ಮಂಗಳವಾರ, 27 ಅಕ್ಟೋಬರ್ 2026
Trending

News

ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ ಧ್ವನಿವರ್ಧಕ ಕೊಡುಗೆ 

ಕಣಿಯೂರು: ಅ 15. ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಅಕ್ಟೋಬರ್ 15 ರಂದು ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ ಧ್ವನಿವರ್ಧಕದ ವ್ಯವಸ್ಥೆಯನ್ನು ಕೊಡುಗೆಯಾಗಿ ನೀಡಲಾಯಿತು . ಈ…

ಉಡುಪಿ: ಭೂಗತ ಪಾತಕಿ ಹೇಮಂತ್‌ ಪೂಜಾರಿ ಸಹಚರನ ಬಂಧನ

ಉಡುಪಿ: ಉದ್ಯಮಿ ಡೇವಿಡ್‌ ಡಿಸೋಜಾ ಕೊಲೆ ಪ್ರಕರಣದ ಆರೋಪಿ, ಭೂಗತ ಪಾತಕಿ ಹೇಮಂತ್‌ ಪೂಜಾರಿ ಸಹಚರನನ್ನು ಮಂಗಳೂರು ಪೊಲೀಸರು ಬಂಧನ ಮಾಡಿದ್ದಾರೆ. ಬಂಧಿತ ವ್ಯಕ್ತಿ ಮೂಲತಃ ಕಾರ್ಕಳದವನಾಗಿದ್ದು, ಪ್ರಸ್ತುತ ಸುರತ್ಕಲ್‌ನಲ್ಲಿ ವಾಸಿಸುತ್ತಿರುವ ಅಬ್ದುಲ್‌ ರಾಹೀಸ್‌ (29) ಎಂದು ಗುರುತಿಸಲಾಗಿದೆ.…

ರಾಮಲೀಲಾದಲ್ಲಿ ಈ ಬಾರಿ 30 ಅಡಿ ಕಾಕ್ರೋಚ್‌ ದಹನ

ದೆಹಲಿಯ ರಾಮಲೀಲಾ ಮೈದಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ವಿಜಯದಶಮಿಯಂದು ರಾವಣ ಕುಂಭಕರ್ಣ ಮತ್ತು ಮೇಘನಾಥನ (ರಾವಣನ ಪುತ್ರ) ಪ್ರತಿಕೃತಿಗಳನ್ನು ದಹಿಸುವ ಕಾರ್ಯಕ್ರಮ ನಡೆಯಲಿದೆ. ಈ ಬಾರಿ ಈ ಪ್ರತಿಕೃತಿಗಳ ಜೊತೆಗೆ 30 ಅಡಿಯಷ್ಟು ದೊಡ್ಡದಾದ ಜಿರಳೆಯ ಪ್ರತಿಕೃತಿಯನ್ನು…

ಅಕ್ರಮ ಮರ ಕಡಿದು ದಾಸ್ತಾನು: ಪ್ರಕರಣ ದಾಖಲು

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವನ್ಯಜೀವಿ ವಿಭಾಗಕ್ಕೆ ಸೇರಿದ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಹಲಸಿನ ಮರಗಳನ್ನು ಕಡಿದು ದಾಸ್ತಾನು ಮಾಡಿದ ಪ್ರಕರಣಕ್ಕೆ ಕುರಿತಂತೆ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಈ ಕುರಿತು ನಾವೂರು ಗ್ರಾಮದ ಮೊರ್ತಾಜೆ…

ಎಸ್‌ಡಿಎಂ ಪಾಲಿಟೆಕ್ನಿಕ್ ಅಂತರ್ ಪಾಲಿಟೆಕ್ನಿಕ್ ಕಬಡ್ಡಿ ಪಂದ್ಯಾಟ

ಉಜಿರೆ,ದಿ.ಅ.15 : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್‌ಡಿಎಂ) ಪಾಲಿಟೆಕ್ನಿಕ್, ಉಜಿರೆಯ ಆಶ್ರಯದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಬಾಲಕ ಮತ್ತು ಬಾಲಕಿಯರ ಅಂತರ್ ಪಾಲಿಟೆಕ್ನಿಕ್ ಕಬಡ್ಡಿ ಪಂದ್ಯಾವಳಿಯ ಸಮಾರೋಪ ಸಮಾರಂಭವು ಉಜಿರೆಯ ಇಂದ್ರಪ್ರಸ್ಥ…

