ಶನಿವಾರ, 31 ಅಕ್ಟೋಬರ್ 2026

News

ಹರೀಶ್ ಪೂಂಜಾಗೆ ‘ಬೆಸ್ಟ್ MLA” ಪ್ರಶಸ್ತಿ – ಕುತ್ಯಾರು ಫ್ರೆಂಡ್ಸ್ ಬೆಳ್ತಂಗಡಿ ವತಿಯಿಂದ ಅಭಿನಂದನೆ

ಇತ್ತೀಚೆಗೆ ಕರ್ನಾಟಕ ಟಿವಿ ವತಿಯಿಂದ ನಡೆದ ಲೀಡರ್ಸ್ ಅವಾರ್ಡ್ 2025 ರಲ್ಲಿ ಕರಾವಳಿ ಮತ್ತು ಮಧ್ಯ ಕರ್ನಾಟಕ ವಿಭಾಗದಲ್ಲಿ Best MLA ಅವಾರ್ಡ್ ಪಡೆದ ತಾಲೂಕಿನ ಜನ ಮೆಚ್ಚಿದ ನಾಯಕ, ಜನಪ್ರಿಯ ಶಾಸಕರಾದ ಶ್ರೀ ಹರೀಶ್ ಪೂಂಜರವರನ್ನು ಕುತ್ಯಾರು…

ಹರೀಶ್ ಪೂಂಜಾಗೆ ‘ಬೆಸ್ಟ್ MLA” ಪ್ರಶಸ್ತಿ – ಗರ್ಡಾಡಿ ಶಕ್ತಿ ಕೇಂದ್ರದ ಪರವಾಗಿ ಅಭಿನಂದನೆ

ಇತ್ತೀಚೆಗೆ ರಾಜ್ಯದ ಪ್ರತಿಷ್ಠಿತ ಸುದ್ದಿ ವಾಹಿನಿಗಳಲ್ಲೊಂದಾದ ಕರ್ನಾಟಕ ಟಿವಿಯಿಂದ ಕರಾವಳಿ ಹಾಗೂ ಮಧ್ಯ ಕರ್ನಾಟಕ ವಿಭಾಗದ “ಬೆಸ್ಟ್ ಎಂಎಲ್ಎ” ಪ್ರಶಸ್ತಿಯು ಬೆಳ್ತಂಗಡಿ ಜನಪ್ರಿಯ ಶಾಸಕರಾದ ಹರೀಶ್ ಪೂಂಜ ಅವರಿಗೆ ಲಭಿಸಿದೆ. ಈ ಪ್ರಶಸ್ತಿ ದೊರೆತ ಹಿನ್ನೆಲೆಯಲ್ಲಿ ಜನಪ್ರಿಯ ಶಾಸಕರಾದ…

ವಿದ್ಯಾರ್ಥಿಗಳ ಕನಸುಗಳಿಗೆ ಸಮಾಜದ ಬೆಂಬಲ ಅಗತ್ಯ- ದೇವಾಡಿಗರ ಸೇವಾ ವೇದಿಕೆ ಪ್ರತಿಭಾ ಪುರಸ್ಕಾರದಲ್ಲಿ ರಕ್ಷಿತ್ ಶಿವರಾಂ

ವೇಣೂರು: ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕೌಶಲ್ಯ, ಸಂಸ್ಕಾರ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಂಡು ದೇಶದ ಭವಿಷ್ಯ ರೂಪಿಸುವ ಶಕ್ತಿಯಾಗಬೇಕು ಎಂದು ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷರಾದ  ರಕ್ಷಿತ್ ಶಿವರಾಂ ಹೇಳಿದರು. ದೇವಾಡಿಗರ ಸೇವಾ ವೇದಿಕೆ (ರಿ.) ವೇಣೂರು ವಲಯದ…

ಬೆಳ್ತಂಗಡಿ : ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ!!

ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕಣಿಯೂರು ಗ್ರಾಮದ ಪೆರಡಾಳ ಎಂಬಲ್ಲಿ ಆ 8 ರಂದು ಪತ್ತೆಯಾಗಿದೆ.ಮೃತ ವ್ಯಕ್ತಿ ಕೊಯ್ಯರು ಗ್ರಾಮದ ಕೊಂಕದಡ್ಕ ನಿವಾಸಿ ಚಿದಾನಂದ ಯಾನೆ ಉಮೇಶ್ ಗೌಡ (52) ಎಂಬವರಾಗಿದ್ದಾರೆ. ಈತ ಚಿಕ್ಕಮಗಳೂರು ಜಿಲ್ಲೆಯ…

ಮಂಗಳೂರು : ಜನವರಿಗೆ ನಟ ಚೇತನ್ ಅಹಿಂಸಾರಿಂದ ಹೊಸ ರಾಜಕೀಯ ಪಕ್ಷ ಘೋಷಣೆ!!

