರತಿನಿಧಿಗಳ ಮಕ್ಕಳು, ಕುಟುಂಬದವರು ದರ್ಪ ತೋರುತ್ತಿರುವಂತಹ ಪ್ರಕರಣಗಳು ಇತ್ತೀಚಿಗೆ ಯಥೇಚ್ಛವಾಗಿ ದಾಖಲಾಗುತ್ತಿವೆ. ಈ ಬಗ್ಗೆ ಸರ್ಕಾರ ಯಾವುದೇ ರೀತಿಯ ಕ್ರಮ ಕೈಗೊಳ್ಳುತ್ತಿಲ್ಲ. ಇದರ ನಡುವೆ ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶ್‌ಗೌಡ ಅವರ ಪುತ್ರಿ ಐಶ್ವರ್ಯ,…

ಉಜಿರೆ ಎಸ್’ಡಿಎಂ ಕಾಲೇಜಿನಲ್ಲಿ ಯಕ್ಷಗಾನ ಕಲಾಕೇಂದ್ರ ಪ್ರಸ್ತುತ ‘ತಿಂಗಳ ತಿರುಳು’ ಅತಿಥಿ ಉಪನ್ಯಾಸ ಕಾರ್ಯಕ್ರಮ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನಲ್ಲಿ ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರ ಪ್ರಸ್ತುತ ಪಡಿಸುವ ತಿಂಗಳ ತಿರುಳು ಅತಿಥಿ ಉಪನ್ಯಾಸ “ಯಕ್ಷಗಾನದಲ್ಲಿ ಮಹಿಳೆಯರ ಸಮಾನತೆ” ಕಾರ್ಯಕ್ರಮವು ಗುರುವಾರ ವೈಭವದಿಂದ ನಡೆಯಿತು. ಅಧ್ಯಕ್ಷರಾಗಿ ಡಾ. ನಾಗಣ್ಣ ಡಿ.ಎ –…