ಶನಿವಾರ, 31 ಅಕ್ಟೋಬರ್ 2026

News

ಬೈಕ್ ನಿಂದ ಬಿದ್ದು ಮಗನಿಗೆ ಅಪಘಾತ- ಸಹಿಸಲಾರದೆ ತಂದೆ, ತಾಯಿ ಆತ್ಮಹತ್ಯೆ!!

ಅಪಘಾತ ಒಂದರಲ್ಲಿ ತಮ್ಮ ಮಗ ಗಾಯಗೊಂಡಿದ್ದಾನೆ ಎಂಬ ನೋವನ್ನು ಸಹಿಸಿಕೊಳ್ಳಲಾಗದೆ ಆತನ ತಂದೆ ತಾಯಿ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವಂತಹ ಅಮಾನುಷ ಘಟನೆಯೊಂದು ಕಾರವಾರದಲ್ಲಿ ನಡೆದಿದೆ. ಕಾರವಾರ ತಾಲೂಕಿನ ಶಿರವಾಡದ ಬಂಗಾರಪ್ಪ ನಗರದಲ್ಲಿ ವಾಸವಿದ್ದ ವಿಜಯಾ ವೆಂಕಟೇಶ ವಡ್ಡರ್(36) ಭಾನುವಾರ…

ಕೊಬ್ಬರಿ ಬೆಲೆ ಕ್ವಿಂಟಾಲ್ ಗೆ 40,000 ರೂ !!

ಇತಿಹಾಸದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಎಂಬಂತೆ ಕೊಬ್ಬರಿಯ ದರ ಭಾರಿ ಏರಿಕೆಯಾಗಿದೆ. ಇದೀಗ ಕ್ವಿಂಟಲ್ ಕೊಬ್ಬರಿಗೆ 40,000 ಬೆಲೆ ಬಂದಿದ್ದು, ಬೆಳೆಗಾರರು ಫುಲ್ ಖುಷ್ ಆಗಿದ್ದಾರೆ.  ಹೌದು, ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನಲ್ಲಿ ಇತ್ತೀಚೆಗಷ್ಟೇ ಕೊಬ್ಬರಿ ಧಾರಣೆ ದಾಖಲೆಯ…

ಭಜರಂಗದಳ ಮುಖಂಡ ಪುನೀತ್ ಅತ್ತಾವರಗೆ 3 ತಿಂಗಳು ಉಡುಪಿ ಜಿಲ್ಲೆ ಪ್ರವೇಶ ನಿಷೇಧ- ಜಿಲ್ಲಾಧಿಕಾರಿ ಆದೇಶ!!

ಭಜರಂಗದಳ ಮುಖಂಡ ಪುನೀತ್ ಅತ್ತಾವರ ಅವರನ್ನು ಉಡುಪಿ ಜಿಲ್ಲೆಯಿಂದ ಮೂರು ತಿಂಗಳ ಕಾಲ ಪ್ರವೇಶ ನಿರ್ಬಂಧ ಮಾಡಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶ ಹೊರಡಿಸಿದ್ದಾರೆ.  ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಈ ನಿರ್ಧಾರ ಮಾಡಲಾಗಿದ್ದು, ಭಾರತೀಯ ನಾಗರಿಕ ಸುರಕ್ಷಾ…

ಸ್ಯಾಂಡಲ್‌ವುಡ್‌ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ – ಆರೋಪಿ ಬಂಧನ

ಸ್ಯಾಂಡಲ್‌ವುಡ್ ನಟಿಯ ಸಹೋದರಿಗೆ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ ವಂಚಿಸಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ರಾಘವೇಂದ್ರ ಬಂಧಿತ ಆರೋಪಿ. ದೂರುದಾರ…

ಬಂಟ್ವಾಳ: ಯಂತ್ರದಲ್ಲಿ ಸಿಲುಕಿದ ಅಡುಗೆ ಸಿಬ್ಬಂದಿಯ ಕೈಬೆರಳು- ಭಾರೀ ಅವಘಡ ತಪ್ಪಿಸಿದ ವಿದ್ಯಾರ್ಥಿ, ಸಿಎಂ ಡಿಕೆಶಿ ಮೆಚ್ಚುಗೆ!!