ನಟ ಚೇತನ್ ಅಹಿಂಸಾ ರಾಜಕೀಯ ರಂಗ ಪ್ರವೇಶಕ್ಕೆ ಮುಂದಾಗಿದ್ದು, ಜನವರಿಯಲ್ಲಿ ಹೊಸ ರಾಜಕೀಯ ಪಕ್ಷ ಲೋಕಾರ್ಪಣೆ ಮಾಡುವುದಾಗಿ ಘೋಷಿಸಿದ್ದಾರೆ. ಮಂಗಳೂರಿನ ಲೇಡಿಹಿಲ್​ನಲ್ಲಿ ಈ ಬಗ್ಗೆ ಮಾತನಾಡಿದ ಅವರು ರಾಜ್ಯದಲ್ಲಿ ಆಡಳಿತ ನಡೆಸಿದ ಮತ್ತು ಆಡಳಿತ ನಡೆಸುತ್ತಿರುವ ರಾಜಕೀಯ ಪಕ್ಷಗಳು…

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ಹೋದ ಉದ್ಯಮಿ ಮಗ ನಾಪತ್ತೆ

ನೆಲಮಂಗಲ, ಆ.8: ಪ್ರಸಿದ್ಧ ಪ್ರವಾಸಿ ಹಾಗೂ ಧಾರ್ಮಿಕ ತಾಣವಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದಲ್ಲಿ ಟ್ರೆಕ್ಕಿಂಗ್‌ಗೆ ಹೋಗಿದ್ದ 31 ವರ್ಷದ ಉದ್ಯಮಿಯ ಮಗ ನಾಪತ್ತೆಯಾಗಿರುವ ಘಟನೆ ನಡೆದಿದೆ. ಅದ್ವೈತ್‌ ಉಪಾಧ್ಯಾಯ ನಾಪತ್ತೆಯಾಗಿರುವ ವ್ಯಕ್ತಿ. ನಿನ್ನೆ…

ವಿರಾಟ್ ಫ್ರೆಂಡ್ಸ್ (ರಿ)ಬೆಳ್ಳಾರೆ ಇದರ 55ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ

ವಿರಾಟ್ ಫ್ರೆಂಡ್ಸ್ (ರಿ)ಬೆಳ್ಳಾರೆ ಇದರ 55ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವನ್ನು ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ದೇವಾಲಯದ ಪ್ರಧಾನ ಅರ್ಚಕರಾದ ಉದಯಕುಮಾರ್ ಉಪಾಧ್ಯಾಯ ವಿರಾಟ್ ಫ್ರೆಂಡ್ಸ್ (ರಿ) ನ ಅಧ್ಯಕ್ಷರಾದ ದಾಮೋದರ್ ತಡಗಜೆ, ಸ್ನೇಹಿತರ…

ಬೆಳ್ತಂಗಡಿ: ರಾಷ್ಟ್ರೀಯ ತೋಟಗಾರಿಕೆ ದಿನಾಚರಣೆ

ರಾಷ್ಟ್ರೀಯ ತೋಟಗಾರಿಕೆ ದಿನಾಚರಣೆಯ ಪ್ರಯುಕ್ತ ತೋಟಗಾರಿಕೆ ಇಲಾಖೆಯ ಪಿತಾಮಹ ಡಾ. ಎಂ ಎಚ್ ಮರಿಗೌಡರ ಜನ್ಮ ದಿನಾಚರಣೆಯನ್ನು ಮದ್ದಡ್ಕ ತೋಟಗಾರಿಕೆ ಕ್ಷೇತ್ರ ಬೆಳ್ತಂಗಡಿಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಹಾಯಕ ತೋಟಗಾರಿಕೆ ನಿರ್ದೇಶಕರು ಶ್ರೀ ಮಂಜುನಾಥ ಹೆಚ್ಎನ್ ಹಾಗೂ ಕಚೇರಿ…

ಶಾಸಕ ಹರೀಶ್ ಪೂಂಜಾ ರವರಿಗೆ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವತಿಯಿಂದ ಗೌರವಾರ್ಪಣೆ

ಬೆಳ್ತಂಗಡಿ : ಅ 08 ಇತ್ತೀಚೆಗೆ ರಾಜ್ಯದ ಪ್ರತಿಷ್ಠಿತ ವಾರ್ತಾ ವಾಹಿನಿಗಳಲ್ಲಿ ಒಂದಾದ ಕರ್ನಾಟಕ ಟಿವಿಯವರು ಬೆಳ್ತಂಗಡಿ ತಾಲೂಕಿನ ಹಾಗೂ ಕ್ಷೇತ್ರದ ಸರ್ವಾಗೀಣ ಅಭಿವೃದ್ಧಿಗಾಗಿ ಅವರು ಕೈಗೊಂಡ ಜನಸ್ನೇಹಿ ಕಾರ್ಯಕ್ರಮಗಳನ್ನು ಗುರುತಿಸಿ,ಕರಾವಳಿ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದ…

ಪ್ರತಾಪ್ ಸಿಂಹ ನಾಯಕ್ ರಿಗೆ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವತಿಯಿಂದ ಸನ್ಮಾನ

ಬೆಳ್ತಂಗಡಿ : ಅ 08 ಇತ್ತೀಚೆಗೆ ವಿಧಾನ ಪರಿಷತ್ ಸದಸ್ಯತ್ವದ ಅವಧಿಯನ್ನು ಯಶಸ್ವಿಯಾಗಿ ಪೂರೈಸಿ, ದಕ್ಷಿಣ ಕನ್ನಡ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ವಿಧಾನಮಂಡಲ ಅಧಿವೇಶನಗಳಲ್ಲಿ ಪ್ರಬಲ ಧ್ವನಿಯಾಗಿ ಸೇವೆ ಸಲ್ಲಿಸಿದ ಪಕ್ಷದ ಹಿರಿಯ ಮುಖಂಡರಾದ ಪ್ರತಾಪ್ ಸಿಂಹ ನಾಯಕ್…