ಶನಿವಾರ, 31 ಅಕ್ಟೋಬರ್ 2026

News

ಉಪ್ಪಿನಂಗಡಿಯ ಕೂಟೇಲು -ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆ-ಸ್ಥಳಕ್ಕೆ ಭೇಟಿ ನೀಡಿದ ಇಂಜಿನಿಯರ್‌

ಉಪ್ಪಿನಂಗಡಿ : ಅ 11 ಉಪ್ಪಿನಂಗಡಿಯ ಕೂಟೇಲು -ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲವನ್ನು ಮಾನ್ಯ ಲೋಕಸಭಾ ಸದಸ್ಯರಾದ ಕ್ಯಾ.ಬ್ರಿಜೇಶ್ ಚೌಟರವರ ಗಮನಕ್ಕೆ ತರಲಾಗಿದ್ದು, ತಕ್ಷಣ ಸ್ಪಂದಿಸಿದ ಸಂಸದರು ಸಂಬಂಧ ಪಟ್ಟ ಇಂಜಿನಿಯರ್ ಹಾಗು ಪ್ರಸನ್ನ…

ಜೀರ್ಣೋದ್ಧಾರ ಸಮಿತಿ ಶ್ರೀ ನಂದಿಕೇಶ್ವರ ದೇವಸ್ಥಾನ ನಂದಿಬೆಟ್ಟ ಗರ್ಡಾಡಿ ಯಿಂದ ಹರೀಶ್‌ ಪೂಂಜಾಗೆ ಅಭಿನಂದನೆ

ಜೀರ್ಣೋದ್ಧಾರ ಸಮಿತಿ ಶ್ರೀ ನಂದಿಕೇಶ್ವರ ದೇವಸ್ಥಾನ ನಂದಿಬೆಟ್ಟ ಗರ್ಡಾಡಿ ಇದರ ವತಿಯಿಂದ ಇಂದು ಇತ್ತೀಚೆಗೆ ಕರಾವಳಿ ಕರ್ನಾಟಕ ಟಿವಿ ವತಿಯಿಂದ ನಡೆದ ಲೀಡರ್ಸ್ ಅವಾರ್ಡ್ 2025 ರಲ್ಲಿ ಕರಾವಳಿ ಮತ್ತು ಮಧ್ಯ ಕರ್ನಾಟಕ ವಿಭಾಗದಲ್ಲಿ ಬೆಸ್ಟ್ ಎಮ್ ಎಲ್…

ಓವರ್ ಟೇಕ್ ವಿಚಾರಕ್ಕೆ ಗಲಾಟೆ – ಕೆನ್ನೆಗೆ ಹೊಡೆಯುತ್ತಿದ್ದಂತೆ ಯುವಕ ಸಾವು!!

ವಾಹನ ಓವರ್‌ಟೇಕ್ ಮಾಡುವ ವಿಚಾರಕ್ಕೆ ಜಗಳ ನಡೆದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಉಡಗಿ ಗ್ರಾಮದಲ್ಲಿ ನಡೆದಿದೆ.  ಉಡಗಿ ಗ್ರಾಮದ ಭಾಗ್ಯವಂತ (24) ಮೃತ ಯುವಕ. ಜೆಸಿಬಿ ಚಾಲಕನೊಬ್ಬ ಹೊಡೆದ ಪರಿಣಾಮ ಆತ ಸ್ಥಳದಲ್ಲೇ…

ಯುವ ಜನ ಮೇಳದಲ್ಲಿ ಭಿಕ್ಷೆ ಬೇಡಿದ ಕಲಾವಿದ, ಇಂದು ಜನಮೆಚ್ಚಿದ ನಟ ನಿರೂಪಕ !

ಯಾವ ಘಳಿಗೆಯಲೋ, ಯಾವ ತಿರುವಿನಲೋ ಬದುಕು ಸಾಕಷ್ಟು ಬದಲಾವಣೆಗಳನ್ನು ತಾನೇ ಮಾಡಿಕೊಳ್ಳುತ್ತದೆ ! ಸಿಕ್ಕಂತಹ ಅವಕಾಶವನ್ನು ನಾವು ಸದುಪಯೋಗ ಮಾಡಿಕೊಂಡರೆ ಆ ಕ್ಷಣದಲ್ಲೇ ನಮ್ಮ ಬದುಕಿನ ಲೋಕಕ್ಕೆ ಬಣ್ಣವನ್ನು ಆ ಕಲಾಮಾತೆಯೇ ನೀಡುತ್ತಾಳೆ ಎನ್ನುವುದಕ್ಕೆ ಸಾಕ್ಷಿ ಈ ಯುವ…

ಅಪಘಾತದಲ್ಲಿ ಮೃತಪಟ್ಟರೆ ಕೋಳಿಗಳಿಗೂ ಪರಿಹಾರ ನೀಡಬೇಕು – ಹೈಕೋರ್ಟ್ ಮಹತ್ವದ ಆದೇಶ

ರಸ್ತೆ ಅಪಘಾತದಲ್ಲಿ ಕೋಳಿಗಳು ಸಾವಿಗೀಡಾದರೆ ಅವುಗಳಿಗೂ ಸೂಕ್ತ ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಹೌದು, ಅಪಘಾತದಲ್ಲಿ ಕೋಳಿಗಳು ಸತ್ತರೆ ಅವುಗಳನ್ನು ‘ಜೀವಸಂಪತ್ತು’ ಹಾಗೂ ‘ಸರಕು’ ಎಂದೇ ಪರಿಗಣಿಸಬೇಕು ಮತ್ತು ಅವುಗಳ ಸಾವು ಹಾಗೂ ನಷ್ಟಕ್ಕೆ…

