ಶನಿವಾರ, 31 ಅಕ್ಟೋಬರ್ 2026

News

ಆ. 16ರೊಳಗೆ LPG ಕೆವೈಸಿ ಕಡ್ಡಾಯ!!

ಭಾರತದ ತೈಲ ಮಾರುಕಟ್ಟೆ ಕಂಪೆನಿಗಳು ತಮ್ಮ ಗ್ರಾಹಕರಿಗೆ ಆಗಸ್ಟ್ 16ರರೊಳಗೆ ಇಕೆವೈಸಿ ಪೂರ್ಣಗೊಳಿಸುವಂತೆ ಸೂಚನೆಯನ್ನು ನೀಡಿದೆ. ಕೇಂದ್ರ ಸರ್ಕಾರದಿಂದ ಸಿಗುವ ಸಬ್ಸಿಡಿ ಪಡೆಯಲು ಇದನ್ನು ಪೂರ್ಣಗೊಳಿಸುವುದು ಕಡ್ಡಾಯವಾಗಿದೆ. ಇಂಡೇನ್, ಭಾರತ್ ಗ್ಯಾಸ್ ಮತ್ತು ಹಿಂದೂಸ್ಥಾನ್ ಪೆಟ್ರೋಲಿಯಂ, ಈಗಾಗಲೇ ತಮ್ಮತಮ್ಮ…

ಪಾರೆಂಕಿ ಗ್ರಾಮದ ಹಾರಬೆ – ಶ್ರೀರಾಮನಗರ ಕಾಲೋನಿ ರಸ್ತೆಯನ್ನು ಶಾಸಕರಾದ ಶ್ರೀ ಹರೀಶ್ ಪೂಂಜರಿಂದ ಉದ್ಘಾಟನೆ

ರೂ. 44 ಲಕ್ಷ ವೆಚ್ಚದಲ್ಲಿ ಕಾಂಕ್ರೀಟೀಕರಗೊಂಡ ಪಾರೆಂಕಿ ಗ್ರಾಮದ ಹಾರಬೆ – ಶ್ರೀರಾಮನಗರ ಕಾಲೋನಿ ರಸ್ತೆಯನ್ನು ಶಾಸಕರಾದ ಶ್ರೀ ಹರೀಶ್ ಪೂಂಜರವರು ಉದ್ಘಾಟಿಸಿದರು. ಪಾರೆಂಕಿ ಬಿಜೆಪಿ ಶಕ್ತಿಕೇಂದ್ರದವರು ಬೆಸ್ಟ್ ಎಂ ಎಲ್ ಎ ಅವಾರ್ಡ್ ಪಡೆದ ಶಾಸಕರನ್ನು ಸನ್ಮಾಸಿದರು.…

25 ಮಹಿಳೆಯರನ್ನು ಮದುವೆಯಾಗಿ ವಂಚಿಸಿದ ವ್ಯಕ್ತಿಯೊಂದಿಗೆ ಮಗಳ ಮದುವೆ – ಮೋಸ ಹೋದೆ ಎಂದು ಕಣ್ಣೀರಿಟ್ಟ ಬಿಜೆಪಿ ಶಾಸಕ!

ನಕಲಿ ಗುರುತಿನ ಚೀಟಿಗಳೊಂದಿಗೆ 25 ಮದುವೆಯಾಗಿ ಮಹಿಳೆಯರಿಗೆ ವಂಚನೆ ಮಾಡಿರುವ ವ್ಯಕ್ತಿಗೆ ತಮ್ಮ ಮಗಳನ್ನು ಕೊಟ್ಟು ಮದುವೆ ಮಾಡುವಂತೆ ಮಾಡಿ ಮೋಸ ಮಾಡಿದ್ದಾರೆ ಎಂದು BJP ಶಾಸಕ ಆರೋಪಿಸಿ ಗಳಗಳನೆ ಕಣ್ಣೀರು ಹಾಕಿದ ಘಟನೆ ನಡೆದಿದೆ. ಉತ್ತರ ಪ್ರದೇಶದ…

ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದ 450 ವಿದ್ಯಾರ್ಥಿಗಳಿಂದ ಘಟಿಕೋತ್ಸವದ ಮುಖ್ಯ ಅತಿಥಿಯಾಗಿ ಸಿಜೆಐ ಆಹ್ವಾನಿಸುವುದಕ್ಕೆ ವಿರೋಧ!

ಹೈದರಾಬಾದ್‌ನ ನ್ಯಾಷನಲ್ ಅಕಾಡೆಮಿ ಆಫ್ ಲೀಗಲ್ ಸ್ಟಡೀಸ್ ಅಂಡ್ ರಿಸರ್ಚ್ (ಎನ್‌ಎಎಲ್‌ಎಸ್‌ಎಆರ್‌) ವಿಶ್ವವಿದ್ಯಾಲಯದ 2026ರ ಘಟಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಲು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯ ಕಾಂತ್ ಅವರಿಗೆ ನೀಡಲಾದ ಆಹ್ವಾನವನ್ನು ಅಲ್ಲಿನ ವಿದ್ಯಾರ್ಥಿಗಳ ಒಂದು ಗುಂಪು…

ಎಸ್‌ಬಿಐ ಕ್ಲರ್ಕ್ ನೇಮಕಾತಿ, ಅಧಿಸೂಚನೆ ಬಿಡುಗಡೆ, ಅರ್ಜಿ ಪ್ರಕ್ರಿಯೆ ಆರಂಭ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕ್ಲರ್ಕ್ 2026 ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿ ಪ್ರಕ್ರಿಯೆಯು 1,538 ಜೂನಿಯರ್ ಅಸೋಸಿಯೇಟ್ ಹುದ್ದೆಗಳನ್ನು ಭರ್ತಿ ಮಾಡುವ ಗುರಿಯನ್ನು ಹೊಂದಿದೆ. ನಿರ್ದಿಷ್ಟವಾಗಿ SC, ST ಮತ್ತು OBC ವರ್ಗಗಳಿಗೆ ಸೇರಿದ…

ಜಾಮೀನಿಗಾಗಿ ಸ್ಮಶಾನದಲ್ಲಿ ಜಡ್ಜ್ ಫೋಟೋ ಇಟ್ಟು ಮಾಟ-ಮಂತ್ರ!!

ಜಾಮೀನು ಪಡೆಯುವ ಸಲುವಾಗಿ ಸ್ಮಶಾನದಲ್ಲಿ ನ್ಯಾಯಾಧೀಶರ ಫೋಟೋ ಇಟ್ಟು ವಾಮಾಚಾರ ನಡೆಸಿರುವಂತಹ ಅಘಾತಕಾರಿ ಘಟನೆ ಒಂದು ಛತ್ತೀಸ್‌ಗಢದ ಬಿಲಾಸ್‌ಪುರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.  ಜೈಲಿನಲ್ಲಿದ್ದ ತಮ್ಮ ಸಂಬಂಧಿಕನಿಗೆ ಜಾಮೀನು ಸಿಗಲೆಂಬ ಒಂದೇ ಕಾರಣಕ್ಕಾಗಿ, ನಾಲ್ವರು ವ್ಯಕ್ತಿಗಳು ರುದ್ರಭೂಮಿಯಲ್ಲಿ ಛತ್ತೀಸ್‌ಗಢ…

ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾ ರವರಿಂದ ಲೋಕಾರ್ಪಣೆ

ಮೊಗ್ರು :ಅ 08 ಬಂದಾರು ಗ್ರಾಮಪಂಚಾಯತ್ ವ್ಯಾಪ್ತಿಯ ಮೊಗ್ರು ಗ್ರಾಮದ ಕಲ್ಲಮಾಡ ಎಂಬಲ್ಲಿ ಗುತ್ತಿಲಾರು ಡಿ. ಭಾರತಿ ಅಮ್ಮನವರ ಸ್ಮರಣಾರ್ಥವಾಗಿ ಅವರ ಮಕ್ಕಳು ಮತ್ತು ಮೊಮ್ಮಕ್ಕಳ ಕೊಡುಗೆಯಾಗಿ ನಿರ್ಮಾಣಗೊಂಡಿರುವ ನೂತನ ಬಸ್ ತಂಗುದಾಣವನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ…

ಹರೀಶ್ ಪೂಂಜಾಗೆ ‘ಬೆಸ್ಟ್ MLA” ಪ್ರಶಸ್ತಿ – ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಭಕ್ತರು ಹಾಗೂ ಬಳಂಜ ನಾಲ್ಕೂರು ತೆಂಕಕಾರಂದೂರು ಗ್ರಾಮಸ್ಥರಿಂದ ಸನ್ಮಾನ

ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಸಮಿತಿಯ ಅಧ್ಯಕ್ಷರೂ , ಬೆಳ್ತಂಗಡಿ ಕ್ಷೇತ್ರದ ಜನಪ್ರೀಯ ಶಾಸಕರಾಗಿರುವ ಮಾನ್ಯ ಶ್ರೀ ಹರೀಶ್ ಪೂಂಜಾರವರು ಇತ್ತೀಚಿಗೆ ಕರ್ನಾಟಕ ಟಿವಿ ಜನಮತದ ಆಧಾರದಲ್ಲಿ ನಡೆಸಿದ ಕರಾವಳಿಯ ಶ್ರೇಷ್ಠ ಶಾಸಕ ಗೌರವವನ್ನು  ಪಡೆದಿರುವ ಸಲುವಾಗಿ…

ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪಡೆದ ಶಾಸಕ ಹರೀಶ್ ಪೂಂಜ ಅವರಿಗೆ ಪ್ರಾಥಮಿಕ ಶಿಕ್ಷಕರ ಸಂಘದಿಂದ ಸನ್ಮಾನ

ಬೆಳ್ತಂಗಡಿ: ಕರಾವಳಿ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದ ಅತ್ಯುತ್ತಮ ಶಾಸಕರಾಗಿ ಖಾಸಗಿ ವಾಹಿನಿ ಕರ್ನಾಟಕ ಟಿವಿ ವತಿಯಿಂದ ಇತ್ತೀಚೆಗೆ ನೀಡಲಾದ “ಬೆಸ್ಟ್ ಎಂ.ಎಲ್.ಎ” ಪ್ರಶಸ್ತಿಗೆ ಭಾಜನರಾದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರನ್ನು ಕರ್ನಾಟಕ…

ಕಣಿಯೂರು ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರದಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ – ಶಾಸಕ ಹರೀಶ್ ಪೂಂಜ ಭಾಗಿ

ಕಣಿಯೂರು: ಅ 08 ಕಣಿಯೂರು ಗ್ರಾಮ ಪದ್ಮುoಜ  ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರದಲ್ಲಿ ಆಟಿಡೊಂಜಿ ಕೂಟ ವಿಶೇಷ ಕಾರ್ಯಕ್ರಮ ನಡೆಯಿತು. ಪದ್ಮುಂಜ ಸಿ.ಎ. ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ ಇವರು ಅಧ್ಯಕ್ಷತೆ ವಹಿಸಿ    ಎಂಡೋಸಲ್ಫಾನ್ ಸಂತ್ರಸ್ತರ…