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಓರ್ವ ವಿದ್ಯಾರ್ಥಿ ಅಡುಗೆ ಸಿಬ್ಬಂದಿಯನ್ನು ಪ್ರಾಣಾಪಾಯದಿಂದ ಕಾಪಾಡಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನರಿಕೊಂಬು ಎಂಬಲ್ಲಿ ನಡೆದಿದೆ. ಇದಕ್ಕೆ ಸ್ವತಹ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಂಟ್ವಾಳ ತಾಲೂಕಿನ…

ರೀಲ್ಸ್ ನೋಡಬೇಡ ಎಂದಿದ್ದಕ್ಕೆ 20 ವರ್ಷದ ಯುವತಿ ಆತ್ಮಹತ್ಯೆ

ಧಾರವಾಡ: ಮೊಬೈಲ್‌ನಲ್ಲಿ ರೀಲ್ಸ್‌ ನೋಡುತ್ತಿದ್ದ ಮಗಳಿಗೆ ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು 20 ವರ್ಷದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಮೃತ ಯುವತಿಯನ್ನು ಮೇಘಾ ಗೂಬ್ಬನ್ನವರ್ ಎಂದು ಗುರುತಿಸಲಾಗಿದೆ. ಧಾರವಾಡದ ಖಾಸಗಿ ಕಾಲೇಜಿನಲ್ಲಿ ಡಿಎಡ್‌ ವ್ಯಾಸಂಗ…

ನೇತಾಜಿಗೆ ಅವಮಾನಿಸಿದ ಬಿಜೆಪಿ ಸಂಸದ; ಪ್ರಶಸ್ತಿ ಹಿಂಪಡೆದ ಬಂಗಾಳ ಸರ್ಕಾರ

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ, ‘ಅನಂತ ಮಹಾರಾಜ್’ ಎಂದೇ ಜನಪ್ರಿಯರಾಗಿರುವ ಬಿಜೆಪಿ ಸಂಸದ ನಾಗೇಂದ್ರ ರೇ ಅವರಿಗೆ ನೀಡಲಾಗಿದ್ದ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಬಂಗಾ ವಿಭೂಷಣ’ವನ್ನು ಬಂಗಾಳ…

‘ನಾನು ಆರ್‌ಎಸ್‌ಎಸ್‌ನನ್ನೂ ರಕ್ಷಿಸುತ್ತೇನೆ, ಯಾವಾಗೆಂದರೆ…’ – ರಾಹುಲ್ ಗಾಂಧಿ ಹೇಳಿಕೆ ವೈರಲ್‌!

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಕುರಿತು ನೀಡಿರುವ ಹೇಳಿಕೆಯು ಹೊಸ ರಾಜಕೀಯ ಚರ್ಚೆಗೆ ನಾಂದಿ ಹಾಡಿದೆ. ಆರ್‌ಎಸ್‌ಎಸ್‌ನ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನ ನಡೆದರೆ ತಾವು ಅವರ ಪರವಾಗಿ…

ಗಂಡನ ಖಾಸಗಿ ಅಂಗಕ್ಕೆ ಕರೆಂಟ್ ಶಾಕ್ ಕೊಟ್ಟು ಹತ್ಯೆ – ಪ್ರಿಯಕರನ ಜೊತೆ ಸೇರಿ ಹೆಂಡತಿ ಕೃತ್ಯ!!

ಸುಖವಾದ ಸಂಸಾರ ಇದ್ದರೂ ಕೆಲವು ಹೆಂಡತಿಯರು ಅಕ್ರಮ ಸಂಬಂಧ ಹೊಂದಿ, ತಮ್ಮ ಪ್ರಿಯಕರನ ಜೊತೆ ಸೇರಿಯೋ ಅಥವಾ ಬೇರೆಯವರ ಜೊತೆ ಕೈಜೋಡಿಸಿ ಬಾಳು ಕೊಟ್ಟ ಗಂಡನನ್ನೇ ಕೊಲೆ ಮಾಡಿಸುತ್ತಿರುವಂತಹ ಅನೇಕ ಭೀಕರ ಕೃತ್ಯಗಳು ಬೆಳಕಿಗೆ ಬರುತ್ತಿವೆ. ಇದೀಗ ಅಂತದ್ದೇ…

ಸರ್ಕಾರಿ ಶಾಲೆಗಳನ್ನು ಗುರಿಯಾಗಿಸಿ ಮುಂದಿನ ಹೋರಾಟ – ಅಭಿಜಿತ್ ದೀಪ್ಕೆ ಘೋಷಣೆ!!

ಕಾಕ್ಕ್ರೋಚ್ ಜನತಾ ಪಾರ್ಟಿಯ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರು ಸಿಜೆಪಿಯ ಜನಪ್ರಿಯ ಜಂತರ್-ಮಂತರ್ ಪ್ರತಿಭಟನೆಯ ಎರಡನೇ ಸೀಸನ್ ಅತಿ ಶೀಘ್ರದಲ್ಲೇ ಆರಂಭವಾಗಲಿದ್ದು, ಈ ಬಾರಿ ದೇಶದ ಸರ್ಕಾರಿ ಶಾಲೆಗಳನ್ನು ಗುರಿಯಾಗಿಸಿಕೊಂಡು ಮುಂದಿನ ಹೋರಾಟ ನಡೆಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ.…