ಶನಿವಾರ, 31 ಅಕ್ಟೋಬರ್ 2026

News

ಯುಟ್ಯೂಬರ್ ಅಖಿಲ್ ಸಂಸಾರದಲ್ಲಿ ಬಿರುಕು- ಲಕ್ಷಾಧಿಪತಿ ಗಂಡನ ಬಿಟ್ಟು ಹೆಂಡತಿ ಬಸ್ ಕಡಂಕ್ಟರ್ ಜೊತೆ ಓಡಿ ಹೋಗಲು ಕಾರಣ ಬಹಿರಂಗ!!

ಮಲಯಾಳಂನ ಜನಪ್ರಿಯ ಯೂಟ್ಯೂಬರ್ ಹಾಗೂ ನಟ ಅಖಿಲ್ ಎನ್ ಆರ್ ಡಿ ಮತ್ತು ಅವರ ಪತ್ನಿ ಮೇಘಾ ನಡುವಿನ ವೈವಾಹಿಕ ಜೀವನದಲ್ಲಿ ಬಿರುರುಗಾಳಿ ಎದ್ದಿದ್ದು ಮೇಘಾ ಮನೆಯಿಂದ ಹೊರನಡೆದಿದ್ದಾರೆ ಎಂಬ ಸುದ್ದಿ ವೈರಲ್ ಆಗಿದೆ. ಇದೀಗ ಮೇಘನಾ ಹೀಗೆ…

ಮೊಬೈಲ್ ಗೇಮಿಂಗ್ ಚಟ; ಕುತ್ತಿಗೆ ಶಸ್ತ್ರಚಿಕಿತ್ಸೆಗೊಳಗಾದ ನಟಿ ಶಕೀಲಾ

ಅತಿಯಾದ ಮೊಬೈಲ್ ಫೋನ್ ಬಳಕೆಯಿಂದ ಉಂಟಾದ ಗಂಭೀರ ಆರೋಗ್ಯ ಸಮಸ್ಯೆಗಳ ಕಾರಣದಿಂದಾಗಿ, ನಟಿ ಶಕೀಲಾ ಇತ್ತೀಚೆಗೆ ಕುತ್ತಿಗೆಯ ಶಸ್ತ್ರಚಿಕಿತ್ಸೆಗೆ ಒಳಗಾದರು. ಸ್ವತಃ ನಟಿಯೇ ಸಾಮಾಜಿಕ ಜಾಲತಾಣಗಳ ಮೂಲಕ ತಮ್ಮ ಅಭಿಮಾನಿಗಳಿಗೆ ಈ ವಿಷಯವನ್ನು ತಿಳಿಸಿದರು. ಆಸ್ಪತ್ರೆಯಿಂದ ಮನೆಗೆ ಮರಳಿದ…

ಪ್ರಜ್ವಲ್ ರೇವಣ್ಣ ಬಳಿ ಸಿಕ್ಕ ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ, ಫೋಟೋಗಳು ಪತ್ತೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮ ಚಟುವಟಿಕೆ ಹಿನ್ನೆಲೆ ಸಿಸಿಬಿ ಪೊಲೀಸರ ತಂಡ ದಿಢೀರ್ ದಾಳಿ ನಡೆಸಿದ್ದರು. ಈ ವೇಳೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸೆಲ್ ನಲ್ಲಿ ಮೊಬೈಲ್ ಪತ್ತೆಯಾಗಿದ್ದು, ಅದರಲ್ಲೂ ಅನೇಕ ಅಶ್ಲೀಲ ವಿಡಿಯೋ, ಫೋಟೋ ಪತ್ತೆಯಾಗಿದೆ…

ಮಂಗಳೂರು-ಬೆಂಗಳೂರು ‘ವಂದೇ ಭಾರತ್’ ಪ್ರಾಯೋಗಿಕ ಓಡಾಟ ಆರಂಭ!!

ಕರಾವಳಿ ಭಾಗದ ರೈಲು ಪ್ರಯಾಣಿಕರ ಸುದೀರ್ಘ ನಿರೀಕ್ಷೆಗೆ ಕೊನೆಗೂ ತೆರೆಬಿದ್ದಿದೆ. ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಬೆಂಗಳೂರು-ಮಂಗಳೂರು ಸಂಪರ್ಕಿಸುವ ಅತ್ಯಂತ ಸವಾಲಿನ ಘಾಟ್ ರಸ್ತೆಯಲ್ಲಿ ಅತ್ಯಾಧುನಿಕ ‘ವಂದೇ ಭಾರತ್ ಎಕ್ಸ್‌ಪ್ರೆಸ್’ ರೈಲಿನ ಪ್ರಾಯೋಗಿಕ ಸಂಚಾರ ಆ 12ರಂದು ಆರಂಭವಾಗಿದೆ.…

ಮಂಗಳೂರು ವಿಮಾನ ನಿಲ್ದಾಣದ ಆಗಮನ ದ್ವಾರದಲ್ಲಿ ʼಕಂಬಳʼ ಕಲಾಕೃತಿ!

​ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಆಗಮನ ದ್ವಾರದಲ್ಲಿ ಕರಾವಳಿಯ ಸಾಂಪ್ರದಾಯಿಕ ಜಾನಪದ ಕ್ರೀಡೆ ‘ಕಂಬಳ’ದ ಅದ್ಭುತ ಶಿಲ್ಪ ಕಲಾಕೃತಿಯೊಂದು ಜಗತ್ತಿನಾದ್ಯಂತ ಆಗಮಿಸುವ ಪ್ರಯಾಣಿಕರನ್ನು ಅತ್ಯಂತ ಆಕರ್ಷಕವಾಗಿ ಸ್ವಾಗತಿಸುತ್ತಿದೆ! ಅದಾನಿ ಸಂಸ್ಥೆಯ ಈ ಮೆಚ್ಚುಗೆಯ ಉಪಕ್ರಮವು ತುಳುನಾಡಿನ ಸಾಂಪ್ರದಾಯಿಕ ವೈಭವವನ್ನು…

ಜೈಲಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ – ಕುಮಾರಸ್ವಾಮಿ ಅಚ್ಚರಿ ಪ್ರತಿಕ್ರಿಯೆ !!

ಅತ್ಯಾಚಾರ ಆರೋಪದಡಿ ಜೀವಾವಧಿ ಶಿಕ್ಷೆಗೆ ಗುರಿ ಯಾಗಿರುವ ಪ್ರಜ್ವಲ್ ರೇವಣ್ಣ ಅವರು ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಸದ್ಯ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆಯಾಗಿದ್ದು ಬಾರಿ ಚರ್ಚೆಗೆ ವಿಚಾರವಾಗಿದೆ. ಈ ಬಗ್ಗೆ ಇದೀಗ ಕೇಂದ್ರ ಸಚಿವ…

ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ಯುವಾಗ ಹಲ್ಲೆ – ಐವರ ವಿರುದ್ಧ ಕೇಸ್ ದಾಖಲು

ತನ್ನ ಪರಿಚಯಸ್ತರ ಮಗಳನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ವ್ಯಕ್ತಿಯ ಕಾರನ್ನು ತಡೆದು, ಆತನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇರೆಗೆ ಉಪ್ಪಿನಂಗಡಿ ಪೊಲೀಸರು ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕಾರ್ಕಳ ಈದು ನಿವಾಸಿ ಶೈಕ್ ಮುಕ್ತಾರ್ (50) ಅವರು…

ಎ.ಎಸ್. ಪೊನ್ನಣ್ಣಗೆ ಮಹತ್ವದ ಜವಾಬ್ದಾರಿ: ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ

ಬೆಂಗಳೂರು: ವಿರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಎ.ಎಸ್. ಪೊನ್ನಣ್ಣ ಅವರಿಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಹೊಸ ಜವಾಬ್ದಾರಿ ನೀಡಲಾಗಿದೆ. ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್‌ ರಾಜ್ಯ ಸರ್ಕಾರದ ಆದೇಶದಂತೆ ಪೊನ್ನಣ್ಣ ಅವರನ್ನು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ…

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್‌

ಮಂಗಳೂರು: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ವಿಮಾನ ನಿಲ್ದಾಣದ ವಿವಿಧ ಭಾಗಗಳಲ್ಲಿ ಹೆಚ್ಚುವರಿ ಭದ್ರತಾ ತಪಾಸಣೆಗಳನ್ನು ಕೈಗೊಳ್ಳಲಾಗುತ್ತಿದ್ದು, ಇದರಿಂದ ಪ್ರಯಾಣಿಕರಿಗೆ ಎಂದಿಗಿಂತ ಹೆಚ್ಚಿನ ಸಮಯ ಬೇಕಾಗುವ ಸಾಧ್ಯತೆ ಇದೆ.https://hosakannada.com/news/indian-businessman-asks-for-return-of-rs-35-000-loan-given-to-british-109-years-ago-england-gives-positive-response/…

ಜಮಲಾಬಾದ್ ಕೋಟೆಗೆ ರೋಪ್‌ವೇ ನಿರ್ಮಾಣಕ್ಕೆ : ಯು.ಟಿ. ಖಾದರ್ ಅವರಿಗೆ ರಕ್ಷಿತ್ ಶಿವರಾಂ ಮನವಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಐತಿಹಾಸಿಕ ಜಮಲಾಬಾದ್ ಕೋಟೆ (ಗಡಾಯಿ ಕಲ್ಲು) ಪ್ರವಾಸಿ ತಾಣಕ್ಕೆ ರೋಪ್‌ವೇ ನಿರ್ಮಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ದಕ್ಷಿಣ ಕನ್ನಡ ಜಿಲ್ಲಾ…