Browsing Category

News

Indira canteen: ಅಕ್ರಮ ಚಟುವಟಿಕೆಗಳ ತಾಣವಾಗಿರುವ ಇಂದಿರಾ ಕ್ಯಾಂಟೀನ್: ಸ್ಥಳೀಯರ ಆಕ್ರೋಶ

Indira canteen: ಬಡವರಿಗೆ ಕಡಿಮೆ ದರದಲ್ಲಿ ಊಟ ಸಿಗಬೇಕೆಂಬ ಉದ್ದೇಶದಿಂದ ಇಂದಿರಾ ಕ್ಯಾಂಟೀನ್ ನ್ನು ಕಾಂಗ್ರೆಸ್ ಸರಕಾರ ಆರಂಭಿಸಿತ್ತು. ಆದ್ರೇ ಇದೀಗ ಕ್ಯಾಂಟೀನ್‌ (Indira canteen) ಬಗ್ಗೆ ಒಂದಲ್ಲ ಒಂದು ವಿವಾದಗಳು ಕೇಳಿ ಬರುತ್ತಿದೆ. ಇದೀಗ ಬೆಂಗಳೂರಿನ ಇಂದಿರಾ ಕ್ಯಾಂಟೀನ್ ಒಂದಕ್ಕೆ ಬೀಗ…

Belthangady: ಪತಿ, ಪತ್ನಿ ಆತ್ಮಹತ್ಯೆ; ಕಾರಣ ನಿಗೂಢ

Belthangady: ಕಾಶೀಪಟ್ಣ ಗ್ರಾಮದ ಉರ್ದು ಗುಡ್ಡೆ ನಿವಾಸಿಗಳಾದ ನೊಣಯ್ಯ ಪೂಜಾರಿ (63) ಮತ್ತು ಅವರ ಪತ್ನಿ ಬೇಬಿ (46) ಇವರು ತಮ್ಮ ಮನೆಯ ಸಮೀಪದ ಕಾಡಿನಲ್ಲಿ ಗುರುವಾರ (ಸೆ.19) ರಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

High Court: ‘ಮುಸ್ಲಿಮರು ಹೆಚ್ಚಾಗಿರೋ ಪ್ರದೇಶ ಪಾಕಿಸ್ತಾನ’ ಎಂದ ನ್ಯಾಯಮೂರ್ತಿ – ಮಾತು,…

High Court : ತಮ್ಮ ಮಾತುಗಳು, ತೀರ್ಪುಗಳ ಮೂಲಕವೇ ಫೇಮಸ್ ಆಗುತ್ತಾ ಕನ್ನಡ ಜನಗಳಿಗೆ ಹತ್ತಿರಾಗುತ್ತಿರುವವರೆಂದರೆ ಅದು ಕರ್ನಾಟಕ ಹೈಕೋರ್ಟ್(Karnataka High Court) ನ್ಯಾಯಾಧೀಶಾರಾದ ವೇದವ್ಯಾಸಾಚಾರ್ ಶ್ರೀಷಾನಂದ(Vedavyasacharya Shreeshananda Sai) ಅವರು. ಆದರೀಗ ಇವರು ಮಾತಿನ…

Jameer Ahamed: ‘ಪ್ಯಾಲಿಸ್ತೇನ್ ಧ್ವಜ ಹಿಡಿದು ಓಡಾಡಿದ್ರೆ, ಘೋಷಣೆ ಕೂಗಿದ್ರೆ ತಪ್ಪೇನ್ರೀ? ಅದು ತಪ್ಪಲ್ಲ…

Jameer Ahmed ಇತ್ತೀಚಿನ ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಕೆಲವು ಯುವಕರು ಪ್ಯಾಲಿಸ್ತೇನ್ ಧ್ವಜ(Palestinian Flag) ಹಿಡುದು ಮೆರವಣಿಗೆ ಮಾಡಿ, ಪ್ಯಾಲಿಸ್ತೇನ್ ಪರ ಘೋಷಣೆ ಕೂಗಿ ಭಾರೀ ಸಂಚಲನ ಸೃಷ್ಟಿಸಿದ್ದರು.

Tirupati : ದನದಕೊಬ್ಬು, ಮೀನೆಣ್ಣೆ ಬಳಸಿ ತಿರುಪತಿ ಲಾಡು ತಯಾರು-ಪರೀಕ್ಷಾ ವರದಿ ಬಹಿರಂಗ

Tirupati: ತಿರುಪತಿಯ ಪ್ರಸಿದ್ಧ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಭಕ್ತರಿಗೆಂದು ನೀಡುವ ಪ್ರಸಾದ ರೂಪದ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಮತ್ತು ತಾಳೆ ಎಣ್ಣೆ ಬಳಸಲಾಗುತ್ತಿತ್ತು ಎನ್ನುವುದು ದೃಢಪಟ್ಟಿದೆ.

D Notification: ಎಚ್‌ಡಿಕೆ, ಬಿಎಸ್‌ವೈ ವಿರುದ್ಧ ಅಕ್ರಮ ಡಿನೋಟಿಫಿಕೇಶನ್‌ ದಾಖಲೆ ಬಿಡುಗಡೆ ಮಾಡಿದ ಸಚಿವರು

D Notification: ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಅಕ್ರಮ ಡಿನೋಟಿಫಿಕೇಶನ್‌ ಪ್ರಕರಣಕ್ಕೆ ಕುರಿತಂತೆ ದಾಖಲೆ ಬಿಡುಗಡೆ ಮಾಡಲಾಗಿದೆ.

Cooking Oil: ದಿಢೀರನೆ ಅಡುಗೆ ಎಣ್ಣೆ ದರ ಏರಿಕೆ

Cooking Oil: ಪ್ರತಿನಿತ್ಯ ಗ್ರಾಹಕರ ಜೇಬಿಗೆ ಕತ್ತರಿ ಬೀಳುತ್ತಿದೆ. ದಿನಬಳಕೆ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ಇದು ನಿಜಕ್ಕೂ ಜನರ ಜೀವನಕ್ಕೆ ಹೊರೆಯಾಗಲಿದೆ. ಅಡುಗೆ ಎಣ್ಣೆ ದರ ಬೆಲೆ ಹೆಚ್ಚು ಮಾಡಲಾಗಿದೆ. ದಿಢೀರನೆಂದು ಎಣ್ಣೆ ದರ ಲೀಟರ್‌ಗೆ ರೂ.20 ರಿಂದ 15 ರೂಪಾಯಿಗೆ ಏರಿಕೆ ಆಗಿದೆ.

Kempanna no More: ಬಿಜೆಪಿ, ಕಾಂಗ್ರೆಸ್ ಸರ್ಕಾರಗಳನ್ನ ಗಡ ಗಡ ನಡುಗಿಸಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ…

Kempanna no more: ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ, ಕಾಂಗ್ರೆಸ್ ‘ಪೇ ಸಿಎಂ’ ಅಭಿಯಾನ ನಡೆಸಲು ಕಾರಣವಾಗಿದ್ದ ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (Kempanna- 84) ಇಂದು ಗುರುವಾರ ನಿಧನರಾಗಿದ್ದಾರೆ.…