Madikeri: ಕೊಡಗು ಜಿಲ್ಲೆಯ ಹಲವೆಡೆ ಇಂದು (ಬುಧವಾರ) ಬೆಳಗ್ಗೆ ಭೂಕಂಪನದ ಅನುಭವವಾಗಿದೆ. ಮಡಿಕೇರಿ ತಾಲೂಕಿನ ಮದೆನಾಡು, 2 ನೇ ಮೊಣ್ಣಂಗೇರಿ ವ್ಯಾಪ್ತಿಯಲ್ಲಿ ಭೂಕಂಪನವಾಗಿರುವ ಕುರಿತು ವರದಿಯಾಗಿದೆ.
Belthangady: ಬೆಳ್ತಂಗಡಿ (Belthangady) ತಾಲ್ಲೂಕಿನ ಉಜಿರೆ ಗ್ರಾಮದ ನಿನ್ನಿಕಲ್ಲು ಬಳಿ 33/11ಕೆವಿ ಸಾಮರ್ಥ್ಯದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪಿಸಲಾಗುವುದು ಎಂದು ಇಂಧನ ಸಚಿವ ಕೆ ಜೆ.ಜಾರ್ಜ್ ಹೇಳಿದರು.
Agriculture: ಬೇಸಿಗೆಯಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಸಿದ್ಧತೆ ನಡೆಸಲಾಗಿದೆ. ಅಂತೆಯೇ ರೈತರ ಕೃಷಿ (Agricultural) ಪಂಪ್ ಸೆಟ್‌ಗಳಿಗೆ ಏಳು ಗಂಟೆಗಳ ಕಾಲ ವಿದ್ಯುತ್ ಪೂರೈಸಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಭರವಸೆ ನೀಡಿದ್ದಾರೆ.
Bantwal: ಬಂಟ್ವಾಳದ ಫರಂಗಿಪೇಟೆ ನಿವಾಸಿ ದಿಗಂತ್ ನಾಪತ್ತೆಯಾಗಿದ್ದು, ಅನಂತರ ದಿಢೀರ್ ಆಗಿ ಉಡುಪಿ ಡಿಮಾರ್ಟ್‌ನಲ್ಲಿ ಪತ್ತೆಯಾಗಿದ್ದ. ಅನಂತರ ಪೊಲೀಸರು ಮಂಗಳೂರಿಗೆ ಕರೆದುಕೊಂಡು ಬಂದಿದ್ದರು.