ಬೆಂಗಳೂರು ಮತದಾರರ ಪಟ್ಟಿಯಿಂದ ಪ್ರಕಾಶ್‌ ರೈ ಹೆಸರು ಡಿಲೀಟ್‌

ಕರ್ನಾಟಕದಲ್ಲಿ ಎಸ್‌ಐಆರ್‌ (ಸ್ಪೆಷಲ್‌ ಇಂಟೆನ್‌ಸ್ಯಿವ್‌ ರಿವಷನ್)‌ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಅಕ್ರಮ ಮತದಾರರು, ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಮತ ಹೊಂದಿರುವವರನ್ನು ಗುರುತಿಸಿ ಎಸ್‌ಐಆರ್‌ ಪ್ರಕ್ರಿಯೆ ಮೂಲಕ ಸ್ವಚ್ಛ ಮಾಡಲಾಗುತ್ತಿದೆ. ಇದೀಗ ಖ್ಯಾತ ನಟ ಪ್ರಕಾಶ್‌ ರೈ ಅವರ ವೋಟನ್ನು ಕೂಡಾ…

ಬೆಂಗಳೂರು : ಐಷಾರಾಮಿ ಹೋಟೆಲ್‌ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ

ದಾಂಪತ್ಯ ಕಲಹದ ಹಿನ್ನೆಲೆಯಲ್ಲಿ 40 ವರ್ಷದ ವ್ಯಕ್ತಿಯೊಬ್ಬ ತನ್ನ ಇಬ್ಬರು ಪುತ್ರಿಯರನ್ನು ಐಷಾರಾಮಿ ಹೋಟೆಲ್‌ವೊಂದರ ಕೊಠಡಿಯಲ್ಲಿ ಕತ್ತು ಹಿಸುಕಿ ಹತ್ಯೆಗೈದು, ಬಳಿಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಸೋಮವಾರ ನಡೆದಿದೆ. ಕೊಲೆಯಾದ…

ನೀಟ್ ವಿಚಾರಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದ ಕೇರಳದ ಅಯಿಜಾಳ ಅಣ್ಣ ಮಂಗಳೂರಿನಲ್ಲಿ ಆತ್ಮಹತ್ಯೆ

ನೀಟ್ ಮರು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದಾಗ ಕೋಚಿಂಗ್ ಸೆಂಟರ್‌ನ ಹಾಸ್ಟೆಲ್‌ನಲ್ಲಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ದುರಂತ ಮಾಸುವ ಮುನ್ನವೇ, ಗಲ್ಫ್‌ನಿಂದ ವಾಪಸಾಗಿ ನಾಪತ್ತೆಯಾಗಿದ್ದ ಆಕೆಯ ಸಹೋದರ ಮಂಗಳೂರಿನ ಲಾಡ್ಜ್ ಕೋಣೆಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಕೇರಳದ ಬೇಕಲ್‌ನ ಪಳ್ಳಿಕ್ಕರ…

ಮಂಗಳೂರು : ಮನೆ ಅಂಗಳಕ್ಕೆ ನುಗ್ಗಿ ನಾಯಿ ಹೊತ್ತೊಯ್ದ ಚಿರತೆ!!

ಕರಾವಳಿ ಭಾಗದಲ್ಲಿ ಮತ್ತೆ ಚಿರತೆ ಹಾವಳಿ ಆರಂಭವಾಗಿದ್ದು, ಸಾರ್ವಜನಿಕರಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದೆ. ಮಂಗಳೂರು ಹೊರವಲಯದ ಬಜಪೆ ಸಮೀಪದ ಪೆರ್ಮುದೆ ಎಂಬಲ್ಲಿ ಚಿರತೆಯೊಂದು ಆಹಾರ ಹುಡುಕುತ್ತಾ ನೇರವಾಗಿ ಮನೆಯ ಅಂಗಳಕ್ಕೇ ನುಗ್ಗಿ ನಾಯಿಯನ್ನು ಹೊತ್ತೊಯ್ದಿದೆ. ಅಂಗಳದಲ್ಲಿ ಮಲಗಿದ್ದ ಸಾಕು…

ದೇಶದಲ್ಲಿ ರಸ್ತೆ ಅಪಘಾತಕ್ಕೆ ಪ್ರತಿ ಗಂಟೆಗೆ 20 ಜನರ ಸಾವು – ನಿತಿನ್ ಗಡ್ಕರಿ ಮಾಹಿತಿ

ಭಾರತದಲ್ಲಿ ರಸ್ತೆ ಅಪಘಾತಗಳಲ್ಲಿ ಪ್ರತಿ ಗಂಟೆಗೆ 20 ಮಂದಿ ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಕಳವಳ ವ್ಯಕ್ತಪಡಿಸಿದ್ದಾರೆ. ನವದೆಹಲಿಯಲ್ಲಿ ಆಯೋಜಿಸಲಾಗಿದ್ದ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಚಿವರು, ದೇಶದ ರಸ್ತೆ…