ಶನಿವಾರ, 31 ಅಕ್ಟೋಬರ್ 2026

News

ಶಿವಗಂಗೆಯಲ್ಲಿ ಉದ್ಯಮಿ ಪುತ್ರ ನಾಪತ್ತೆ ಕೇಸ್​​ಗೆ ಬಿಗ್ ಟ್ವಿಸ್ಟ್​- ರೀಲ್ಸ್ ಮಾಡ್ತಿದ್ದ ಯುವತಿ ನೋಡಿದ್ದೇನು?

ಬೆಂಗಳೂರಿನ ಉದ್ಯಮಿಯ ಪುತ್ರ ಅದ್ವೈತ್ ಉಪಾಧ್ಯಾಯ ಕೆಲ ದಿನಗಳ ಹಿಂದೆ ತಾಲೂಕಿನ ಶಿವಗಂಗೆ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ಬೆಟ್ಟದ ಮೇಲಾಸನಕ್ಕೆ ತೆರಳಿದವರ ಸುಳಿವು ಸಿಗದೆ, ಪೊಲೀಸರು ಡ್ರೋನ್ ಕ್ಯಾಮೆರಾ ಬಳಸಿ ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ.…

ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ!!

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ  ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಫೋನ್ ಪತ್ತೆಯಾಗಿದೆ. ಮಂಗಳವಾರ ಮಧ್ಯಾಹ್ನ ಸಿಸಿಬಿ ಪೊಲೀಸರು ಪರಪ್ಪನ ಅಗ್ರಹಾರ ಜೈಲು ಸಂಕೀರ್ಣದ ಮೇಲೆ…

ಖ್ಯಾತ ಯುಟ್ಯೂಬರ್ ಬಾಳಲ್ಲಿ ಬಿರುಗಾಳಿ – ಬಸ್ ಕಡಂಕ್ಟರ್ ಜೊತೆ ಓಡಿ ಹೋದ ಪತ್ನಿ?

ಮಲಯಾಳಂನ ಜನಪ್ರಿಯ ಯೂಟ್ಯೂಬರ್ ಹಾಗೂ ನಟ ಅಖಿಲ್ ಎನ್ ಆರ್ ಡಿ (Akhil NRD) ಮತ್ತು ಅವರ ಪತ್ನಿ ಮೇಘಾ ನಡುವಿನ ವೈವಾಹಿಕ ಜೀವನದಲ್ಲಿ ಬಿರುರುಗಾಳಿ ಎದ್ದಿದ್ದು ಮೇಘಾ ಮನೆಯಿಂದ ಹೊರನಡೆದಿದ್ದಾರೆ ಎಂಬ ಸುದ್ದಿ ವೈರಲ್ ಆಗಿದೆ. ಕೆಲವು…

ಕಡಬ : ಅಪ್ರಾಪ್ತ ಬಾಲಕರ ಮೇಲೆ ಹಲ್ಲೆ, ಜೀವ ಬೆದರಿಕೆ – 5 ಮಂದಿ ವಿರುದ್ದ FIR

ಕಡಬ: ಪರಿಶಿಷ್ಟ ಪಂಗಡಕ್ಕೆ ಸೇರಿದ ಅಪ್ರಾಪ್ತ ಬಾಲಕ ಹಾಗೂ ಆತನ ಇಬ್ಬರು ಸಹಪಾಠಿಗಳ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ ಆರೋಪದಡಿ ಐವರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರ ಬಾಲಕನು ತನ್ನ ನಾಲ್ವರು…

ಹೆಚ್‌ಡಿಎಫ್‌ಸಿ ಬ್ಯಾಂಕ್ ಬೆಳ್ತಂಗಡಿ ಶಾಖೆಯಲ್ಲಿ ಸಿಡಿಎಂ ಸೌಲಭ್ಯ ಆರಂಭ

ಬೆಳ್ತಂಗಡಿ: ಗ್ರಾಹಕರ ಬೇಡಿಕೆಯ ಮೇರೆಗೆ ಹೆಚ್‌ಡಿಎಫ್‌ಸಿ ಬ್ಯಾಂಕ್ ಬೆಳ್ತಂಗಡಿ ಶಾಖೆಯಲ್ಲಿ CDM – Cash Deposit Machine ಸೌಲಭ್ಯವನ್ನು ಆರಂಭಿಸಲಾಗಿದೆ. ಇನ್ನು ಮುಂದೆ ಹೆಚ್‌ಡಿಎಫ್‌ಸಿ ಬ್ಯಾಂಕಿನ ಗ್ರಾಹಕರು ಯಾವುದೇ ಸಮಯದಲ್ಲಿ ನಗದು ಠೇವಣಿ ಮಾಡಿಕೊಳ್ಳಲು ಈ ಸೌಲಭ್ಯವನ್ನು ಬಳಸಿಕೊಳ್ಳಬಹುದಾಗಿದೆ.…

ಆ.13ರಿಂದ 27ರವರೆಗೆ ಶಾಸಕಿ ಭಾಗೀರಥಿ ಮುರುಳ್ಯ ಸಾರ್ವಜನಿಕ ಭೇಟಿಗೆ ಅಲಭ್ಯ

ಸುಳ್ಯ: ಬೆಂಗಳೂರಿನಲ್ಲಿ ಆ.13ರಿಂದ ಆ.27ರವರೆಗೆ ವಿಧಾನಸಭೆಯ ಅಧಿವೇಶನ ನಡೆಯಲಿರುವ ಹಿನ್ನೆಲೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಈ ಅವಧಿಯಲ್ಲಿ ಸುಳ್ಯ ಹಾಗೂ ಕಡಬದ ಕಚೇರಿಗಳಲ್ಲಿ ಸಾರ್ವಜನಿಕ ಭೇಟಿಗೆ ಲಭ್ಯವಿರುವುದಿಲ್ಲ. ಎಸ್.ಡಿ.ಎಂ ಕಾಲೇಜು : “ಎ.ಸ್.ಡಿ.ಎಂ…

ಆಗಸ್ಟ್ 13ರ ಕರ್ನಾಟಕ ಬಂದ್: ಖಾಸಗಿ ಶಾಲೆಗಳಿಗೆ ರಜೆ ಇಲ್ಲ

ಬೆಂಗಳೂರು: ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ಕನ್ನಡಪರ ಸಂಘಟನೆಗಳು ಆಗಸ್ಟ್ 13ರಂದು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಸಂಘಟನೆ (ಕ್ಯಾಮ್ಸ್) ನೇರ ಬೆಂಬಲ ನೀಡದಿರಲು ನಿರ್ಧರಿಸಿದೆ. ಮಳೆಯಿಂದ ಹಾನಿಗೊಳಗಾದ ಬಿಷಪ್ ಹೌಸ್ ಬೆಳ್ತಂಗಡಿ ಹಾಗೂ…

ಎಸ್.ಡಿ.ಎಂ ಕಾಲೇಜು : “ಎ.ಸ್.ಡಿ.ಎಂ ನೆನಪಿನಂಗಳ” ಕಾರ್ಯಕ್ರಮ

ಉಜಿರೆ,ದಿ.ಆ. 11 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜು ಹಾಗೂ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘ (ರಿ.) ಉಜಿರೆ ವತಿಯಿಂದ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ “ಎಸ್.ಡಿ.ಎಂ ನೆನಪಿನಂಗಳ” ಕಾಲೇಜಿನ ಹಿರಿಯ ವಿದ್ಯಾರ್ಥಿಗಳೊಂದಿಗೆ ಸಂವಾದ, ವಿದ್ಯಾರ್ಥಿ ವೇತನ…

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ನಿವಾಸದ ನಾಮಫಲಕದಲ್ಲಿ ಹೆಂಡತಿಯ ಹೆಸರು – ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಅಧಿಕೃತ ಸರ್ಕಾರಿ ನಿವಾಸದ ನಾಮಫಲಕದಲ್ಲಿ ಪತ್ನಿಯ ಹೆಸರನ್ನು ಕೂಡ ಹಾಕಲಾಗಿದ್ದು, ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಇದನ್ನು ಮಾಡಿಸಲು ಸರ್ಕಾರಿ ಅನುದಾನ ಬಳಸಲಾಗಿದೆಯೇ ಎಂಬ ಬಗ್ಗೆ ತನಿಖೆ ನಡೆಸುವಂತೆ ರಾಜ್ಯ ಹಿಂದುಳಿದ ವರ್ಗಗಳ…

ಮಳೆಯಿಂದ ಹಾನಿಗೊಳಗಾದ ಬಿಷಪ್ ಹೌಸ್ ಬೆಳ್ತಂಗಡಿ ಹಾಗೂ ಸೈಂಟ್ ಮೆರೀಸ್ ಚರ್ಚ್ ಮುಂಡಾಜೆಗೆ ಭೇಟಿ ನೀಡಿದ ಶಾಸಕ ಹರೀಶ್‌ ಪೂಂಜಾ 

ಮಳೆಯಿಂದ ಹಾನಿಗೊಳಗಾದ ಬಿಷಪ್ ಹೌಸ್ ಬೆಳ್ತಂಗಡಿ ಹಾಗೂ ಸೈಂಟ್ ಮೆರೀಸ್ ಚರ್ಚ್ ಮುಂಡಾಜೆ ಇಲ್ಲಿನ ಪ್ರದೇಶಗಳಿಗೆ ಶಾಸಕರಾದ ಶ್ರೀ ಹರೀಶ್ ಪೂಂಜರವರು ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಬಿಷಪ್ ಜೇಮ್ಸ್ ಪಟೇರಿಯಲ್, ಅಲ್ಪ…