ಪುತ್ತೂರು: ಅಕ್ರಮ ಲಾಟರಿ ಮಾರಾಟ, ಇಬ್ಬರ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ನಗರದಲ್ಲಿ ನಿಷೇಧಿತ ಲಾಟರಿ ಮಾರಾಟ ಮಾಡುತ್ತಿದ್ದ ಎರಡು ಅಂಗಡಿಗಳಿಗೆ ಪುತ್ತೂರು ನಗರ ಪೊಲೀಸರು ತೆರಳಿ ಕಾರ್ಯಾಚರಣೆ ಮಾಡಿದ್ದು, ಇಬ್ಬರು ಅಂಗಡಿ ಮಾಲೀಕರ ವಿರುದ್ಧ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಪುತ್ತೂರು ಕಸಬ ನಿವಾಸಿ ಶ್ರೀನಿವಾಸ ಪೈ (33) ಎಂಬುವವರು…

ಹೊರ್ಮುಜ್‌ ಜಲಸಂಧಿಯಲ್ಲಿ ಮುಳುಗಿದ ನೌಕೆ: ನೀರಲ್ಲಿ ತೇಲಿದ ಬೆಲೆಬಾಳುವ ಐಫೋನ್‌, ಫರ್ಫ್ಯೂಮ್‌

ಇರಾನ್‌ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆಯ ನಡುವೆಯೇ ಹೋರ್ಮುಜ್‌ ಜಲಸಂಧಿಯಲ್ಲಿ ಸರಕು ಹಡಗೊಂದು ಮುಳುಗಿದ ಪರಿಣಾಮ ಸುಗಂಧ ದ್ರವ್ಯಗಳ ಬಾಟಲಿಗಳು ಸಮುದ್ರದಲ್ಲಿ ತೇಲುತ್ತಿರುವ ದೃಶ್ಯಗಳು ವೈರ್ಲ್‌ ಆಗಿದೆ. ಜಿಎಎಫ್‌ಎಸ್‌ ಪ್ರೈಡ್‌ ಎನ್ನುವ ಕಂಟೈನರ್‌ ಹಡಗು ಸಿಂಗಾಪುರ ಧ್ವಜ ಹೊಂದಿದ್ದು,…

ಎಸ್‌ಡಿಎಂ ಪಾಲಿಟೆಕ್ನಿಕ್ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

ಉಜಿರೆ,ದಿ.ಅ.15: ಜೀವನದಲ್ಲಿ ಎಷ್ಟೇ ದೊಡ್ಡ ಸಾಧನೆ ಮಾಡಿದರೂ, ಎಷ್ಟೇ ಸಂಪತ್ತು ಗಳಿಸಿದರೂ, ಇತರರಿಗೆ ಮಾಡಿದ ಸಹಾಯ ಮತ್ತು ತೋರಿದ ಮಾನವೀಯತೆ ಸದಾ ಸ್ಮರಣೀಯವಾಗಿರುತ್ತದೆ. ಆದ್ದರಿಂದ ದೊಡ್ಡ ವ್ಯಕ್ತಿಯಾಗುವುದಕ್ಕಿಂತ ಒಳ್ಳೆಯ ಮನುಷ್ಯನಾಗಿ ಬದುಕುವುದು ಮುಖ್ಯ ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ…

ಶಾಲೆಯ ಮೇಲ್ಛಾವಣಿ ಕುಸಿದು 17ಮಕ್ಕಳು, ಶಿಕ್ಷಕಿ ಸಾವು

ಪೇಶಾವರ: ಪಾಕಿಸ್ತಾನದ ಪೇಶಾವರ ನಗರದಲ್ಲಿ ಗುರುವಾರ (ಅ.15) ಖಾಸಗಿ ಶಾಲೆಯೊಂದರ ಮೇಲ್ಛಾವಣಿ ಕುಸಿದು ಬಿದ್ದ ಘಟನೆ ನಡೆದಿದ್ದು, ಕನಿಷ್ಠ 17 ಮಕ್ಕಳು ಹಾಗೂ ಓರ್ವ ಶಿಕ್ಷಕಿ ಸಾವಿಗೀಡಾಗಿದ್ದು, 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಮೃತಪಟ್ಟ ಎಲ್ಲಾ ಮಕ್ಕಳು 13…

ಪ್ರಖ್ಯಾತ ಯಕ್ಷಗಾನ ಕಲಾವಿದ ಥಂಡಿಮನೆ ಶ್ರೀಪಾದ ಭಟ್‌ ನಿಧನ

ಮಂಗಳೂರು: ಬಡಗುತಿಟ್ಟು ಯಕ್ಷಗಾನ ರಂಗದ ಪ್ರಖ್ಯಾತ ಯಕ್ಷಗಾನ ವೇಷಧಾರಿ ಥಂಡಿಮನೆ ಶ್ರೀಪಾದ ಭಟ್‌ (62 ವ) ಗುರುವಾರ (ಅ.15) ಬೆಳಗಿನ ಜಾವ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಕೆಲಕಾಲದಿಂದ ತೀವ್ರವಾದ ಕಾಲು ನೋವು ಮತ್ತು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ…